• Tag results for Bills

ಪ್ರತಿಪಕ್ಷದ ಸಭಾತ್ಯಾಗದ ನಡುವೆ ಕೆಎಂಸಿ ಮತ್ತಿತರ ಕಾನೂನು ತಿದ್ದುಪಡಿ ವಿಧೇಯಕ ಅಂಗೀಕಾರ

ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ  ರಾಜ್ಯ ನಗರಪಾಲಿಕೆಗಳ ಹಾಗೂ ಕೆಲವು ಇತರೆ ಕಾನೂನು ತಿದ್ದುಪಡಿ  ವಿಧೇಯಕ ಮೇಲ್ಮನೆಯಲ್ಲಿ ಬುಧವಾರ ಅಂಗೀಕಾರಗೊಂಡವು.

published on : 23rd December 2021

ನಿಗದಿತ ಸಮಯಕ್ಕೆ ಬಿಲ್'ಗಳ ಪಾವತಿಸಿ: ಎಸ್ಕಾಂಗಳಿಗೆ ಹೈಕೋರ್ಟ್ ಸೂಚನೆ

ವಿದ್ಯುತ್ ಉತ್ಪಾದಕರಿಗೆ ಬಾಕಿ ಇರುವ ಬಿಲ್ ಗಳನ್ನು ವಿಳಂಬವಿಲ್ಲದೆ ಪಾವತಿಸುವುದು ಸೇರಿದಂತೆ ವಿದ್ಯುತ್ ಖರೀದಿ ಒಪ್ಪಂದಗಳ (ಪಿಪಿಎ) ಅಡಿಯಲ್ಲಿ ತಮ್ಮ ಬಾಧ್ಯತೆ ಮತ್ತು ಹೊಣೆಗಾರಿಕೆಗಳನ್ನು ಗೌರವಿಸುವಂತೆ ಎಲ್ಲಾ ಎಸ್ಕಾಮ್‌ಗಳು (ವಿದ್ಯುತ್ ಸರಬರಾಜು ಕಂಪನಿಗಳು) ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

published on : 11th December 2021

ಅಂತರ್ಜಲಕ್ಕೆ ಒತ್ತು ಸೇರಿದಂತೆ ವಿಧಾನಸಭೆಯಲ್ಲಿ ಹತ್ತು ವಿಧೇಯಕ ಅಂಗೀಕಾರ

ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ, ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ತಿದ್ದುಪಡಿ ವಿಧೇಯಕ ಸೇರಿದಂತೆ ವಿಧಾನಸಭೆಯಲ್ಲಿ ಮಂಗಳವಾರ ಹತ್ತು ವಿಧೇಯಕಗಳನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.

published on : 15th September 2021

ಉತ್ತರಾಖಂಡ್ ಚುನಾವಣೆ: ಉಚಿತ ವಿದ್ಯುತ್, ರೈತರ ವಿದ್ಯುತ್ ಶುಲ್ಕ ಮನ್ನಾ ಭರವಸೆ ನೀಡಿದ ಕೇಜ್ರಿವಾಲ್

ಉತ್ತರಾಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಹಲವು ಭರವಸೆಗಳನ್ನು ರಾಜ್ಯದ ಜನತೆಗೆ ನೀಡಿದೆ.

published on : 11th July 2021

ಇಂದಿನಿಂದ 7 ದಿನ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ: ಗೋಹತ್ಯೆ ನಿಷೇಧ ಸೇರಿ 11 ವಿಧೇಯಕ ಮಂಡನೆ ಸಾಧ್ಯತೆ

ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಗುರುವಾರದಿಂದ ಆರಂಭವಾಗಲಿದ್ದು, ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ, ವಿಧಾನಪರಿಷತ್ತಿನ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಸೇರಿದಂತೆ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ವೇದಿಕೆ ಸಜ್ಜಾಗಿದೆ. 

published on : 28th January 2021

ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟಕ್ಕೆ ಬೆಂಬಲ: ಇಂದು ಕಾಂಗ್ರೆಸ್ಸಿನಿಂದ ರಾಜಭಾವನ ಚಲೋ ರ್ಯಾಲಿ

ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದೆ. 

published on : 20th January 2021

ಜನವರಿ 29ರಿಂದ ಬಜೆಟ್ ಅಧಿವೇಶನ, ಪ್ರಮುಖ ಮಸೂದೆಗಳು ಮೊದಲ ಹಂತದಲ್ಲಿ ಮಂಡನೆ: ಪ್ರಹ್ಲಾದ್ ಜೋಷಿ 

ಯಾವುದೇ ಅಡೆತಡೆಗಳಿಲ್ಲದೆ ಬಜೆಟ್ ಅಧಿವೇಶನವನ್ನು ಸಂಪೂರ್ಣಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

published on : 6th January 2021

ಕೃಷಿ ಕಾಯ್ದೆ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ರೈತ ಮುಖಂಡ

ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಯೂನಿಯನ್ (ಲೋಕಶಕ್ತಿ)ಮುಖ್ಯಸ್ಥ ಶಿಯೋರಾಜ್ ಸಿಂಗ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

published on : 23rd December 2020

ಕೃಷಿ ಕಾಯ್ದೆ: ಜನರಲ್ಲಿ ಜಾಗೃತಿ ಮೂಡಿಸಲು ಶೀಘ್ರದಲ್ಲೇ ಬಿಜೆಪಿಯಿಂದ ಅಭಿಯಾನ

ಕೇಂದ್ರದ 3 ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿರೈತರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆ ಕುರಿತ ರೈತರ ಅನುಮಾನ ನಿವಾರಿಸಲು ಮತ್ತು ಕಾಯ್ದೆಯನ್ನು ಸಮರ್ಥಿಸುವ ಸಲುವಾಗಿ ಅಭಿಯಾನ ನಡೆಸಲು ಬಿಜೆಪಿ ನಿರ್ಧರಿಸಿದೆ. 

published on : 12th December 2020

ವಿದ್ಯುತ್ ಬಿಲ್ ಪಾವತಿಸದ್ದಕ್ಕೆ ಪವರ್ ಕಟ್: ಕತ್ತಲಲ್ಲಿ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ

ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳೇಬೀಡಿನ ಐತಿಹಾಸಿಕ ಹೊಯ್ಸಳೇಶ್ವರ ದೇವಾಲಯವು 10 ದಿನಗಳಿಂದ ಕಗ್ಗತ್ತಲಿನಲ್ಲಿ ಇರುವಂತಾಗಿದೆ. 

published on : 12th November 2020

ರೈತ ವಿರೋಧಿ ಮಸೂದೆ ವಿರುದ್ಧ ರಣಕಹಳೆ ಊದಿದ ಕಾಂಗ್ರೆಸ್!

ಕೃಷಿ ಮಸೂದೆ ವಿರುದ್ಧ ಶನಿವಾರ ಕಾಂಗ್ರೆಸ್ ನಡೆಸಿದ ರೈತ ಸಮ್ಮೇಳನವು ಉಪಚುನಾವಣೆಗೆ ನಾಂದಿ ಹಾಡಿದ್ದು, ಸಮ್ಮೇಳನದಲ್ಲಿ ಕೇಂದ್ರ ಮತ್ತು ರಾಜ್ಯದ ಸರ್ಕಾರದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದರು. 

published on : 11th October 2020

ರೈತರ ಆದಾಯ ದುಪ್ಪಟ್ಟು ಮಾಡಲು ಕೃಷಿ ಕಾಯ್ದೆಗಳ ಜಾರಿ: ಸಚಿವ ಡಿವಿ ಸದಾನಂದ ಗೌಡ

ರೈತರ ಆದಾಯವನ್ನು ದುಪ್ಪಟ್ಟು ಮಾಡಲು ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಇತ್ತೀಚೆಗೆ ಸಂಸತ್ತು ಅಂಗೀಕರಿಸಿದ ಕೃಷಿ ಸುಧಾರಣಾ ಮಸೂದೆಗಳು ಇವುಗಳಲ್ಲಿ ಪ್ರಮುಖವಾಗಿವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

published on : 9th October 2020

ಬಿಜೆಪಿಗೆ ಅಧಿಕಾರ, ಹಣದ ಮದ ನೆತ್ತಿಗೇರಿದೆ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಬಿಜೆಪಿಯವರಿಗೆ ಅಧಿಕಾರ ಮತ್ತು ಹಣದ ಅಹಂ ನೆತ್ತಿಗೇರಿದೆ. ಅಭಿವೃದ್ಧಿಯನ್ನೆ ಮರೆತು ಬಿಟ್ಟಿದ್ದಾರೆ. ಕೇವಲ ದೂಷಣೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಕಾಲ ಕಳೆಯುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

published on : 2nd October 2020

ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿಯಿಂದ ಅ. 4 ರಿಂದ 6 ರವರೆಗೆ ಟ್ರಾಕ್ಟರ್ ರ್ಯಾಲಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ನೂತನ ಕೃಷಿ ಮಸೂದೆ ವಿರುದ್ಧದ ಹೋರಾಟದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದು, ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಗಳನ್ನು ನಡೆಸಲಿದ್ದಾರೆ.

published on : 2nd October 2020

ಕೃಷಿ ಸುಧಾರಣಾ ಮಸೂದೆ ರೈತರ ಆದಾಯ ಹೆಚ್ಚಳಕ್ಕೆ ದಾರಿ, ಕೆಲವು ಶಕ್ತಿಗಳು ದಾರಿತಪ್ಪಿಸಲು ಯತ್ನಿಸುತ್ತಿವೆ: ಮೋದಿ 

ಕೃಷಿ ಕ್ಷೇತ್ರದ ಎರಡು ಮಸೂದೆಗಳಿಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಮಸೂದೆ ಅಂಗೀಕರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 

published on : 18th September 2020

ರಾಶಿ ಭವಿಷ್ಯ