• Tag results for Bipasha Basu

ಬಾಲಿವುಡ್ ನಟಿ ಬಿಪಾಶಾ ಬಸು- ಕರಣ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನನ

ಬಾಲಿವುಡ್ ತಾರಾ ದಂಪತಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ಇಂದು ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ.

published on : 12th November 2022

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಬಿಪಾಶಾ ಬಸು, 'ಬೇಬಿ ಬಂಪ್ ಫೋಟೋಶೂಟ್!

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಿಪಾಶಾ ಬಸು ಬೇಬಿ ಬಂಪ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಂಪತಿ ಆಗ್ಗಾಗೆ ತಮ್ಮ ಖಾಸಗಿ ಜೀವನದ ಸಂಗತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

published on : 5th November 2022

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ನಟಿ ಬಿಪಾಶಾ ಬಸು, ಕರಣ್ ಸಿಂಗ್ ಗ್ರೋವರ್ ದಂಪತಿ

ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ನಟ ಕರಣ್ ಸಿಂಗ್ ಗ್ರೋವರ್ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಮಂಗಳವಾರ ಹೇಳಿಕೊಂಡಿದ್ದಾರೆ.

published on : 16th August 2022

ಬಾಲಿವುಡ್ ನಟಿ ಬಿಪಾಶಾ ಬಸು ಬರ್ತ್ ಡೇ ಸೆಲೆಬ್ರೇಶನ್ ಹೇಗಿತ್ತು ನೋಡಿ!

ಬಾಲಿವುಡ್ ನಟಿ ಬಿಪಾಶಾ ಬಸು ತಮ್ಮ ಪತಿ ಕರಣ್ ಸಿಂಗ್ ಗ್ರೋವರ್ ಅವರೊಂದಿಗೆ ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದು ಅವರಿಗೆ 43 ನೇ ವರ್ಷದ ಹುಟ್ಟಹಬ್ಬವಾಗಿದೆ.

published on : 7th January 2022

ರಾಶಿ ಭವಿಷ್ಯ