- Tag results for Bipin Rawat
![]() | ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ರಿಂದ ವೈ ಎಸ್ ಆರ್ ತನಕ ಏರ್ ಕ್ರಾಫ್ಟ್ ದುರ್ಘಟನೆಯಲ್ಲಿ ಮೃತಪಟ್ಟ ಪ್ರಮುಖ ಭಾರತೀಯರುಭಾರತೀಯ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ಮತ್ತವರ ಪತ್ನಿ ಸೇರಿದಂತೆ 12 ಮಂದಿ ಅಧಿಕಾರಿಗಳು ಇಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ಭಾರತದ ಹಲವು ಮಹನೀಯರು ಹೆಲಿಕಾಪ್ಟರ್ ಇಲ್ಲವೇ ವಿಮಾನ ಅವಘಡದಲ್ಲಿ ಮೃತಪಟ್ಟಿದ್ದಾರೆ. |
![]() | Photos: ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್, ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17ವಿ5(Mi-17V5 helicopter) ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. |