- Tag results for Bipin Rawat
![]() | ಬೆಂಗಳೂರಿನಲ್ಲಿ 3ನೇ ಓಮಿಕ್ರಾನ್ ಪ್ರಕರಣ ಪತ್ತೆ; ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನದಿವಂಗತ ಸಿಡಿಎಸ್ ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಮೈಸೂರು ಮೂಲದ ಟಿಕೆ ವಸಂತ್ ಕುಮಾರ್ ಎಂಬಾತನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ: ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ! ಕನ್ನಡಪ್ರಭಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. |
![]() | ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲ್ಲ, ಶಾಲಾ-ಕಾಲೇಜು ಮುಚ್ಚಲ್ಲ: ವರುಣ್ ಸಿಂಗ್ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಇಂದು ಬೆಂಗಳೂರಿನ ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. |
![]() | ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣ! ಕನ್ನಡಪ್ರಭ.ಕಾಮ್ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಇಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದೆ. |
![]() | ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ; ನಡೆದಿದ್ದೇಲ್ಲಿ!ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದೆ. |