- Tag results for Bipoic
![]() | ಸಿನಿಮಾ ಆಗಲಿದೆ ಉದ್ಯಮಿ ವಿಜಯ ಸಂಕೇಶ್ವರ ಜೀವನ ಚರಿತ್ರೆ: ರಿಷಿಕಾ ಶರ್ಮಾ ನಿರ್ದೇಶನದ ಚಿತ್ರಕ್ಕೆ ಟೈಟಲ್ ಫಿಕ್ಸ್!ಟ್ರಂಕ್ ಸಿನಿಮಾ ನಿರ್ದೇಶಕಿ ರಿಷಿಕಾ ಶರ್ಮಾ ಜೀವನ ಚರಿತ್ರೆ ಆಧರಿತ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ಅವರ ಜೀವನ ಚರಿತ್ರೆ ಆಧರಿತ ಸಿನಿಮಾಗೆ ವಿಜಯಾನಂದ ಎಂಬ ಟೈಟಲ್ ಇಡಲಾಗಿದೆ. |