- Tag results for Birbhum killings
![]() | ಬಿರ್ಭೂಮ್ ಹತ್ಯೆ: ಮೊದಲ ಆರೋಪಿಯನ್ನು ಬಂಧಿಸಿದ ಸಿಬಿಐ; ಮುಂಬೈನಿಂದ ನಾಲ್ವರು ಶಂಕಿತರು ವಶಕ್ಕೆ!ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಂಟು ಜನರ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಮೊಲದ ಆರೋಪಿಯನ್ನು ಬಂಧಿಸಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯು ಮುಂಬೈನ ನಾಲ್ವರು ಶಂಕಿತರನ್ನು ಬಂಧಿಸಿದೆ. |
![]() | ಬಿರ್ಭೂಮ್ ನಲ್ಲಿ ನರಮೇಧ, ರೂಪ ಗಂಗೂಲಿ ಹೇಳಿಕೆಯಿಂದ ರಾಜ್ಯಸಭೆಯಲ್ಲಿ ಗದ್ದಲ, ಕೋಲಾಹಲ, ಕೆಲ ಕಾಲ ಕಲಾಪ ಸ್ಥಗಿತಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿನ ಎಂಟು ಮಂದಿ ಸಜೀವ ದಹನ ಪ್ರಕರಣವನ್ನು ಬಿಜೆಪಿ ಸದಸ್ಯೆ ರೂಪ ಗಂಗೂಲಿ ಇಂದು ಬೆಳಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ನಂತರ ಕೆಲ ಕಾಲ ಕಲಾಪ ಸ್ಥಗಿತಗೊಂಡಿತ್ತು. |
![]() | ಬಿರ್ಭೂಮ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಅಮಾನವೀಯ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ. |
![]() | ಬಿರ್ಭೂಮ್ ಹತ್ಯೆ ಪ್ರಕರಣ: ಪಶ್ಚಿಮ ಬಂಗಾಳ ಸರ್ಕಾರ, ಡಿಜಿಪಿಗೆ ಎನ್ಎಚ್ಆರ್ ಸಿ ನೋಟಿಸ್ಬಿರ್ಭೂಮ್ ಜಿಲ್ಲೆಯಲ್ಲಿ ಎಂಟು ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ)ವು ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಗೆ ಗುರುವಾರ ನೋಟಿಸ್ ಜಾರಿ... |
![]() | ಬಿರ್ಭೂಮ್ ಹತ್ಯೆ: ಬೊಗ್ಟುಯಿ ಗ್ರಾಮಕ್ಕೆ ಮಮತಾ ಭೇಟಿ, ಮೃತರ ಸಂಬಂಧಿಕರೊಂದಿಗೆ ಮಾತುಕತೆಪಶ್ಚಿಮ ಬಂಗಾಳದ ರಾಮಪುರಹತ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹತ್ಯೆಗಾರರನ್ನು ಬೇಟಿಯಾಡುತ್ತೇವೆ, ಅವರು ಶರಣಾಗದಿದ್ದಲ್ಲಿ ಬಂಧಿಸಲಾಗುವುದು ಮತ್ತು ಪೊಲೀಸರು ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಲಿದ್ದಾರೆ ಎಂದು ಗುರುವಾರ ಹೇಳಿದ್ದಾರೆ. |
![]() | ಬಿರ್ಭೂಮ್ ಹತ್ಯಾ ಪ್ರಕರಣ ಅಕ್ಷಮ್ಯ; ಆರೋಪಿಗಳ ಬಂಧನಕ್ಕೆ ಕೇಂದ್ರ ಸಹಕಾರ- ಪ್ರಧಾನಿ ಮೋದಿಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದ 10 ಮಂದಿ ಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತಾಡಿದ್ದಾರೆ. |
![]() | ಬಿರ್ಭುಮ್ ಸಜೀವ ದಹನ ಪ್ರಕರಣ: ನಾಳೆ 2 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ಸೂಚನೆಬಿರ್ಭುಮ್ ಜಿಲ್ಲೆಯ ರಾಮ್ಪುರ್ ಹತ್ ನಲ್ಲಿ ೧೧ ಜನ ಸಜೀವ ದಹನವಾದ ಘಟನೆಯ ಸ್ಥಿತಿಗತಿ ವರದಿಯನ್ನು ಗುರುವಾರ ಮಧ್ಯಾಹ್ನ 2 ಗಂಟೆಯೊಳಗೆ ಸಲ್ಲಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಬುಧವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ... |