- Tag results for Biren Singh
![]() | ಮಣಿಪುರ ಹಿಂಸಾಚಾರ: ಬಿಜೆಪಿಯ 'ಅಸಮರ್ಥ ಸಿಎಂ' ಬಿರೇನ್ ಸಿಂಗ್ ಜಾಗೊಳಿಸುವಂತೆ ಖರ್ಗೆ ಆಗ್ರಹಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತೀಯ |
![]() | ಮಣಿಪುರ ಹಿಂಸಾಚಾರ: ಭಾರತೀಯ ಸಂಪಾದಕರ ಸಂಘದ ವಿರುದ್ಧ ಎಫ್ ಐಆರ್ ದಾಖಲುಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ಸಂಪಾದಕರ ಸಂಘದ ಅಧ್ಯಕ್ಷರು ಹಾಗೂ ಮೂವರು ಸದಸ್ಯರ ವಿರುದ್ಧ ಮಣಿಪುರ ಸರ್ಕಾರ ಎಫ್ ಐ ಆರ್ ದಾಖಲಿಸಿದೆ. |
![]() | ಮಣಿಪುರ: ಮಯನ್ಮಾರ್ ಗೆ ಪಲಾಯನ ಮಾಡಿದ್ದ 200ಕ್ಕೂ ಹೆಚ್ಚು ಮೆಯ್ಟೀ ಸಮುದಾಯದವರು ಮರಳಿ ರಾಜ್ಯಕ್ಕೆ- ಸಿಎಂ ಬಿರೇನ್ ಸಿಂಗ್ಮಣಿಪುರ ಜನಾಂಗೀಯ ಹಿಂಸಾಚಾರದಿಂದ ಜೀವ ಉಳಿಸಿಕೊಳ್ಳಲು ನೆರೆಯ ಮಯನ್ಮಾರ್ ದೇಶಕ್ಕೆ ಪಲಾಯನ ಮಾಡಿದ್ದ 200ಕ್ಕೂ ಅಧಿಕ ಮೆಯ್ಟೀ ಸಮುದಾಯದವರು ಮರಳಿ ರಾಜ್ಯಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ ಎಂದು ಸಿಎಂ ಬಿರೇನ್ ಸಿಂಗ್ ಹೇಳಿದ್ದಾರೆ. |
![]() | ಮಣಿಪುರ ಹಿಂಸಾಚಾರ: NDA ಮೈತ್ರಿಕೂಟ ತೊರೆದ KPA, ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂದಕ್ಕೆಮಣಿಪುರ ಹಿಂಸಾಚಾರದ ಬೆಳವಣಿಗೆ ಹಿನ್ನಲೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ಎನ್ ಡಿಎ ಪಾಲುದಾರ ಪಕ್ಷ ಕುಕಿ ಪೀಪಲ್ಸ್ ಅಲೈಯನ್ಸ್ (ಕೆಪಿಎ) ಭಾನುವಾರ ಮಣಿಪುರದಲ್ಲಿ ಎನ್ ಬಿರೇನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. |
![]() | ಮಣಿಪುರ: ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ಪ್ರಮುಖ ಆರೋಪಿ ಬಂಧನಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ. |
![]() | ಮಣಿಪುರ ಹಿಂಸಾಚಾರದಲ್ಲಿ ಹೊರ ಶಕ್ತಿಗಳ ಕೈವಾಡ ಅಲ್ಲಗಳೆಯುವಂತಿಲ್ಲ: ಸಿಎಂ ಬಿರೇನ್ ಸಿಂಗ್ಕಳೆದೊಂದು ತಿಂಗಳಿನಿಂದ ಜನಾಂಗೀಯ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿರುವ ಮಣಿಪುರದಲ್ಲಿ ಹೊರ ಶಕ್ತಿಗಳ ಕೈವಾಡವನ್ನು ಅಲ್ಲಗಳೆಯುವಂತಿಲ್ಲ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಶನಿವಾರ ಹೇಳಿದ್ದಾರೆ. |
![]() | ಸಿಎಂ ಗೃಹ ಕಚೇರಿಯಲ್ಲಿ ಹೈಡ್ರಾಮ: ರಾಜೀನಾಮೆ ವಿಷಯದಲ್ಲಿ ಮಣಿಪುರ ಸಿಎಂ ಯು-ಟರ್ನ್!ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂ ಯು-ಟರ್ನ್ ಹೊಡೆದಿದ್ದಾರೆ. |
![]() | ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಸಾಧ್ಯತೆ, ರಾಷ್ಟ್ರಪತಿ ಆಡಳಿತ ಜಾರಿ?ಮಣಿಪುರ ಕಳೆದ 58 ದಿನಗಳಿಂದ ಹಿಂಸಾಚಾರದ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ನಿಲ್ಲದಿದ್ದರೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಎಲ್ಲಾ ವಿರೋಧ ಪಕ್ಷಗಳು ಒತ್ತಡ ಹೇರುತ್ತಿವೆ. |
![]() | ಮಣಿಪುರ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡದಂತೆ ಒತ್ತಾಯಿಸಿ ಮಹಿಳೆಯರ ಪ್ರತಿಭಟನೆಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ದಿನಕ್ಕೊಂದು ರೂಪ ಪಡೆಯುತ್ತಿದೆ. ಕಳೆದೆರಡು ತಿಂಗಳಿನಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರಗಳಿಂದ ಬೇಸತ್ತು ಒಂದೆಡೆ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.(Manipura violence) |
![]() | ಮಣಿಪುರ ಹಿಂಸಾಚಾರ: ಸುಳ್ಳು ಸುದ್ದಿ ಹರಡುವಿಕೆಯನ್ನು ತಡೆಯಲು ಜೂನ್ 15 ರವರೆಗೆ ಇಂಟರ್ನೆಟ್ ಸ್ಥಗಿತರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಕಾರಣಕ್ಕಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ವದಂತಿಗಳು ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಇಂಟರ್ನೆಟ್ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. |
![]() | ಮಣಿಪುರದಲ್ಲಿ ಕುಕಿ ಉಗ್ರರ ಅಟ್ಟಹಾಸಕ್ಕೆ ಸೇನೆ ತಿರುಗೇಟು; 40 ಉಗ್ರರ ಎನ್ಕೌಂಟರ್: ಸಿಎಂ ಬಿರೇನ್ ಸಿಂಗ್ ಮಾಹಿತಿಮೈಟಿ ಅಥವಾ ಮೀಟೈ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮಣಿಪುರದಲ್ಲಿ ಕುಕಿ ಉಗ್ರರು ನಡೆಸುತ್ತಿರುವ ದಾಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ದಿಟ್ಟ ಉತ್ತರ ನೀಡಿದ್ದು ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಕನಿಷ್ಠ 40 ಮಂದಿ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. |
![]() | ಮಣಿಪುರ ಹಿಂಸಾಚಾರ: 60 ಸಾವು, 231 ಮಂದಿಗೆ ಗಾಯ, 1700 ಮನೆಗಳಿಗೆ ಬೆಂಕಿ; ಶಾಂತಿ ಸ್ಥಾಪನೆಗಾಗಿ ಸಿಎಂ ಮನವಿಮಣಿಪುರದಲ್ಲಿ ಹಿಂಸಾಚಾರ ಭುಗಿಲೆದಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಇಂದು ರಾಜ್ಯದ ಜನತೆಗೆ ಶಾಂತಿ ನೆಲೆಸುವಂತೆ ಮನವಿ ಮಾಡಿದರು. |
![]() | ಮಣಿಪುರದಲ್ಲಿ ಪರಿಸ್ಥಿತಿ ಉದ್ನಿಗ್ನ: ಸಿಎಂ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್ ಗೆ ಬೆಂಕಿ, ಸೆಕ್ಷನ್ 144 ಜಾರಿ, ಇಂಟರ್ನೆಟ್ ಸೇವೆ ಸ್ಥಗಿತಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹಿಂಸಾಚಾರಪೀಡಿತ ಚುರಾಚಂದಪುರ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಲಿದ್ದು, ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಅಧಿಕಾರಿಗಳು, ಮೊಬೈಲ್ ಇಂಟರ್ನೆಟ್ ಸೇವೆಗಳು ಹಾಗೂ ಜನರು ದೊಡ್ಡ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ನಿಷೇಧಿಸಿದ್ದಾರೆ. |