• Tag results for Birmingham

ಕಾಮನ್‌ವೆಲ್ತ್ ಕ್ರೀಡಾಕೂಟದ ಮುಕ್ತಾಯದ ನಂತರ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆ!

ಕಾಮನ್‌ವೆಲ್ತ್ ಕ್ರೀಡಾಕೂಟದ ಮುಕ್ತಾಯದ ನಂತರ ಬರ್ಮಿಂಗ್‌ಹ್ಯಾಮ್‌ನಲ್ಲಿ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ಫೆಡರೇಶನ್ ಬುಧವಾರ ತಿಳಿಸಿದೆ.

published on : 11th August 2022

ಇಂಗ್ಲೆಂಡ್ ವಿರುದ್ಧ 2ನೇ ಟಿ-20 ಪಂದ್ಯ: ಯುವ ಕ್ರಿಕೆಟಿಗರ ಅದ್ಬುತ ಪ್ರದರ್ಶನ, ಕೊಹ್ಲಿಗೆ ಹೆಚ್ಚಿದ ಒತ್ತಡ

ಶನಿವಾರ ಇಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ-20 ಪಂದ್ಯದೊಂದಿಗೆ  ಐದು ತಿಂಗಳ ನಂತರ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟಿ-20 ಪಂದ್ಯಕ್ಕೆ ಮರಳಲಿದ್ದಾರೆ ಫೆಬ್ರವರಿ ತಿಂಗಳಲ್ಲಿ ಕೊನೆಯದಾಗಿ  ಕೊಹ್ಲಿ ಆಡಿದ್ದರು.

published on : 8th July 2022

5ನೇ ಟೆಸ್ಟ್: ಭಾರತದ ವಿರುದ್ಧ ದಾಖಲೆಯ ರನ್ ಚೇಸ್ ಮಾಡಿದ ಇಂಗ್ಲೆಂಡ್, ಸರಣಿ ಸಮಬಲ

ಭಾರತದ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೃಹತ್ ರನ್ ಚೇಸ್ ನಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದ್ದು 7 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ.

published on : 5th July 2022

India vs England: ಬ್ಯಾಟಿಂಗ್ ಬಳಿಕ ಬೌಲಿಂಗ್ ನಲ್ಲೂ ದಾಖಲೆ ಬರೆದ ಬುಮ್ರಾ

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ 35ರನ್ ಚಚ್ಚಿದ ಬುಮ್ರಾ ಇದೀಗ ಬೌಲಿಂಗ್ ನಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದ್ದಾರೆ.

published on : 4th July 2022

ಭಾರತ–ಇಂಗ್ಲೆಂಡ್‌: 5ನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ದಾಖಲೆ, ಈ ಬಾರಿ ಪೂಜಾರ!

ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ದಾಖಲೆಗಳ ಸುರಿಮಳೆ ಮುಂದುವರೆದಿದ್ದು ಈ ಬಾರಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ದಾಖಲೆ  ಬರೆದಿದ್ದಾರೆ.

published on : 4th July 2022

5ನೇ ಟೆಸ್ಟ್: ಒಂದೇ ಓವರ್ ನಲ್ಲಿ 35 ರನ್ ಚಚ್ಚಿ, ಬ್ರಾಡ್ ಬೆವರಿಳಿಸಿದ ಬುಮ್ರಾ, 18 ವರ್ಷ ಹಳೆಯ ಲಾರಾ ದಾಖಲೆ ಪತನ!

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಆಟಗಾರನೋರ್ವ ಮತ್ತೆ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ರ ಬೆವರಿಳಿಸಿದ್ದು, ಒಂದೇ ಓವರ್ ನಲ್ಲಿ 35 ರನ್ ಗಳನ್ನು ಚಚ್ಚಿದ್ದಾರೆ.

published on : 2nd July 2022

India vs England 5th test: 100 ರನ್ ನೊಳಗೆ 5 ವಿಕೆಟ್ ಪತನ; ಆದರೂ 400+ ಸ್ಕೋರ್; ದಾಖಲೆ ಬರೆದ ಟೀಮ್ ಇಂಡಿಯಾ

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತ 100 ರನ್ ನೊಳಗೆ 5 ವಿಕೆಟ್ ಕಳೆದುಕೊಂಡರೂ ಬಳಿಕ ಚೇತರಿಸಿಕೊಂಡು 400ಕ್ಕೂ ಅಧಿಕ ರನ್ ಗಳಿಸಿ ದಾಖಲೆ ಬರೆದಿದೆ.

published on : 2nd July 2022

India vs England 5th test: ದಾಖಲೆ ಬರೆದ ಪಂತ್-ಜಡೇಜಾ ಶತಕ, 7ನೇ ಕ್ರಮಾಂಕದಲ್ಲಿ ಜಡೇಜಾ ವೈಯುಕ್ತಿಕ ದಾಖಲೆ

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತಕ್ಕೆ ನೆರವಾಗಿದ್ದ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಜೋಡಿ ಜೊತೆಯಾಟ ಮಾತ್ರವಲ್ಲ ವೈಯುಕ್ತಿಕ ಶತಕಗಳ ಮೂಲಕವೂ ದಾಖಲೆ ನಿರ್ಮಾಣ ಮಾಡಿದ್ದಾರೆ.

published on : 2nd July 2022

ರಿಷಬ್ ಪಂತ್ ಭರ್ಜರಿ ಶತಕ: 17 ವರ್ಷಗಳ ಹಿಂದಿನ ಧೋನಿ ದಾಖಲೆ ಸೇರಿ ಹಲವು ದಾಖಲೆಗಳು ಧೂಳಿಪಟ

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತಕ್ಕೆ ನೆರವಾಗಿದ್ದು ಮಾತ್ರವಲ್ಲದೇ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಬ್ ಪಂತ್ 17 ವರ್ಷಗಳ ಹಿಂದಿನ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಹಿಂದಿಕ್ಕಿದ್ದಾರೆ.

published on : 2nd July 2022

5ನೇ ಟೆಸ್ಟ್ ಪಂದ್ಯ: ಟಾಸ್ ಗೆದ್ದ  ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ, ಸರಣಿ ಕೈ ವಶಕ್ಕೆ ಭಾರತ ಹೋರಾಟ

ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಭಾರತದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

published on : 1st July 2022

24 ವರ್ಷಗಳ ನಂತರ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಕ್ರಿಕೆಟ್ ರೀ ಎಂಟ್ರಿ, ಆದರೆ ಮಹಿಳೆಯರಿಗೆ ಮಾತ್ರ!

24 ವರ್ಷಗಳ ಸುದೀರ್ಘ ವಿರಾಮದ ನಂತರ ಕಾಮನ್‌ವೆಲ್ತ್ ಗೇಮ್ಸ್‌ಗೆ ಕ್ರಿಕೆಟ್ ಮರು ಪ್ರವೇಶ ಮಾಡಿದೆ. ಈ ವರ್ಷ ಜೂನ್‌ನಲ್ಲಿ ಬರ್ಮಿಂಗ್ ಹ್ಯಾಮ್(ಇಂಗ್ಲೆಂಡ್) ನಲ್ಲಿ ನಡೆಯಲಿರುವ 22ನೇ ಆವೃತ್ತಿಯಲ್ಲಿ ಕ್ರಿಕೆಟ್ ಅನ್ನು ಸೇರಿಸಲಾಗಿದೆ.

published on : 1st February 2022

ರಾಶಿ ಭವಿಷ್ಯ