- Tag results for Birth anniversary
![]() | ಭಗತ್ ಸಿಂಗ್ 116ನೇ ಜನ್ಮಜಯಂತಿ: ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಂದ ನಮನಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 116 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ, ನ್ಯಾಯ ಮತ್ತು ಸ್ವಾತಂತ್ರ್ಯಕ್ಕಾಗಿ ಭಾರತದ ಅವಿರತ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಹೇಳಿದ್ದಾರೆ. |
![]() | ರಾಜೀವ್ ಗಾಂಧಿ ಜನ್ಮ ಜಯಂತಿ: ಪ್ರಧಾನಿ ಮೋದಿ ಗೌರವ ನಮನಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 79ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. |
![]() | ಲಡಾಖ್‌ನಲ್ಲಿ ಜನರ ಭೂಮಿಯನ್ನು ಚೀನಾ ಕಿತ್ತುಕೊಂಡಿದೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿಲಡಾಖ್ನಲ್ಲಿ ಚೀನಾವು ಜನರ ಭೂಮಿಯನ್ನು ಕಬಳಿಸಿದೆ ಎಂದು ಇಲ್ಲಿಗೆ ಭೇಟಿ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. 'ಚೀನಾ ಇಲ್ಲಿನ ಭೂಮಿಯನ್ನು ವಶಪಡಿಸಿಕೊಂಡಿದ್ದು, ಜನರು ತೀವ್ರ ತೊಂದರೆಗೊಳಗಾಗಿದ್ದಾರೆ. ಚೀನಾದ ಪಡೆಗಳು ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಿವೆ ಎಂದು ಜನರೇ ಹೇಳುತ್ತಿದ್ದಾರೆ' ಎಂದು ಅವರು ಹೇಳಿದರು. |
![]() | 60ನೇ ಜನ್ಮ ದಿನಾಚರಣೆ: ದಿವಂಗತ ನಟಿ ಶ್ರೀದೇವಿಗೆ ಗೂಗಲ್ ಡೂಡಲ್ ಗೌರವಭಾರತದ ಸೂಪರ್ ಸ್ಟಾರ್ ನಟಿ ದಿವಗಂತ ಶ್ರೀದೇವಿ ಅವರ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಗೂಗಲ್ ಇಂಡಿಯಾ ಅವರಿಗೆ ಗೌರವ ಸಲ್ಲಿಸಿದೆ. |
![]() | ಜತೆಗಿರದ ಜೀವ ಎಂದೆಂದಿಗೂ ಜೀವಂತ: ಅಂಬರೀಷ್ ಜನ್ಮದಿನದಂದು ಪತ್ನಿ ಸುಮಲತಾ ಭಾವುಕ ಪೋಸ್ಟ್ಲ್ ಸ್ಟಾರ್ ಅಂಬರೀಷ್ ಅವರ ಜನ್ಮದಿನ. ಈ ವಿಶೇಷ ದಿನದಂದು ಕುಟುಂಬದವರು, ಸೆಲೆಬ್ರಿಟಿಗಳು, ಫ್ಯಾನ್ಸ್ ಅಂಬಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಂಬರೀಷ್ ಅವರಿಗೆ ಜನ್ಮದಿನದ ಶುಭಾಶಯ ಕೋರಲಾಗುತ್ತಿದೆ. |
![]() | ವಿಡಿ ಸಾವರ್ಕರ್ ಜನ್ಮದಿನ: ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್, ಸಚಿವರು ಸೇರಿ ಗಣ್ಯರಿಂದ ನಮನಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಲವಾರು ಕೇಂದ್ರ ಸಚಿವರು ಮತ್ತು ಸಂಸದರು ವಿ.ಡಿ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. |
![]() | ಬಸವಣ್ಣನವರ ಆಲೋಚನೆಗಳು, ಚಿಂತನೆಗಳು ಮನುಕುಲಕ್ಕೆ ಸೇವೆ ಮಾಡಲು ಪ್ರೇರಣೆ ನೀಡುತ್ತವೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿಇಂದು ನಾಡಿನೆಲ್ಲೆಡೆ ಬಸವ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಕನ್ನಡಲ್ಲೇ ಟ್ವೀಟ್ ಮಾಡಿರುವ ಅವರು ವಿಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದಾರೆ. |
![]() | ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: 116 ಮಕ್ಕಳಿಗೆ ಸ್ವಾಮೀಜಿ ಹೆಸರು ನಾಮಕರಣನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಹಿನ್ನೆಲೆ ಶ್ರೀ ಮಠದಲ್ಲಿ ಪ್ರಾತಃ ಕಾಲದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. |