- Tag results for Birthday
![]() | 'ನಿಜವಾದ ಯೋಧನಂತೆ ಕನಸುಗಳ ಬೆನ್ನತ್ತಿ ಹೋಗುತ್ತಿ, ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ': ರಶ್ಮಿಕಾಗೆ ರಕ್ಷಿತ್ ಶೆಟ್ಟಿ ಶುಭಾಶಯ!ಸ್ಯಾಂಡಲ್ ವುಡ್ ನಲ್ಲಿ 2016ರಲ್ಲಿ ಕಿರಿಕ್ ಪಾರ್ಟಿ ಚಿತ್ರದಿಂದ ನಟನಾ ವೃತ್ತಿ ಆರಂಭಿಸಿ ನಂತರ ಟಾಲಿವುಡ್ ನಲ್ಲಿ ಸಕ್ಸಸ್ ಫುಲ್ ಹೀರೋಯಿನ್ ಆಗಿ ಈಗ ಬಾಲಿವುಡ್ ಗೂ ಕಾಲಿಟ್ಟಿರುವ ನ್ಯಾಶನಲ್ ಕ್ರಶ್ ಎಂದು ಅಭಿಮಾನಿಗಳಿಂದ ಕರೆಯಲ್ಪಡುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣಗೆ ಇಂದು ಬರ್ತ್ ಡೇ ಸಂಭ್ರಮ. |
![]() | ರಾಧಿಕಾ ಪಂಡಿತ್ ಜನ್ಮದಿನಾಚರಣೆ: ಸಂಭ್ರಮಾಚರಣೆಗೆ ಮನೆ ಬಳಿ ಬಾರದಂತೆ ಕರೆ ನೀಡಿದ್ದಕ್ಕೆ ಅಭಿಮಾನಿಯ ಖಡಕ್ ಪ್ರಶ್ನೆ...ನಟಿ ರಾಧಿಕಾ ಪಂಡಿತ್ ಗೆ 38 ನೇ ಜನ್ಮದಿನದ ಸಂಭ್ರಮ. ಹುಟ್ಟು ಹಬ್ಬ ಆಚರಣೆಯ ಅಂಗವಾಗಿ ಅಭಿಮಾನಿಗಳಿಗೆ ಕರೆ ನೀಡಿದ್ದ ರಾಧಿಕಾ ಪಂಡಿತ್, ತಮ್ಮ ಜನ್ಮದಿನವನ್ನು ಆಚರಣೆ ಮಾಡಲು ಮನೆ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ವಿನಮ್ರ ಮನವಿ ಮಾಡಿದ್ದರು. |
![]() | ಮಿಲಿಯನ್ ಡಾಲರ್ ಪ್ರಶ್ನೆ: ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರೀದಿ ವಯಸ್ಸೆಷ್ಟು!?ಕ್ರಿಕೆಟ್ ಜಗತ್ತಿನಲ್ಲಿ ಪಾಕಿಸ್ತಾನದ ಆಟಗಾರ ಶಾಹಿದ್ ಅಫ್ರೀದಿ ಅವರ ವಯಸ್ಸಿನ ಬಗ್ಗೆ ನಡೆದಷ್ಟು ಚರ್ಚೆ ಬೇರೆ ಯಾರ ಬಗ್ಗೆಯೂ ಬಹುಶಃ ನಡೆದಿರುವುದಿಲ್ಲ! |
![]() | 'ರಾಜಾಹುಲಿ'ಗೆ 79ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ,ಅಮಿತ್ ಶಾ ಸೇರಿ ಹಲವು ರಾಜಕೀಯ ನಾಯಕರಿಂದ ಶುಭಾಶಯಕರ್ನಾಟಕದ ರಾಜಕಾರಣದಲ್ಲಿ 'ರಾಜಾಹುಲಿ' ಎಂದೇ ಜನಪ್ರಿಯವಾಗಿರುವ, ದಣಿವರಿಯದ ನಾಯಕ ಎಂದು ಜನಪ್ರಿಯವಾಗಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಫೆಬ್ರವರಿ 27ರ ಶನಿವಾರ 78 ವಸಂತಗಳನ್ನು ಪೂರೈಸಿ 79 ವರ್ಷಕ್ಕೆ ಕಾಲಿಟ್ಟಿದ್ದಾರೆ. |
![]() | 78ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ: ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆ ಸಂಭ್ರಮಾಚರಣೆಯಿಂದ ದೂರ ಉಳಿಯುವ ಸಾಧ್ಯತೆಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ 78ನೇ ವಸಂತಕ್ಕೆ ಕಾಲಿಟ್ಟಿದ್ದು, ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಮಹಾರಾಷ್ಟ್ರ: ಕೊರೋನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ; 500 ಮಂದಿ ವಿರುದ್ಧ ಕೇಸ್ಕೊರೋನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಡೊಂಬಿವಿಲಿಯ 500 ಮಂದಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. |
![]() | ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ: 'ರಾಬರ್ಟ್' ಚಿತ್ರದ ಟ್ರೈಲರ್ ಬಿಡುಗಡೆ!ಫೆಬ್ರವರಿ 16, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಂಭ್ರಮ ದಿನ, ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬ. ಮಧ್ಯರಾತ್ರಿಯಿಂದಲೇ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. |
![]() | ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ ದರ್ಶನ್ ಹುಟ್ಟುಹಬ್ಬದ ಸಿಡಿಪಿ!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬ. ಇದರ ಅಂಗವಾಗಿ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿರುವ ಕಾಮನ್ ಡಿಪಿ, ಟ್ರೆಂಡ್ ಆಗುತ್ತಿದೆ. |
![]() | ಪ್ರೇಕ್ಷಕರ ಸೆಳೆಯುತ್ತಿರುವ ಕನ್ನಡದ ಹಾರರ್ ಕಿರುಚಿತ್ರ 'ಹ್ಯಾಪಿ ಬರ್ತ್ ಡೇ'ಮನರಂಜನೆಯ ಸೂತ್ರಗಳಲ್ಲಿ ಒಂದಾದ ಭಯ ಕೇವಲ ಸಿನಿಮಾಗಳಿಗಷ್ಟೇ ಸೀಮಿತವಾಗಿ ಉಳಿದಿಲ್ಲ. ಇತ್ತೀಚಿನ ದಿನಗಳಲ್ಲಿ ಕಿರುಚಿತ್ರಗಳನ್ನೂ ಆವರಿಸಿಕೊಂಡಿದೆ. ಬೆಂಗಳೂರಿನ 22 ವರ್ಷದ ಯುವಕ ಆದಿತ್ಯ ನಿರ್ದೇಶಿಸಿರುವ ಹಾರರ್ ಚಿತ್ರ ಹ್ಯಾಪಿ ಬರ್ತ್ ಡೇ ಪ್ರೇಕ್ಷಕರನ್ನು ಸೆಳೆಯುತ್ತಿದೆ. |
![]() | ಚೇತೇಶ್ವರ್ ಪೂಜಾರಗೆ 33ನೇ ಹುಟ್ಟುಹಬ್ಬ, ರಾಕ್ ಆಫ್ ಗಿಬ್ರಾಲ್ಟರ್ ಗೆ ಶುಭಾಶಗಳ ಮಹಾಪೂರ!ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್ ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನದಿಂದ ಹೆಸರಾಗಿರುವ ಚೇತೇಶ್ವರ ಪೂಜಾರ 37ನೇ ವಸಂತಕ್ಕೆ ಕಾಲಿಟಿದ್ದಾರೆ |
![]() | ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವಂತೆ ಕಾರ್ಯಕರ್ತರಿಗೆ ಮಾಯಾವತಿ ಸೂಚನೆಬಡವರು ಮತ್ತು ದೀನ ದಲಿತರಿಗೆ ಸಹಾಯ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಸೂಚನೆ ನೀಡಿದ್ದಾರೆ. |
![]() | ಪಂದ್ಯ ಡ್ರಾ ಮಾಡಿಸಲು ಹನುಮವಿಹಾರಿ ರಕ್ಷಣಾತ್ಮಕ ಬ್ಯಾಟಿಂಗ್: ದ್ರಾವಿಡ್ ಜನ್ಮದಿನಕ್ಕೆ ತಕ್ಕ ಗೌರವ ಎಂದ ನೆಟ್ಟಿಗರುಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿನ ಅಂಚಿನಿಂದ ರಕ್ಷಿಸಿ ಡ್ರಾ ಮಾಡಿಸುವಲ್ಲಿ ಹನುಮವಿಹಾರಿ ಹಾಗೂ ಅಶ್ವಿನ್ ಮಹತ್ವದ ಪಾತ್ರ ವಹಿಸಿದ್ದು ಕ್ರೀಡಾ ಪ್ರೇಮಿಗಳ ಮೆಚ್ಚುಗೆ ಗಳಿಸಿದೆ. |
![]() | ಈ ವರ್ಷ ಹುಟ್ಟುಹಬ್ಬದ ಸಂಭ್ರಮ ಬೇಡ, ಮಾರ್ಚ್ 11ಕ್ಕೆ ರಾಬರ್ಟ್ ರಿಲೀಸ್: ಫೇಸ್ಬುಕ್ ಲೈವ್ ನಲ್ಲಿ ನಟ ದರ್ಶನ್ ಹೇಳಿಕೆಈ ವರ್ಷ ಹುಟ್ಟುಹಬ್ಬದ ಸಂಭ್ರಮ ಬೇಡ, ಮಾರ್ಚ್ 11ಕ್ಕೆ ರಾಬರ್ಟ್ ಬಿಡುಗಡೆಯಾಗಲಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೇಳಿದ್ದಾರೆ. |
![]() | ನಿಮ್ಮ ಹುಟ್ಟುಹಬ್ಬದ ಕೇಕ್ ನಲ್ಲಿ ನನಗೂ ಪಾಲಿದೆ: ಯಶ್'ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಧಿಕಾ ಪಂಡಿತ್ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಅವರು 34ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಯಶ್ ಅವರಿಗೆ ನಟಿ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. |
![]() | ಹುಟ್ಟುಹಬ್ಬಕ್ಕೆ ಯಾರೂ ಬರಬೇಡಿ, ಇದ್ದಲ್ಲಿಂದಲೇ ಹಾರೈಸಿ: ಯಶ್ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಎರಡೇ ದಿನ ಬಾಕಿಯಿದೆ. ಆದರೆ ಜನ್ಮದಿನಕ್ಕೆ ಯಾರೂ ಬರಬೇಡಿ, ಇರುವ ಸ್ಥಳದಿಂದಲೇ ಶುಭ ಹಾರೈಸಿ ಎಂದು ಯಶ್ ಮನವಿ ಮಾಡಿದ್ದಾರೆ. |