- Tag results for Bjp
![]() | ಪಶ್ಚಿಮ ಬಂಗಾಳ: 'ಗೋಲಿ ಮಾರೋ' ಘೋಷಣೆ ಕೂಗಿದ್ದ 3 ಬಿಜೆಪಿ ಕಾರ್ಯಕರ್ತರ ಬಂಧನಸುವೇಂದು ಅಧಿಕಾರಿ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಗೋಲಿಮಾರೋ ಘೋಷಣೆ ಕೂಗಿದ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ |
![]() | ಬೆಳಗಾವಿ ಲೋಕಸಭೆ ಉಪ ಚುನಾವಣೆ: ಕಾಂಗ್ರೆಸ್-ಬಿಜೆಪಿಗೆ ಅಭ್ಯರ್ಥಿ ಆಯ್ಕೆಯೇ ಕಠಿಣ ಸವಾಲು!ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಯಾವುದ ಸಮಯದಲ್ಲಿ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಆದರೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಇನ್ನೂ ಗೊಂದಲದಲ್ಲಿ ಮುಳುಗಿವೆ. |
![]() | ಸಿದ್ದರಾಮಯ್ಯ, ಡಿಕೆಶಿಗೆ ಬೇರೆ ಕೆಲಸ ಇಲ್ಲ: ಸಚಿವ ಆರ್.ಅಶೋಕ್ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯನವರಿ ಗಾಗಲಿ, ಡಿಕೆ ಶಿವಕುಮಾರ್ ಗಾಗಲಿ ಉದ್ಯೋಗ ಇಲ್ಲ. ನಿರುದ್ಯೋಗಿಗಳಾಗಿದ್ದಾರೆ. ಅದಕ್ಕಾಗಿ ಇವಾಗ ಉದ್ಯೋಗ ಹುಡುಕಿಕೊಂಡು ಅಲೆಯುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಕಿಡಿಕಾರಿದರು. |
![]() | ಕಾಂಗ್ರೆಸ್ ನವರ ಪ್ರತಿಭಟನೆ ಒಂದು ನಾಟಕ: ಬೊಮ್ಮಾಯಿಕಾಂಗ್ರೆಸ್ ನವರ ಪ್ರತಿಭಟನೆ ಒಂದು ನಾಟಕ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ... |
![]() | ಕೃಷಿ ಮಾರಕ ಕಾಯ್ದೆ ಕೈಬಿಡದಿದ್ದರೆ ರೈತರು ದಂಗೆ ಏಳುತ್ತಾರೆ: ಸಿದ್ದರಾಮಯ್ಯಕೃಷಿ ಕ್ಷೇತ್ರಕ್ಕೆ ಮಾರಕವಾದ ಕಾಯಿದೆಗಳನ್ನು ವಾಪಸ್ ಪಡೆಯದಿದ್ದರೆ ರೈತರು ದಂಗೆ ಏಳುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. |
![]() | ವಿಧಾನ ಮಂಡಲ ಕಲಾಪ ಅಧಿಸೂಚನೆಗೂ ಮುನ್ನವೇ ಸಭಾಪತಿ ವಿರುದ್ಧ ಅವಿಶ್ವಾಸ ನೋಟಿಸ್ ಸ್ವೀಕರಿಸಿದ ಕಾರ್ಯದರ್ಶಿಸಭಾಪತಿ ಕೆ.ಪ್ರತಾಪ ಚಂದ್ರ ಶೆಟ್ಟಿ ಅವರ ವಿರುದ್ದ ಬಿಜೆಪಿ ನೀಡಿರುವ ಅವಿಶ್ವಾಸ ನೋಟೀಸ್ ಗೆ ಕಾನೂನು ಮಾನ್ಯತೆ ಕುರಿತು ಸಂಸತ್ ಕಾರ್ಯಕಲಾಪಗಳಿಂದ ಮಾಹಿತಿ ಮತ್ತು ಉದಾಹರಣೆ ಸಹಿತಿ ಕಡತ ಮಂಡಿಸುವಂತೆ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ವಿಧಾನ ಪರಿಷತ್ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. |
![]() | ಒಂದು ಕುಟುಂಬಕ್ಕೆ ಒಂದೇ ಹುದ್ದೆ ನೀತಿ ಜಾರಿಗೆ ತನ್ನಿ: ಯಡಿಯೂರಪ್ಪ ಕುಟುಂಬದ ವಿರುದ್ದ ಯತ್ನಾಳ್ ಕಿಡಿಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗುಡುಗಿದ್ದಾರೆ. ಒಂದೇ ಕುಟುಂಬಕ್ಕೆ ಎಂಎಲ್ಎ, ನಿಗಮ ಮಂಡಳಿ... |
![]() | ಶೀಘ್ರದಲ್ಲೇ ಬಿಜೆಪಿ ಭಾರತವನ್ನು ಕಮಲಸ್ತಾನ್ ಎಂದು ಕರೆಯಲಿದೆ: ಹಣ್ಣಿನ ಹೆಸರು ಬದಲಾವಣೆಗೆ ಎನ್ಸಿಪಿ ಟಾಂಗ್ಡ್ರ್ಯಾಗನ್ ಹಣ್ಣನ್ನು 'ಕಮಲಂ' ಎಂದು ಮರುನಾಮಕರಣ ಮಾಡುವ ಗುಜರಾತ್ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಎನ್ಸಿಪಿ, ಬಿಜೆಪಿ ಭಾರತವನ್ನು "ಕಮಲಸ್ತಾನ್" ಎಂದು ಕರೆಯಲು ಆರಂಭಿಸುವ ಸಮಯ ಹೆಚ್ಚು ದೂರ ಇಲ್ಲ... |
![]() | ಜೆ.ಪಿ.ನಡ್ಡಾಗೆ ಮಾತನಾಡುವ ಶಕ್ತಿ ಕೊಟ್ಟಿದ್ದೇ ಕಾಂಗ್ರೆಸ್: ಡಿ.ಕೆ. ಶಿವಕುಮಾರ್ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮಾತನಾಡುವ ಶಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. |
![]() | ಕುಡಿತದಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದಿರಿ, ರಾಜಭವನ ಚಲೋ ನಾಟಕ ಮಾಡಲು ನಾಚಿಕೆಯಾಗುವುದಿಲ್ಲವೇ?: ಕಾಂಗ್ರೆಸ್'ಗೆ ಬಿಜೆಪಿನಿಮ್ಮ ದುರಾಡಳಿತದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಾಗ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಯಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್'ಗೆ ಬಿಜೆಪಿ ಪ್ರಶ್ನಿಸಿದೆ. |
![]() | ಬಿಜೆಪಿ ನಾಯಕರಿಗೆ ಅಮಿತ್ ಶಾ ಮುಂದೆ ಮಾತನಾಡುವ ಧೈರ್ಯವಿಲ್ಲ: ಬಂಡೆಪ್ಪ ಕಾಶೆಂಪೂರಬಿಜೆಪಿ ನಾಯಕರಿಗೆ ಅಮಿತ್ ಶಾ ಮುಂದೆ ಮಾತನಾಡುವ ಧೈರ್ಯವಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದರು. |
![]() | ಆರ್.ಆರ್.ನಗರ ಕ್ಷೇತ್ರ ಶಾಸಕ ಮುನಿರತ್ನ ಅವರ ಬಗ್ಗೆ ಪಕ್ಷ ಕಾಳಜಿ ವಹಿಸುತ್ತದೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ಸಚಿವ ಸಂಪುಟ ವಿಸ್ತರಣೆ ನಂತರ ಕೆಲವು ಶಾಸಕರು ಅತೃಪ್ತಿಯನ್ನು ಹೊರಹಾಕಿ ದೆಹಲಿಗೆ ಸಹ ದೂರು ತೆಗೆದುಕೊಂಡು ಹೋಗಿದ್ದಾಗಿದೆ. ಆದರೆ ಪಕ್ಷದ ಕೇಂದ್ರ ನಾಯಕರಿಗೆ ಶಾಸಕರ ಭಿನ್ನಮತವನ್ನು ಶಮನಗೊಳಿಸುವ ವಿಶ್ವಾಸವಿದೆ. |
![]() | ಸಚಿವ ಸ್ಥಾನ ಸಿಗದ ಕೋಪ: ಮತ್ತೊಮ್ಮೆ ದೆಹಲಿಗೆ ತೆರಳಿದ ರೇಣುಕಾಚಾರ್ಯ, ವರಿಷ್ಠರಿಗೆ ದೂರು!ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲ ಬಿಕ್ಕಟ್ಟು ನಿವಾರಣೆಯಾಗಿದೆ ಎನ್ನುವಷ್ಟರಲ್ಲೇ ಸಂಪುಟದಲ್ಲಿ ಸ್ಥಾನಮಾನ ಸಿಗದ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೋಮವಾರ ದೆಹಲಿಗೆ ತೆರಳಿದ್ದು, ಕುತೂಲಹಕ್ಕೆ ಎಡೆ ಮಾಡಿತ್ತು. |
![]() | ಬಿಜೆಪಿ ಮಾವೋವಾದಿಗಳಿಗಿಂತ ಹೆಚ್ಚು ಅಪಾಯಕಾರಿ: ಮಮತಾ ಬ್ಯಾನರ್ಜಿಬಿಜೆಪಿ ಮಾವೋವಾದಿಗಳಿಗಿಂತ ಹೆಚ್ಚು ಅಪಾಯಕಾರಿ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಸರಿ ಪಕ್ಷ ಚುನಾವಣೆಗೆ ಮುನ್ನ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಡಬಲ್ ಇಂಜಿನ್ ಸರ್ಕಾರವೇ ಈಗಲಾದರೂ ಮಹದಾಯಿ ವಿವಾದ ಬಗೆಹರಿಸಿ- ಕಾಂಗ್ರೆಸ್ಡಬಲ್ ಇಂಜಿನ್ ಸರ್ಕಾರವೇ ಈಗಲಾದರೂ ಮಹದಾಯಿ ವಿವಾದ ಬಗೆಹರಿಸಿ, ರಾಜ್ಯದ ಜನರಿಗೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ. |