- Tag results for Bjp worker
![]() | ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ: ತನಿಖೆಗೆ ಸೂಚಿಸಲಾಗಿದೆ ಎಂದ ಗೃಹ ಸಚಿವ ಪರಮೇಶ್ವರ್ಬಿಜೆಪಿ ಮುಖಂಡ ಪೃಥ್ವಿಸಿಂಗ್ ಅವರ ಮೇಲೆ ಹಲ್ಲೆ ನಡೆದ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು. |
![]() | ಬಿಜೆಪಿ ಮುಖಂಡನ ಮೇಲೆ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿಬಿಜೆಪಿ ಮುಖಂಡನ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಃ ಕಾಂಗ್ರೆಸ್ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. |
![]() | ಬಿಜೆಪಿ ಮುಖಂಡನಿಗೆ ಚೂರಿ ಇರಿತ: ಆರೋಪಿಗಳ ಕೂಡಲೇ ಬಂಧಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ (ಚನ್ನರಾಜ್ ಹಟ್ಟಿಹೊಳಿ)ನನ್ನು ಕೂಡಲೇ ಬಂಧನಕ್ಕೊಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. |
![]() | ವಿಧಾನಸಭೆ ಚುನಾವಣೆ ಫಲಿತಾಂಶ: ಇಂದು ಸಂಜೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತುನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಇಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. |
![]() | ಪೊಲೀಸರಿಂದ ಕಿರುಕುಳಕ್ಕೊಳಗಾದ ಕಾರ್ಯಕರ್ತರಿಗೆ ನೆರವಾಗಲು ಕಂಟ್ರೋಲ್ ರೂಂ ಸ್ಥಾಪನೆಗೆ ಬಿಜೆಪಿ ನಿರ್ಧಾರ!ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲು ರಾಜ್ಯ ಹಾಗೂ ಜಿಲ್ಲೆಗಳ ಪಕ್ಷದ ಕಚೇರಿಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ. |
![]() | ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಪೋಸ್ಟರ್ ವಾರ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಸರಣಿ ಪೋಸ್ಟರ್!ಕಳೆದ ವರ್ಷ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ಪೇಸಿಎಮ್ ಸೇರಿದಂತೆ ಇನ್ನಿತರ ಪೋಸ್ಟರ್ಗಳನ್ನು ಅಂಟಿಸಿ ತೀವ್ರ ಪ್ರಚಾರ ಮಾಡಿತ್ತು. ಅದು ದೊಡ್ಡ ಮಟ್ಟದಲ್ಲಿ ಕುಖ್ಯಾತಿ ಪಡೆದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿ ಕಾಂಗ್ರೆಸ್ ಲಾಭ ಪಡೆದಿತ್ತು. |
![]() | ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಡಿ. ಪರಮೇಶ್ವರ್ಕಲಬುರಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. |
![]() | ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ: ಆಡಿಯೋ ರೆಕಾರ್ಡ್ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ; ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲುಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್‌ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಬೆಂಗಳೂರು ಬಂದ್ ವೇಳೆ ಗದ್ದಲ: ಹೋಟೆಲ್‌ನಲ್ಲಿ ಗಲಾಟೆ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನಬೆಂಗಳೂರು ಬಂದ್ ವೇಳೆ ಹೊಟೇಲ್‌ನಲ್ಲಿ ಗಲಾಟೆ ಉಂಟುಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಬುಧವಾರ ಬಂದ್ ಆಚರಿಸಲಾಯಿತು. |
![]() | ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಕಾಂಗ್ರೆಸ್ ಪೊಲೀಸರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಆರೋಪಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಮತ್ತು ಕಿರುಕುಳ ನೀಡಲು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, ಬಿಜೆಪಿ ನಿಯೋಗವು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿತು. |
![]() | ನಿಮ್ಮ ಬೂಟಾಟಿಕೆ ನಿಲ್ಲಿಸಿ, ಸಾಕು ಮಾಡಿ ಸೋಗು; ಟ್ವೀಟ್ ಮಾಡಿದ್ದು ಅಪರಾಧವೊ, ವಿಡಿಯೊ ಮಾಡಿದ್ದು ದೊಡ್ಡ ಅಪರಾಧವೊ?ಮ್ಮು, ತಾಕತ್ತಿನ ಬಗ್ಗೆ ವೀರಾವೇಶದಿಂದ ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪೊಲೀಸರಿಗೆ ಉಡುಪಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದಕ್ಕೆ ತಾಕತ್ತಿಲ್ಲ ಎಂದು ಸುನೀಲ್ ಕುಮಾರ್ ತಪರಾಕಿ ಹಾಕಿದ್ದಾರೆ |
![]() | ಸಿದ್ದರಾಮಯ್ಯ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಟ್ವೀಟ್; ಬಿಜೆಪಿ ಕಾರ್ಯಕರ್ತೆ ಬಂಧನ, ಜಾಮೀನಿನ ಮೇಲೆ ಬಿಡುಗಡೆಉಡುಪಿ ಕಾಲೇಜು ವಾಶ್ ರೂಂನಲ್ಲಿ ವಿಡಿಯೋ ರೆಕಾರ್ಡ್ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆಯನ್ನು ಶುಕ್ರವಾರ ಬಂಧಿಸಲಾಗಿದ್ದು, ಕೆಲವೇ ಗಂಟೆಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. |
![]() | ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ: ಬಿಜೆಪಿ ಕಾರ್ಯಕರ್ತೆ ಶಕುಂತಲಾಗೆ ಎಚ್ಚರಿಕೆ ನೀಡಿ ಕಳುಹಿಸಿದ ಪೊಲೀಸರು!ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದು ನಂತರ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. |
![]() | ಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಕನಿಷ್ಠ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |