- Tag results for Black fungus
![]() | ಬ್ಲ್ಯಾಕ್ ಫಂಗಸ್ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಬೊಮ್ಮಾಯಿಬ್ಲ್ಯಾಕ್ ಫಂಗಸ್ಗೆ ತುತ್ತಾದವರು ಗುಣಮುಖರಾಗುವವರೆಗೂ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಇನ್ನು ಮುಂದೆ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಕಳೆದ ತಿಂಗಳು ಪ್ರತಿದಿನ ಸರಾಸರಿ ಎಂಟು ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆರಾಜ್ಯದಲ್ಲಿ ಕಳೆದ 33 ದಿನಗಳಲ್ಲಿ 285 ಹೊಸ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿದ್ದು, ಆಗಸ್ಟ್ 18 ರ ವರೆದೆ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ 3,836 ಕ್ಕೆ ತಲುಪಿದೆ. |
![]() | ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಯುತ್ತಿದ್ದಂತೆಯೇ ಬ್ಲ್ಯಾಕ್ ಫಂಗಸ್ ಪ್ರಕರಣಗಳಲ್ಲೂ ಇಳಿಕೆ!ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಜೊತೆ ಜೊತೆಗೇ ಬ್ಲ್ಯಾಕ್ ಫಂಗಸ್ ಅಬ್ಬರ ಕೂಡ ಇಳಿಕೆಯಾಗುತ್ತಿದೆ. |
![]() | ಬ್ಲ್ಯಾಕ್ ಫಂಗಸ್: ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್'ಐ, ಸಿಟಿ ಸ್ಕ್ಯಾನ್ ಉಚಿತರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆ ಹಚ್ಚಲು ನಡೆಸುವ ಎಂಆರ್'ಐ, ಸಿಟಿ ಸ್ಕ್ಯಾನ್'ನ್ನು ಉಚಿತವಾಗಿ ಮಾಡಲು ಸರ್ಕಾರ ನಿರ್ಧರಿಸಿದೆ. |
![]() | ಭಾರತದಲ್ಲಿ ಇಲ್ಲಿಯವರೆಗೂ 40,845 ಬ್ಲಾಕ್ ಫಂಗಸ್ ಪ್ರಕರಣ ಪತ್ತೆ: ಕೇಂದ್ರದೇಶದಲ್ಲಿ ಈವರೆಗೆ ಒಟ್ಟು 40,845 ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 31,344 ಖಡ್ಗಮೃಗದ ಸ್ವರೂಪದಲ್ಲಿದ್ದು ಸೋಂಕಿನಿಂದ ಇಲ್ಲಿಯವರೆಗೂ 3,129 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ತಿಳಿಸಿದ್ದಾರೆ. |
![]() | ಕಪ್ಪು ಶಿಲೀಂದ್ರ: ಹಾಸಿಗೆ ಮೀಸಲಿರಿಸಿ, ವಿವರ ಪ್ರದರ್ಶಿಸುವಂತೆ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆಕಪ್ಪು ಶಿಲೀಂಧ್ರದ ಚಿಕಿತ್ಸೆಗಾಗಿ ಹಾಸಿಗೆಗಳನ್ನು ಮೀಸಲಿಡುವಂತೆ ಹಾಗೂ ಲಭ್ಯವಿರುವ ಹಾಸಿಗೆಗಳ ವಿವರವನ್ನು ಪ್ರದರ್ಶಿಸುವಂತೆ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. |
![]() | ಬ್ಲಾಕ್ ಫಂಗಸ್: ಕರ್ನಾಟಕಕ್ಕೆ ಮತ್ತೆ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಪೂರೈಕೆ- ಕೇಂದ್ರ ಸಚಿವ ಸದಾನಂದಗೌಡಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ಹೆಚ್ಚುವರಿಯಾಗಿ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ. |
![]() | ಬ್ಲ್ಯಾಕ್ ಫಂಗಸ್: ಜಿಲ್ಲಾ ಆಡಳಿತ ಮತ್ತು ಆರೋಗ್ಯ ಇಲಾಖೆ ಅಂಕಿ ಅಂಶದಲ್ಲಿ ವ್ಯತ್ಯಯ; ಗೊಂದಲ ನಿರ್ಮಾಣ!ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಹೆಚ್ಚಾಗಿದ್ದು, ಈ ನಡುವಲ್ಲೇ ಜಿಲ್ಲಾ ಆಡಳಿತ ಮಂಡಳಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುತ್ತಿರುವ ಅಂಕಿ ಅಂಶಗಳು ಗೊಂದಲಗಳನ್ನು ಮೂಡಿಸುತ್ತಿವೆ. |
![]() | ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ ಆಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೋಗದ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವಲಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. |
![]() | ಬೆಳಗಾವಿ: ಬ್ಲ್ಯಾಕ್ ಫಂಗಸ್ ಚುಚ್ಚುಮದ್ದು ಅಕ್ರಮ ಮಾರಾಟ ನಡೆಸಿದ್ದ ಇಬ್ಬರ ಸೆರೆಆಂಫೊಟೆರಿಸಿನ್ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. |
![]() | ವಿಜಯಪುರ: ಬ್ಲ್ಯಾಕ್ ಫಂಗಸ್ ಸೋಂಕಿತರ ಪೈಕಿ 35% ಮಂದಿಗೆ ದೃಷ್ಟಿ ಸಮಸ್ಯೆವಿಜಯಪುರ ಜಿಲ್ಲೆಯಲ್ಲಿ ಮ್ಯೂಕಾರ್ಮೈಕೋಸಿಸ್ (ಬ್ಲ್ಯಾಕ್ ಫಂಗಸ್ ) ಸೋಂಕಿಗೆ ಒಳಗಾದಜನರಲ್ಲಿ ಕನಿಷ್ಠ 35 ಪ್ರತಿಶತದಷ್ಟು ಜನರು ದೃಷ್ಟಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. . |
![]() | ಬ್ಲಾಕ್ ಫಂಗಸ್: ಕರ್ನಾಟಕಕ್ಕೆ 9,400 ವೈಯಲ್ಸ್ ಸೇರಿದಂತೆ ದೇಶಾದ್ಯಂತ 1.06 ಲಕ್ಷ ಆಂಫೊಟೆರಿಸಿನ್-ಬಿ ಪೂರೈಕೆಕೋವಿಡ್ ಸಾಂಕ್ರಾಮಿಕದ ನಡುವೆಯೇ ದೇಶಾದ್ಯಂತ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ದೇಶಾದ್ಯಂತ 1.06 ಲಕ್ಷ ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ. |
![]() | ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟ ಯತ್ನ, ಓರ್ವನ ಬಂಧನಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟಕ್ಕೆ ಯತ್ನಿಸಿದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. |
![]() | ಬ್ಲ್ಯಾಕ್ ಫಂಗಸ್: ಹುಬ್ಬಳ್ಳಿ ಕಿಮ್ಸ್'ನಲ್ಲಿ 90 ಮಂದಿ ಸೋಂಕಿತರಿಗೆ ಯಶಸ್ವಿ ಶಸ್ತ್ರಚಿಕಿತ್ಸೆಕಳೆದ ಮೂರು ವಾರಗಳಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್)ಯ ವೈದ್ಯರು ಬರೋಬ್ಬರಿ 90 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. |
![]() | 3 ವಾರಗಳಲ್ಲಿ ಬ್ಲಾಕ್ ಫಂಗಸ್ ಗೆ 2100 ಮಂದಿ ಸಾವು, ಸೋಂಕಿತರ ಪ್ರಮಾಣ ಶೇ.150ರಷ್ಟು ಏರಿಕೆದೇಶದಲ್ಲಿ ಮಾರಕ ಬ್ಲಾಕ್ ಫಂಗಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಪ್ರಮಾಣದಲ್ಲಿ ಶೇ.150ರಷ್ಟು ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ. |