- Tag results for Board
![]() | ಯುವಿಸಿಇ ಆಡಳಿತ ಮಂಡಳ ಅಧ್ಯಕ್ಷರಾಗಿ ಮುತ್ತುರಾಮನ್ ನೇಮಕವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ(ಯುವಿಸಿಇ) ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ಮುತ್ತುರಾಮನ್ ಅವರನ್ನು ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. |
![]() | 12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನ ಸ್ನೇಹಿ ಬಸ್ ವ್ಯವಸ್ಥೆ ಇಲ್ಲ!12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನರಿಗಾಗಿ ಒಂದೇ ಒಂದು ಬಸ್ ವ್ಯವಸ್ಥೆಯೂ ಇಲ್ಲ ಎಂಬ ಮಾಹಿತಿಯನ್ನು ಸ್ವತಃ ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ. |
![]() | ಕೊಡಗು: ಗ್ರಾಮೀಣ ಡಿಜಿಟಲ್ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಚೆಸ್ ಕಲಿಕೆಚೆಸ್ ಒಲಂಪಿಯಾಡ್ ನಿಂದ ಪ್ರೇರಣೆ ಪಡೆದು ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಲ್ಲಿ ಚೆಸ್ ಕಲಿಕೆಯನ್ನು ಉತ್ತೇಜಿಸಲು ಮುಂದಾಗಿದೆ. |
![]() | 2021-22 ಹಣಕಾಸು ವರ್ಷದ ಗಡುವು ಇಂದಿಗೆ ಮುಕ್ತಾಯ: 5 ಕೋಟಿ ರೂ. ಗೂ ಅಧಿಕ ಐಟಿಆರ್ ಸಲ್ಲಿಕೆ2021-22ರ ಆರ್ಥಿಕ ವರ್ಷದ ಐಟಿಆರ್ ಸಲ್ಲಿಕೆ ಇಂದು ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ಅದಕ್ಕೆ ಒಂದು ದಿನ ಮುಂಚಿತವಾಗಿ ಅಂದರೆ ನಿನ್ನೆ ಶನಿವಾರ ಸಂಜೆ ತನಕ 5 ಕೋಟಿಗೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ ಗಳು ಸಲ್ಲಿಕೆಯಾಗಿವೆ. |
![]() | 24 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ರಾಜ್ಯ ಸರ್ಕಾರದ ಮಹತ್ವದ ನಡೆಮುಂಬರುವ ವಿಧಾನಸಭೆ ಚುನಾವಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ನಡೆ ಇಟ್ಟಿದ್ದು, 24 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದೆ. |
![]() | ವಿವಿಧ ನಿಗಮ, ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದುಗೊಳಿಸಿ ಮುಖ್ಯಮಂತ್ರಿ ಬೊಮ್ಮಾಯಿ ಆದೇಶಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. |
![]() | '7 ದಿನಗಳೊಳಗೆ ಈದ್ಗಾ ಮೈದಾನದ ಮತ್ತಷ್ಟು ದಾಖಲೆ ನೀಡಿ': ವಕ್ಫ್ ಬೋರ್ಡ್ ಗೆ ಬಿಬಿಎಂಪಿ ಮತ್ತೊಂದು ನೋಟಿಸ್!ಚಾಮರಾಜಪೇಟೆ ಈದ್ಗಾ ಮೈದಾನ (Chamarajpet Idgah Maidan) ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಕ್ಫ್ ಬೋರ್ಡ್ಗೆ ಮತ್ತೊಂದು ನೋಟಿಸ್ ನೀಡಿದೆ. |
![]() | ವರ್ಷ ಕಳೆದರೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಬಾಕಿ: ಸಿಎಂ ಬೊಮ್ಮಾಯಿ ಮೇಲೆ ಒತ್ತಡ!ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಜುಲೈ ಅಂತ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ, ಆದರೆ ಇದುವರೆಗೆ ನಿಗಮ- ಮಂಡಳಿಗೆ ಅಧ್ಯಕ್ಷರನ್ನು ಮಾತ್ರ ನೇಮಕ ಮಾಡಿಲ್ಲ. |
![]() | ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆಯಾಗಿ ವರ್ಷವಾದರೂ ಕಚೇರಿಗೆ ಇನ್ನೂ ಸಿಕ್ಕಿಲ್ಲ ಜಾಗ!ಒಕ್ಕಲಿಗ ಅಭಿವೃದ್ಧಿ ಮಂಡಳಿ ರಚನೆ ಮಾಡಿ ಒಂದು ವರ್ಷ ಕಳೆದರೂ ಆಡಳಿತ ಮಂಡಳಿಗೆ ಮಾತ್ರ ಇನ್ನೂ ಕಚೇರಿ ದೊರೆತಿಲ್ಲ. |
![]() | ಆರ್ ಬಿಐ ಕೇಂದ್ರ ಸಮಿತಿಗೆ ಆನಂದ್ ಮಹೀಂದ್ರಾ, ಪಂಕಜ್ ಆರ್ ಪಟೇಲ್, ವೇಣು ಶ್ರೀನಿವಾಸನ್, ಧೋಲಾಕಿಯಾ ನೇಮಕಕೈಗಾರಿಕೋದ್ಯಮಿಗಳಾದ ಆನಂದ್ ಮಹೀಂದ್ರಾ, ಪಂಕಜ್ ಆರ್ ಪಟೇಲ್ ಮತ್ತು ವೇಣು ಶ್ರೀನಿವಾಸನ್ ಮತ್ತು ಮಾಜಿ ಐಐಎಂ (ಅಹಮದಾಬಾದ್) ಪ್ರೊಫೆಸರ್ ರವೀಂದ್ರ ಎಚ್ ಧೋಲಾಕಿಯಾ ಅವರನ್ನು ರಿಸರ್ವ್ ಬ್ಯಾಂಕ್ನ ಕೇಂದ್ರೀಯ ಮಂಡಳಿಯಲ್ಲಿ ಅನಧಿಕೃತ ನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿದೆ. |
![]() | ಟಿಕೆಟ್ ಇದ್ದರೂ ಪ್ರಯಾಣಕ್ಕೆ ಅವಕಾಶವಿಲ್ಲ, ಪರಿಹಾರವೂ ನಿರಾಕರಣೆ: ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ!ಪ್ರಯಾಣಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾ ವಿಮಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. |
![]() | ದಾಂಡೇಲಿಯಲ್ಲಿ ಮೊಸಳೆ ದಾಳಿ ಪ್ರಕರಣ ಹೆಚ್ಚಳ: ಪ್ರವಾಸಿಗರ ರಕ್ಷಣೆಗೆ ಎಚ್ಚರಿಕೆ ಫಲಕ ಹಾಕಿದ ಅಧಿಕಾರಿಗಳು!ಮೊಸಳೆ ದಾಳಿಯಿಂದ ಪ್ರವಾಸಿಗರ ರಕ್ಷಿಸಲು ದಾಂಡೇಲಿಯ ಕಾಳಿ ನದಿ ತೀರದಲ್ಲಿ ಅರಣ್ಯ ಇಲಾಖೆ ಎಚ್ಚರಿಕೆ ಫಲಕಗಳನ್ನು ಹಾಕಿದೆ. |
![]() | ಪ್ರವಾದಿ ಮೊಹಮ್ಮದ್ ವಿವಾದ: ಟಿವಿ ಚರ್ಚೆಗಳಿಗೆ ಹೋಗದಂತೆ ಇಸ್ಲಾಮಿಕ್ ವಿದ್ವಾಂಸರಿಗೆ ಮುಸ್ಲಿಂ ವೈಯಕ್ತಿಕ ಮಂಡಳಿ ಸೂಚನೆಟಿವಿ ಚರ್ಚೆಗಳಲ್ಲಿ ಭಾಗವಹಿಸದಂತೆ ಮುಸ್ಲಿಂ ವಿದ್ವಾಂಸರು ಹಾಗೂ ಉಲೇಮಾ (ಮೌಲ್ವಿ)ಗಳಿಗೆ ಅಖಿಲ ಭಾರತೀಯ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಬಿ) ಸೂಚನೆ ನೀಡಿದೆ. |
![]() | ಕಾರ್ಕಳ: ರಸ್ತೆಗೆ ನಾಥೂರಾಂ ಗೋಡ್ಸೆ ಹೆಸರು; ಕಾಂಗ್ರೆಸ್ ಆಕ್ರೋಶ, ನಾಮಫಲಕ ತೆರವು!ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಯೊಂದಕ್ಕೆ ಮಹಾತ್ಮ ಗಾಂಧಿ ಹಂತಕ ನಾಥೂರಾಂ ಗೋಡ್ಸೆ ಹೆಸರಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಸ್ಥಳೀಯ ಯುವ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿತ್ತು. |
![]() | ರಾಜ್ಯದ 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ: ಕರ್ನಾಟಕ ವಕ್ಫ್ ಮಂಡಳಿರಾಜ್ಯದ 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ ಮಾಡುವುದಾಗಿ ಕರ್ನಾಟಕ ವಕ್ಫ್ ಮಂಡಳಿ ಘೋಷಣೆ ಮಾಡಿದೆ. |