- Tag results for Board Exams
![]() | ಸಿಬಿಎಸ್ ಇ 10, 12ನೇ ತರಗತಿಯ ಎರಡನೆ ಅವಧಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಆರಂಭಕೇಂದ್ರೀಯ ಪೌಢ ಶಿಕ್ಷ ಮಂಡಳಿ(ಸಿಬಿಎಸ್ಇ) 10 ಮತ್ತು 12 ನೇ ತರಗತಿಯ ಎರಡನೇ ಅವಧಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭವಾಗಲಿವೆ ಎಂದು ಶುಕ್ರವಾರ ಪ್ರಕಟಿಸಿದೆ. |
![]() | ರಾಜ್ಯದಲ್ಲಿ 10 ನೇ ತರಗತಿ ಪಠ್ಯಕ್ರಮ ಶೇ.20 ರಷ್ಟು ಇಳಿಕೆಗೆ ಚಿಂತನೆಸಾಂಕ್ರಾಮಿಕದ ಕಾರಣದಿಂದ ಉಂಟಾಗಿರುವ SSLC ವಿದ್ಯಾರ್ಥಿಗಳ ಮೇಲಿನ ಭಾರವನ್ನು ಇಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಬಾರಿ 10 ನೇ ತರಗತಿಯ ಪಠ್ಯಕ್ರಮವನ್ನು ಶೇ.20 ರಷ್ಟು ಕಡಿತಗೊಳಿಸುವ ಪ್ರಸ್ತಾವನೆ ಹೊಂದಿದೆ. |
![]() | ಸಿಬಿಎಸ್ಇ 10-12ನೇ ತರಗತಿ ಪ್ರಥಮಾವಧಿ ಬೋರ್ಡ್ ಪರೀಕ್ಷಾ ದಿನಾಂಕ ಪ್ರಕಟಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಸೋಮವಾರ 2021-22ನೇ ಸಾಲಿನ 10 ಮತ್ತು 12ನೇ ತರಗತಿಯ ಪ್ರಥಮಾವಧಿ ಬೋರ್ಡ್ ಪರೀಕ್ಷಾ ದಿನಾಂಕವನ್ನು ಬಿಡುಗಡೆ ಮಾಡಿದೆ. |
![]() | ಆಫ್ಲೈನ್ನಲ್ಲಿ 10, 12ನೇ ತರಗತಿಯ ಮೊದಲ ಅವಧಿಯ ಬೋರ್ಡ್ ಪರೀಕ್ಷೆ; ಅ.18ರಂದು ದಿನಾಂಕ ಪ್ರಕಟ: ಸಿಬಿಎಸ್ ಸಿ10 ಮತ್ತು 12ನೇ ತರಗತಿಯ ಮೊದಲ ಅವಧಿಯ ಬೋರ್ಡ್ ಪರೀಕ್ಷೆಗಳನ್ನು ನವೆಂಬರ್-ಡಿಸೆಂಬರ್ನಲ್ಲಿ ಆಫ್ಲೈನ್ನಲ್ಲಿ ನಡೆಸಲಾಗುವುದು. ದಿನಾಂಕ ಪಟ್ಟಿಯನ್ನು ಅಕ್ಟೋಬರ್ 18ರಂದು ಪ್ರಕಟಿಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) ತಿಳಿಸಿದೆ. |
![]() | ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ 10, 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ ಆಂಧ್ರ ಪ್ರದೇಶ ಸರ್ಕಾರ10 ಮತ್ತು 12ನೇ ತರಗತಿ ಪರೀಕ್ಷೆ ಆಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್ ನಿಂದ ಎಚ್ಚರಿಕೆ ಪಡೆದ ಬೆನ್ನಲ್ಲೇ ಆಂಧ್ರ ಪ್ರದೇಶ ಸರ್ಕಾರ ಪರೀಕ್ಷೆಗಳನ್ನು ರದ್ದು ಮಾಡಿದೆ. |
![]() | ಕೋವಿಡ್ ನಡುವೆ 12ನೇ ತರಗತಿ ಪರೀಕ್ಷೆ; ಅನಾಹುತ ಸಂಭವಿಸಿದರೆ ಸರ್ಕಾರವೇ ಹೊಣೆ: ಆಂಧ್ರ ಸರ್ಕಾರಕ್ಕೆ 'ಸುಪ್ರೀಂ' ಎಚ್ಚರಿಕೆಕೋವಿಡ್ ಸಾಂಕ್ರಾಮಿಕದ ನಡುವೆಯೇ 12ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದ್ದು, ಮಾರಣಾಂತಿಕತೆಯಿಲ್ಲದೆ ಪರೀಕ್ಷೆಗಳನ್ನು ನಡೆಸುವ ಕುರಿತು ಸರ್ಕಾರ ಮನವರಿಕೆ ಮಾಡಿಕೊಡದ ಹೊರತು ರಾಜ್ಯ ಮಂಡಳಿ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದೆ. |
![]() | ತಡವಾದರೂ 10, 12ನೇ ತರಗತಿ ಪರೀಕ್ಷೆ ನಡೆಸಿ: ರಾಜ್ಯ ಸರ್ಕಾರಕ್ಕೆ ಗ್ರಾಮೀಣ ಖಾಸಗಿ ಶಾಲೆಗಳ ಆಗ್ರಹಕೋವಿಡ್ ಸಾಂಕ್ರಾಮಿಕತೆ ಹಿನ್ನಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಿಬಿಎಸ್ಇ, ಐಸಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಕಾದು ನೋಡುವ ನಿರ್ಧಾರಕ್ಕೆ ಬಂದಿದೆ. |
![]() | ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ಕಾದು ನೋಡುವ ಸಚಿವ ಸುರೇಶ್ ಕುಮಾರ್ ನಿರ್ಧಾರಕ್ಕೆ ಪೋಷಕರ ಕಿಡಿಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ರಾಜ್ಯ ಸರ್ಕಾರ ಮಾತ್ರ ಪರೀಕ್ಷೆಗಳನ್ನು ರದ್ದು ಮಾಡದೆ ಕಾದು ನೋಡುವ ನಿರ್ಧಾರಕ್ಕೆ ಬಂದಿರುವುದು ಪೋಷಕರು, ವಿದ್ಯಾರ್ಥಿಗಳ ವಿರೋಧಕ್ಕೆ ದಾರಿ ಮಾಡಿಕೊಟ್ಟಿದೆ. |
![]() | 12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಸಿಬಿಎಸ್ಇಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರು ಒತ್ತಾಯಿಸುತ್ತಿದ್ದಾರೆ. ಆದರೆ 12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ... |
![]() | ಕೊರೋನಾ ಎಫೆಕ್ಟ್: ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆಕೊರೋನಾ ವೈರಸ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿ ನಡೆಸಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಹರಿಯಾಣ ಸರ್ಕಾರ ಗುರುವಾರ ರದ್ದುಗೊಳಿಸಿದೆ. |
![]() | ಕೋವಿಡ್ ಉಲ್ಬಣ: ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)] ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. |
![]() | ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರಕ್ಕೆ ಕೇಜ್ರಿವಾಲ್ ಮನವಿಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗಳಿಗೆ ಹೊಸ ಎಸ್ಒಪಿ ಜಾರಿ: ಸುರೇಶ್ ಕುಮಾರ್ಕಳೆದ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳನ್ನು ಕೊರೋನಾ ವಾರಿಯರ್ಸ್ ಗಳೆಂದು ಪರಿಗಣಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಬಿಹಾರ: 10 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದ ಮಹಿಳೆಗೆ ಹೆರಿಗೆ!10 ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದ 21 ವರ್ಷದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆ ಗಂಡು ಮಗುವನ್ನು ಪ್ರಸವಿಸಿದ ಅಸಾಮಾನ್ಯ ಘಟನೆ ಬಿಹಾರದಲ್ಲಿ ನಡೆದಿದೆ. |