- Tag results for Boards
![]() | ಹಂಪಿಯಲ್ಲಿ ಮಾರ್ಗಸೂಚನಾ ಫಲಕ ಹಾಕದೆ ಅಧಿಕಾರಿಗಳ ನಿರ್ಲಕ್ಷ್ಯ: ದಾರಿ ಕಂಡುಕೊಳ್ಳಲು ಪ್ರವಾಸಿಗರಿಗೆ ತ್ರಾಸ!ಮಾರ್ಗಸೂಚನಾ ಫಲಕ ಹಾಕದೆ ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯ ಹಂಪಿಗೆ ತೆರಳುವ ಪ್ರವಾಸಿಗರು ಗೊಂದಲಕ್ಕೆ ಸಿಲುಕುವಂತೆ ಮಾಡಿದೆ. |
![]() | ಶಶಿಕಲಾ ಸ್ವಾಗತಕ್ಕೆ ತಮಿಳು ಭಾಷೆಯ ಬ್ಯಾನರ್, ಫ್ಲೆಕ್ಸ್'ಗಳ ಅಳವಡಿಕೆ: ಕರವೇ ಕಾರ್ಯಕರ್ತರ ಆಕ್ರೋಶಜೈಲಿನಿಂದ ಬಿಡುಗಡೆಯಾಗಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಅವರು ಸೋಮವಾರ ತಮಿಳುನಾಡಿಗೆ ತೆರಳುತ್ತಿದ್ದು, ಈ ಹಿನ್ನೆಲೆಯಲ್ಲಿ ಶಶಿಕಲಾ ಸ್ವಾಗತಕ್ಕಾಗಿ ಹಾಕಲಾಗಿರುವ ತಮಿಳು ಭಾಷೆಯ ಫ್ಲೆಕ್ಸ್ ಹಾಗೂ ಬ್ಯಾನರ್ ಗಳಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಸಂಪುಟ ವಿಸ್ತರಣೆ ವಿಳಂಬ: ಅಸಮಾಧಾನಿತ ಶಾಸಕರಿಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. |
![]() | ಕಾನೂನುಬಾಹಿರ ಎನ್ನಲು ಪುರಾವೆಗಳಿಲ್ಲ: ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ವಿರುದ್ಧ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ಶಾಸಕರ ಸಂಖ್ಯೆ ಒಟ್ಟೂ 225 ಇದ್ದು ಇವರ ಪೈಕಿ ಸಚಿವರು, ಮಂತ್ರಿಗಳ ಸಂಖ್ಯೆ ಶೇಕಡಾ 15 ರಷ್ಟು ಮೀರಿದೆ ಎಂಬ ಕಾರಣಕ್ಕೆ ಮಂತ್ರಿಗಳ ಸಮಾನ ಶ್ರೇಣಿಯೊಂದಿಗೆ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ರಾಜ್ಯ ಹೈಕೋರ್ಟ್ ವಜಾಮಾಡಿದೆ. |
![]() | ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೂ ಮುನ್ನವೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. |
![]() | ಕೈಮಗ್ಗ ಮಂಡಳಿ ರದ್ದು ನಿರ್ಧಾರಕ್ಕೆ ವಿರೋಧ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರಅಖಿಲ ಭಾರತ ಕೈಮಗ್ಗ ಮಂಡಳಿ ಮತ್ತು ಅಖಿಲ ಭಾರತ ಕರಕುಶಲ ಮಂಡಳಿ ರದ್ದುಪಡಿಸುವ ಕೇಂದ್ರ ಜವಳಿ ಸಚಿವಾಲಯದ ನಿರ್ಧಾರವನ್ನು ಹಂಪಡೆಯುವಂತೆ ಆಗ್ರಹಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. |
![]() | ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ: ರಾಜ್ಯ ಸರ್ಕಾರದಿಂದ ಆದೇಶರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. |
![]() | ಕೋವಿಡ್-19: ಪ್ಲಾಸ್ಮಾ ದಾನ ಪ್ರೋತ್ಸಾಹಿಸಲು ಫ್ಲೆಕ್ಸ್ ಬೋರ್ಡ್'ಗಳನ್ನು ಹಾಕಿ; ಆಸ್ಪತ್ರೆಗಳಿಗೆ ದೆಹಲಿ ಸರ್ಕಾರ ಸೂಚನೆಕೊರೋನಾದಿಂದ ಗುಣಮುಖರಾದ ಜನರು ಪ್ಲಾಸ್ಮಾ ದಾನ ಮಾಡುವಂತೆ ಪ್ರೋತ್ಸಾಹಿಸಲು ಆಸ್ಪತ್ರೆಗಳಲ್ಲಿ ಫ್ಲೆಕ್ಸ್ ಬೋರ್ಡ್ ಗಳನ್ನು ಹಾಕಿ ಎಂದು ಆಸ್ಪತ್ರೆಗಳಿಗೆ ದೆಹಲಿ ಸರ್ಕಾರ ಮಂಗಳವಾರ ಸೂಚನೆ ನೀಡಿದೆ. |