- Tag results for Boat
![]() | ಪಾಕ್ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂ. ಮೌಲ್ಯದ ಡ್ರಗ್ಸ್, ಶಸ್ತ್ರಾಸ್ತ್ರಗಳು ವಶ!ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಸೋಮವಾರ ಭಾರತೀಯ ಜಲಪ್ರದೇಶದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು 40 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ದೋಣಿಯಲ್ಲಿದ್ದ 10 ಮಂದಿ ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. |
![]() | ಸೀಮೆಎಣ್ಣೆ ಚಾಲಿತ ದೋಣಿಗಳ ಇಂಜಿನ್ ಪೆಟ್ರೋಲ್ ಗೆ ಪರಿವರ್ತನೆ: ಮೀನುಗಾರಿಕೆ ಇಲಾಖೆ ಪ್ರಸ್ತಾವನೆರಾಜ್ಯದಲ್ಲಿ ಸಾಂಪ್ರದಾಯಿಕ ನಾಡದೋಣಿಗಳಿಗೆ ಇಂಧನದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸೀಮೆ ಎಣ್ಣೆ ಚಾಲಿತ ಇಂಜಿನ್ ನ್ನು ಪೆಟ್ರೋಲ್ ಗೆ ಬದಲಾಯಿಸಲು ಅನುಮತಿ ಕೋರಿ ಮೀನುಗಾರಿಕೆ ಇಲಾಖೆ ರಾಜ್ಯ ಸರ್ಕಾರದ ಮುಂದೆ ನಾಲ್ಕನೇ ಬಾರಿಗೆ ಪ್ರಸ್ತಾವನೆ ಸಲ್ಲಿಸಿದೆ. |
![]() | ಶರಾವತಿಯಲ್ಲಿ ಪ್ರವಾಸಿಗರ ಸಾಗಣೆಗೆ ಕ್ರೂಸ್ ಮಾದರಿ ದೋಣಿಗಳುಪ್ರವಾಸೋದ್ಯಮ ಉತ್ತೇಜನ ಮತ್ತು ಪ್ರಾಚೀನ ಪಶ್ಚಿಮ ಘಟ್ಟಗಳಲ್ಲಿ ಇಂಗಾಲದ ಅಂಶವನ್ನು ಕಡಿಮೆ ಮಾಡಲು ಮತ್ತು ಜನರ ಧಾರ್ಮಿಕ ಭಾವನೆಗಳನ್ನು ಪರಿಹರಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ಪ್ರವಾಸಿಗರ ಸಾಗಣೆಗೆ ಕ್ರೂಸ್ ಮಾದರಿ ದೋಣಿಗಳನ್ನು ನಿಯೋಜಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. |
![]() | ಬಿಹಾರದಲ್ಲಿ ದೋಣಿ ಮಗುಚಿ ಅವಘಡ: ಏಳು ಮಂದಿ ಕೃಷಿ ಕಾರ್ಮಿಕರು ಸಾವುಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಸಿಎಂ ನಿತೀಶ್ ಕುಮಾರ್ ಇದ್ದ ದೋಣಿ ಸೇತುವೆ ಪಿಲ್ಲರ್ ಗೆ ಡಿಕ್ಕಿ: ಸ್ವಲ್ಪದರಲ್ಲೇ ಅಪಾಯದಿಂದ ಪಾರು!ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸ್ವಲ್ಪದರಲ್ಲಿಯೇ ಅಪಾಯದಿಂದ ಪಾರಾಗಿದ್ದಾರೆ. ಗಂಗಾ ನದಿಯ ದಡದಲ್ಲಿರುವ ಛತ್ ಫಾಟ್ ನ್ನು ಪರಿಶೀಲಿಸಲು ಹೋದಾಗ ಅವರಿದ್ದ ದೋಣಿ ಜೆಪಿ ಸೇತುವೆ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ. |
![]() | ಗುಜರಾತ್: ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಕರಾವಳಿ ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ರಾಜ್ಯದ ಕರಾವಳಿಯಲ್ಲಿ ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಅಸ್ಸಾಂ: ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮುಳುಗಿ 50ಕ್ಕೂ ಹೆಚ್ಚು ಮಂದಿ ನಾಪತ್ತೆಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಬ್ರಹ್ಮಪುತ್ರ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದಿದ್ದು, 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ದೇವಸ್ಥಾನಕ್ಕೆ ಹಿಂದೂ ಭಕ್ತರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ 24 ಮಂದಿ ಸಾವು, ಹಲವರು ನಾಪತ್ತೆಶತಮಾನಗಳಷ್ಟು ಹಳೆಯದಾದ ಬೋದೇಶ್ವರಿ ದೇವಸ್ಥಾನಕ್ಕೆ ಹಿಂದೂ ಭಕ್ತರನ್ನು ಸಾಗಿಸುತ್ತಿದ್ದ ದೋಣಿಯೊಂದು ಭಾನುವಾರ ಮಗುಚಿ ಬಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಒಂದೂವರೆ ಅಡಿ ನೀರಿನಲ್ಲಿ ನಿಮ್ಮನ್ನು ದೋಣಿಯಲ್ಲಿ ಕರೆದುಕೊಂಡು ಹೋದ ಪುಣ್ಯಾತ್ಮ ಯಾರು? ಸಿದ್ದರಾಮಯ್ಯಗೆ ಸಿಎಂ ಪ್ರಶ್ನೆರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ನೆರೆ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಅವರು ಬೋಟ್ನಲ್ಲಿ ಭೇಟಿ ನೀಡಿದ ಪ್ರಸಂಗ ಸದನದಲ್ಲಿ ಹಾಸ್ಯ ಚಟಾಕಿಗೆ ಕಾರಣವಾಯಿತು. |
![]() | ರಾಯಘಡ ಬೀಚ್ ನಲ್ಲಿ ಪತ್ತೆಯಾದ ಶಂಕಿತ ಬೋಟ್ ಆಸಿಸ್ ಮಹಿಳೆಗೆ ಸೇರಿದ್ದು; ಭಯೋತ್ಪಾದಕ ಕೃತ್ಯ ಭಯ ಬೇಡ: 'ಮಹಾ' ಸರ್ಕಾರಶಸ್ತ್ರಾಸ್ತ್ರಗಳ ಸಹಿತ ಮಹಾರಾಷ್ಟ್ರದ ರಾಯಘಡ ಬೀಚ್ ನಲ್ಲಿ ಪತ್ತೆಯಾಗಿದ್ದ ಶಂಕಿತ ವಿಹಾರ ಬೋಟ್ ಆಸ್ಟ್ರೇಲಿಯಾ ಮಹಿಳೆಗೆ ಸೇರಿದ್ದಾಗಿದ್ದು, ಭಯೋತ್ಪಾದಕ ಕೃತ್ಯ ಭಯ ಬೇಡ ಎಂದು ಮಹಾರಾಷ್ಟ್ರ ಸರ್ಕಾರ ಸ್ಪಷ್ಟಪಡಿಸಿದೆ. |
![]() | ಮುಂಬೈ ದಾಳಿ ಮಾದರಿ ಉಗ್ರದಾಳಿಗೆ ಸಂಚು?; ಮಹಾರಾಷ್ಟ್ರದ ಬೀಚ್ ಬಳಿ ಸ್ಫೋಟಕ, ಬಂದೂಕುಗಳಿದ್ದ ಶಂಕಿತ ದೋಣಿ ಪತ್ತೆಗಣೇಶೋತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಮುಂಬೈ ದಾಳಿ ಮಾದರಿಗೆ ಉಗ್ರರು ಸಂಚು ರೂಪಿಸಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದ್ದು, ಇದಕ್ಕೆ ಕಾರಣ ಮಹಾರಾಷ್ಟ್ರದ ಬೀಚ್ ಬಳಿ ಸ್ಫೋಟಕ, ಬಂದೂಕುಗಳಿದ್ದ ಶಂಕಿತ ಬೋಟ್ ಪತ್ತೆಯಾಗಿದೆ. |
![]() | ಬಂದಾ ದೋಣಿ ದುರಂತ: ಮತ್ತೆ ಮೂರು ಮೃತದೇಹ ಪತ್ತೆ, ಇನ್ನೂ 25 ಮಂದಿ ನಾಪತ್ತೆಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮಾರ್ಕಾ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ಗುರುವಾರ ದೋಣಿ ಮುಳುಗಿದ್ದ ಸ್ಥಳದಲ್ಲಿ ಶುಕ್ರವಾರ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ... |
![]() | ಉತ್ತರ ಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ ನಾಲ್ವರು ಸಾವು, ಹಲವರು ನಾಪತ್ತೆಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮಾರ್ಕಾ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. ಅಲ್ಲದೆ ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪ್ರತಿದಿನ ದೋಣಿಯಲ್ಲಿ ಪ್ರಯಾಣ, ಅಪಾಯದಲ್ಲಿಯೇ ಜೀವನ ಸಾಗಿಸುವ ಪಾಡು ಈ ದ್ವೀಪವಾಸಿಗಳದ್ದು!ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕುಗ್ರಾಮಗಳಿಗೆ ಸಂಪರ್ಕಿಸಲು ವಿವಿಧ ರೀತಿಯ ಸಾರಿಗೆ ಸಂಪರ್ಕ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ವಿದ್ಯುತ್ ಮತ್ತು ಇತರ ಸೌಲಭ್ಯ ವ್ಯವಸ್ಥೆಗಳಿವೆ. ಆದರೆ ಇದೊಂದು ದ್ವೀಪಸಮೂಹದ ಕುಗ್ರಾಮವಾಗಿದ್ದು, ಇಲ್ಲಿನ ನಾಗರಿಕರು ಇನ್ನೂ ದೋಣಿಗಳನ್ನು ಆಶ್ರಯಿಸಿಕೊಂಡಿದ್ದಾರೆ. |
![]() | ಕಪ್ಪು ಸಮುದ್ರದಲ್ಲಿ ರಷ್ಯಾದ ಶಸ್ತ್ರ ಸಜ್ಜಿತ ಗಸ್ತು ದೋಣಿಗಳನ್ನು ಹೊಡೆದುರುಳಿಸಿದ ಉಕ್ರೇನ್ರಷ್ಯಾ - ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದ್ದು, ಕಪ್ಪು ಸಮುದ್ರದ ಸ್ನೇಕ್ ಐಲ್ಯಾಂಡ್ ಬಳಿ ನಮ್ಮ ಡ್ರೋನ್ಗಳು ರಷ್ಯಾದ ಎರಡು ಶಸ್ತ್ರ ಸಜ್ಜಿತ ಗಸ್ತು ದೋಣಿಗಳನ್ನು ಹೊಡೆದುರುಳಿಸಿದೆ ಎಂದು ಕೀವ್ ಸೋಮವಾರ ಹೇಳಿದೆ. |