- Tag results for Boat Tragedy
![]() | ಗ್ರೀಸ್ ಬೋಟ್ ದುರಂತ: 300 ಪಾಕಿಸ್ತಾನೀಯರ ಸಾವು, 10 ಮಾನವ ಕಳ್ಳಸಾಗಣೆದಾರರ ಬಂಧನಗ್ರೀಸ್ ನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತದಲ್ಲಿ 300 ಪಾಕಿಸ್ತಾನೀಯರು ಸಾವನ್ನಪ್ಪಿದ ಬೆನ್ನಲ್ಲೇ ಈ ಕುರಿತು ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ 10 ಮಾನವಕಳ್ಳಸಾಗಣೆದಾರರ ಬಂಧಿಸಿದೆ. |
![]() | Kerala boat accident: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್, ಪೊಲೀಸ್ ಎಸ್ಐಟಿ ತಂಡ ರಚನೆಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ. |
![]() | ಕೇರಳ ದೋಣಿ ದುರಂತ: ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಣೆ, ನ್ಯಾಯಾಂಗ ತನಿಖೆಗೆ ಆದೇಶಿಸಿದ ಸಿಎಂ ವಿಜಯನ್23 ಜನರ ಸಾವಿಗೆ ಕಾರಣವಾದ ಕೇರಳ ದೋಣಿ ದುರಂತ ಪ್ರಕರಣದ ಸಂತ್ರಸ್ಥರಿಗೆ ಕೇರಳ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. |