- Tag results for Bodyguard
![]() | ರಾಷ್ಟ್ರಪತಿ ರಾಮನಾಥ ಕೋವಿಂದ್ ರಿಂದ 'ವಿರಾಟ್'ಗೆ ಬೀಳ್ಕೊಡುಗೆ, ವಿಡಿಯೋ!ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಂಗರಕ್ಷಕ ಕಮಾಂಡೆಂಟ್ ನ ಕಪ್ಪು ಕುದುರೆ ವಿರಾಟ್ ತನ್ನ ಸೇವೆಯಿಂದ ನಿವೃತ್ತಿ ಹೊಂದಿದ್ದು, ಬುಧವಾರ 73ನೇ ಗಣರಾಜ್ಯೋತ್ಸವ ಪರೇಡ್ ನ ನಂತರ ಬೀಳ್ಕೊಡಲಾಯಿತು. |
![]() | ಅಂಗರಕ್ಷಕ ಸಾವು ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಪೊಲೀಸ್ ಬಾಡಿಗಾರ್ಡ್ 'ವಾರ್ಷಿಕ ಆದಾಯ 1.5 ಕೋಟಿ ರೂ.' ವರದಿ ಬೆನ್ನಲ್ಲೇ ಎತ್ತಂಗಡಿ!ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ವಾರ್ಷಿಕ 1.5 ಕೋಟಿ ರೂ. ಆದಾಯ ಆರೋಪದ ನಡುವೆ ಅವರನ್ನು ಎತ್ತಂಗಡಿ ಮಾಡಲಾಗಿದೆ. ಮುಂಬೈ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ 2015ರಿಂದಲೂ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು. |
![]() | ಡ್ರಗ್ ಕೇಸು: ಸುಶಾಂತ್ ಸಿಂಗ್ ರಜಪೂತ್ ಬಾಡಿಗಾರ್ಡ್ ಗೆ ಮತ್ತೊಮ್ಮೆ ಎನ್ ಸಿಬಿ ಸಮನ್ಸ್ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಬಾಡಿಗಾರ್ಡ್ ಗೆ ಸತತ ಎರಡನೇ ದಿನ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ)ಗುರುವಾರ ಸಮನ್ಸ್ ಜಾರಿ ಮಾಡಿದೆ. |
![]() | ಮುಂಬೈನಲ್ಲಿ ಬ್ಯೂಟಿಷಿಯನ್ ರೇಪ್: ಬಾಲಿವುಡ್ ನಟಿಯ ಕರ್ನಾಟಕ ಮೂಲದ 'ಬಾಡಿಗಾರ್ಡ್' ವಿರುದ್ಧ ಪ್ರಕರಣ ದಾಖಲುಮದುವೆಯಾಗುವುದಾಗಿ ನಂಬಿಸಿ ಬ್ಯೂಟಿಷಿಯನ್ ಅನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಬಾಲಿವುಡ್ನ ಖ್ಯಾತ ನಟಿಯೊಬ್ಬರ ವೈಯಕ್ತಿಕ ಬಾಡಿಗಾರ್ಡ್ ಕರ್ನಾಟಕ ಮೂಲದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |