• Tag results for Boiler blast

ಮಂಜೇಶ್ವರದ ಪ್ಲೈವುಡ್ ಕಾರ್ಖಾನೆಯಲ್ಲಿ ಸ್ಫೋಟ: ಆರು ಕಾರ್ಮಿಕರಿಗೆ ಗಾಯ

ಇಲ್ಲಿಗೆ ಸಮೀಪದ ಕೇರಳದ ಮಂಜೇಶ್ವರದಲ್ಲಿ ಪ್ಲೈವುಡ್ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬಾಯ್ಲರ್ ಸ್ಫೋಟಿಸಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 3rd March 2021

ತಮಿಳು ನಾಡು: ಥರ್ಮಲ್ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ, 6 ಕಾರ್ಮಿಕರು ಸಾವು, 16 ಮಂದಿಗೆ ಗಾಯ

ಥರ್ಮಲ್ ವಿದ್ಯುತ್ ಘಟಕದಲ್ಲಿ ಬಾಯ್ಲರ್ ಸ್ಫೋಟವಾಗಿ 6 ಮಂದಿ ಕಾರ್ಮಿಕರು ಮೃತಪಟ್ಟು 16 ಮಂದಿ ತೀವ್ರ ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ತಮಿಳು ನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.

published on : 1st July 2020