- Tag results for Bollywood
![]() | '83' ಕನ್ನಡ ಅವತರಣಿಕೆ ಸುದೀಪ್ ರಿಂದ ಬಿಡುಗಡೆ1983ರ ವಿಶ್ವಕಪ್ ಟೂರ್ನಿ ಕುರಿತ ಬಹು ನಿರೀಕ್ಷಿತ 83 ಸಿನಿಮಾವನ್ನು ಕನ್ನಡದಲ್ಲಿ ನಟ ಕಿಚ್ಚಾ ಸುದೀಪ್ ಬಿಡುಗಡೆ ಮಾಡುತ್ತಿದ್ದಾರೆ. |
![]() | 43ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎಆರ್ ರೆಹಮಾನ್ಗೆ ವಿಶೇಷ ಗೌರವ!ಸಂಗೀತ ಕ್ಷೇತ್ರದಲ್ಲಿನ ಕೊಡುಗೆಗಾಗಿ 43ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರನ್ನು ವಿಶೇಷವಾಗಿ ಗೌರವಿಸಲಾಗಿದೆ. |
![]() | ದಯಮಾಡಿ ಪಟಾಕಿ ಹೊಡಿಬೇಡಿ: ಅಭಿಮಾನಿಗಳ ಅತಿರೇಕದ ವರ್ತನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೇಸರ, ವಿಡಿಯೋಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ನಟನೆಯ ಚಿತ್ರ ಅಂತಿಮ್;ದಿ ಫೈನಲ್ ಟ್ರುತ್ ಬಿಡುಗಡೆಯಾಗಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಈ ಚಿತ್ರದ ಬಗ್ಗೆ ಅಭಿಮಾನಿಗಳು ಅಷ್ಟೇ ಉತ್ಸುಕರಾಗಿದ್ದರು. ಅಭಿಮಾನಿಗಳ ಅತಿರೇಕದ ಸಂಭ್ರಮಕ್ಕೆ ನಟ ಸಲ್ಮಾನ್ ಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಕುಟುಂಬದ ಬೆಂಬಲವಿದ್ದರೆ ಮಹಿಳೆಯರು ಯಾವುದೇ ಸಾಧನೆ ಮಾಡಬಹುದು: 'ಅರಣ್ಯಕ್' ನಟಿ ರವೀನಾ ಟಂಡನ್‘ಅರಣ್ಯಕ್’ ಧಾರಾವಾಹಿ ಸರಣಿಯಲ್ಲಿ ಪ್ರಾಮಾಣಿಕ ಪೋಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ರವೀನಾ, ಮಹಿಳೆಯರು ಸಮವಸ್ತ್ರ ಧರಿಸಿ ಖಡಕ್ ಆಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ಆದರ್ಶ ಗೃಹಿಣಿಯೂ ಆಗಿರಬಲ್ಲಳು ಎಂಬ ಸಂದೇಶವನ್ನು ಧಾರಾವಾಹಿ ನೀಡುತ್ತದೆ ಎಂದರು. |
![]() | ಅಭಿಮಾನಿಗಳ ಜೊತೆ ತಮ್ಮ ಪುತ್ರನ ಫೋಟೊ ಹಂಚಿಕೊಂಡ ಗಾಯಕಿ ಶ್ರೇಯಾ ಘೋಷಾಲ್ಮಗನ ಫೋಟೊ ಹಂಚಿಕೊಂಡ ಗಾಯಕಿ 'ಇಂದಿಗೆ ಆತನಿಗೆ 6 ತಿಂಗಳು ತುಂಬಿತು. ಸದ್ಯ ಆತ ತನ್ನ ಸುತ್ತಲಿನ ಪ್ರಪಂಚವನ್ನು ತನ್ನದೇ ದೃಷ್ಟಿಯಲ್ಲಿ ಕಂಡುಕೊಳ್ಳಲು ಯತ್ನಿಸುತ್ತಿದ್ದಾನೆ' ಎಂದು ಬರೆದುಕೊಂಡಿದ್ದಾರೆ. |
![]() | 11 ವರ್ಷಗಳ ಗೆಳತಿ ಪತ್ರಲೇಖಾರನ್ನು ವರಿಸಿದ ನ್ಯೂಟನ್ ನಟ ರಾಜ್ ಕುಮಾರ್ ರಾವ್ಪ್ರಿಯಾಂಕಾ ಚೋಪ್ರಾ, ತಾಪಸಿ ಪನ್ನು, ಸಾನ್ಯಾ ಮಲ್ಹೋತ್ರಾ, ದಿಯಾ ಮಿರ್ಝಾ ಮತ್ತಿತರ ಬಾಲಿವುಡ್ ಮಂದಿ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. |
![]() | ತಾಂಜಾನಿಯ ಪ್ರಧಾನಿಯನ್ನು ಭೇಟಿ ಮಾಡಿದ ಸಂಜಯ್ ದತ್: ಅಲ್ಲಿನ ಚಿತ್ರೋದ್ಯಮಕ್ಕೆ ನೆರವಿನ ಭರವಸೆಪ್ರಧಾನಿ ಭೇಟಿಯ ಕುರಿತು ಸಂಜಯ್ ಟ್ವಿಟ್ಟರ್ ನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಸಂಜಯ್ ದತ್ ತಾಂಜಾನಿಯ ಪ್ರಧಾನಿ ಜೊತೆ ಚರ್ಚೆಯಲ್ಲಿ ತೊಡಗಿರುವುದು ಕಂಡುಬಂದಿದೆ. |
![]() | ದಕ್ಷಿಣ ಭಾರತೀಯರನ್ನು ಚಂದಗಾಣಿಸುವ ಯತ್ನದಲ್ಲಿ ಕರಣ್ ಜೋಹರ್ ಸಿನಿಮಾ ಯಶಸ್ವಿ: ಮೀನಾಕ್ಷಿ ಸುಂದರೇಶ್ವರ್ ಚಿತ್ರವಿಮರ್ಶೆಸೌತ್ ಇಂಡಿಯನ್ ಎಂದ ಕೂಡಲೆ ಹೊರಗಿನವರಿಗೆ ಯಾವೆಲ್ಲಾ ವಸ್ತುಗಳು, ಸಂಗತಿಗಳು ನೆನಪಾಗುವವೋ ಅವೆಲ್ಲವೂ ಈ ಸಿನಿಮಾದಲ್ಲಿ ಅಡಕ. ಬಾಗಿಲ ತೋರಣ, ತೆಂಗಿನ ಕಾಯಿ, ಇಡ್ಲಿ ಸಾಂಬಾರ್, ತೊಟ್ಟಿ ಮನೆ, ಅಟ್ಟ, ರಜಿನಿಕಾಂತ್, ಜಿಗರ್ಥಂಡ ಪೇಯ, ಪಾಯಸಂ, ರೇಷಿಮೆ ಸೀರೆ, ಫಿಲ್ಟರ್ ಕಾಫಿ. You name it. ಸಿನಿಮಾದ ಪ್ರತಿ ಫ್ರೇಮ್ ಕೂಡಾ ಮದುವೆ ಫೋಟೊ ಶೂಟಿನಂತೆ ಕಂಗೊಳಿಸುತ್ತದೆ. |
![]() | ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತಕ್ಕಿಂತ ಹೆಚ್ಚಾಗಿ ವರ್ಣಭೇದ ತಾಂಡವ: ನವಾಜುದ್ದೀನ್ ಸಿದ್ದಿಕಿ ಬಾಂಬ್ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತ (ನೆಪೋಟಿಸಂ), ಗ್ರೂಪಿಸಂ ಹಾವಳಿ ಇದೆ. ಆದರೆ ಅದಕ್ಕಿಂತ ಹೆಚ್ಚಾಗಿ ಇರುವುದು ವರ್ಣಭೇದ ಎಂದು ಬಾಲಿವುಡ್ ನ ಬಂಡುಕೋರ ಎಂದೇ ಹೆಸರಾದ ನವಾಜುದ್ದೀನ್ ಬಾಂಬ್ ಸಿಡಿಸಿದ್ದಾರೆ. |
![]() | ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ಗೆ ಭದ್ರತೆ ಸಹಿ ಹಾಕಿದ ಬಾಲಿವುಡ್ ನಟಿ ಜೂಹಿ ಜಾವ್ಲಾವಿಲಾಸಿ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತನಾಗಿ ನಿನ್ನೆಯಷ್ಟೇ ಜಾಮೀನು ಪಡೆದಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಭದ್ರತೆಯ ಸಹಿಯನ್ನು ನಟಿ ಜೂಹಿ ಚಾವ್ಲಾ ಹಾಕಿದ್ದಾರೆ. |
![]() | ಬಾಲಿವುಡ್ ಹಿರಿಯ ನಟಿ ಮಿನೂ ಮುಮ್ತಾಜ್ ನಿಧನಬಾಲಿವುಡ್ ಹಿರಿಯ ನಟಿ, ದಿವಂಗತ ಹಾಸ್ಯನಟ ಮೆಹಮೂದ್ ಅವರ ಸಹೋದರಿ ಮಿನೂ ಮುಮ್ತಾಜ್ ಶನಿವಾರ ಮುಂಜಾನೆ ಕೆನಡಾದಲ್ಲಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. |
![]() | ಕ್ರೂಸ್ ಡ್ರಗ್ ಕೇಸು: ಮುಂಬೈ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಅಕ್ಟೋಬರ್ 26ರಂದು ನಡೆಸಲಿದೆ. ಮುಂಬೈ ಕಡಲಿನಲ್ಲಿ ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿದ ಆರೋಪದ ಮೇಲೆ ಆರ್ಯನ್ ಖಾನ್ ಹಾಗೂ ಇತರರನ್ನು ಕಳೆದ ಅಕ್ಟೋಬರ್ 2ರಂದು ರಾತ್ರಿ ಬಂಧಿಸಲಾಗಿತ್ತು. |
![]() | ಮುಂಬೈ: ಅರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ಭೇಟಿ ಮಾಡಿದ ನಟ ಶಾರೂಕ್ ಖಾನ್ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ತಮ್ಮ ಪುತ್ರ ಆರ್ಯನ್ ಖಾನ್ ನನ್ನು ಭೇಟಿ ಮಾಡಲು ಗುರುವಾರ ಮುಂಬೈಯ ಅರ್ಥೂರ್ ರೋಡ್ ಜೈಲಿಗೆ ಆಗಮಿಸಿದರು. |
![]() | 2 ವರ್ಷಗಳ ಬಳಿಕ ಮತ್ತೆ ಹಂಪಿಯಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧತೆ: ದಕ್ಷಿಣ, ಬಾಲಿವುಡ್ ಸಿನಿ ತಂಡಗಳ ಸಾಲು!ಕೋವಿಡ್-19 ಸಾಂಕ್ರಾಮಿಕದ ನಂತರ 2 ವರ್ಷಗಳ ಬಳಿಕ ಸಿನಿಮಾ ಚಿತ್ರೀಕರಣ ಪುನಾರಂಭಕ್ಕೆ ಹಂಪಿ ಸಜ್ಜುಗೊಂಡಿದೆ. |
![]() | ಲಿಯೊನಾರ್ಡೊ- ಅಭಯ್ ದಿಯೋಲ್ ಸಹಯೋಗದಲ್ಲಿ ಫೇಮಸ್ ಬಾಕ್ಸರ್ ಕುರಿತ ಹಾಲಿವುಡ್ ಸಿನಿಮಾ20ನೇ ಶತಮಾನದ ಮಧ್ಯಭಾಗದಲ್ಲಿ ಜೀವಿಸಿದ್ದ ಬಾಕ್ಸಿಂಗ್ ಪಟು ಗಗ್ಲಿಮೊ ಪೆಪೆಲಿಯೊ ಎಂಬಾತನ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದೆ. ಆತ ಜಗದ್ವಿಖ್ಯಾತ ಬಾಕ್ಸರ್ ಗಳಲ್ಲಿ ಒಬ್ಬ ಎಂದು ಹೆಸರಾದ ವ್ಯಕ್ತಿ. |