- Tag results for Bomb
![]() | ಬೆಂಗಳೂರಿನಲ್ಲಿ ಲ್ಯಾಂಡ್ ಆಗುವ ಕೆಲವೇ ಹೊತ್ತಿಗೆ ಮುನ್ನ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಇಳಿಯುವ ಮುನ್ನವೇ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್ನಲ್ಲಿ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮಧೇಯ ಸಂದೇಶ ಪತ್ತೆಯಾಗಿದ್ದರಿಂದ ತೀವ್ರ ಉದ್ವಿಗ್ನತೆ ಉಂಟಾಗಿತ್ತು. |
![]() | ಕಾಬುಲ್ನಲ್ಲಿ ಬಾಂಬ್ ಸ್ಫೋಟ: 8 ಜನರು ಸಾವು, 20ಕ್ಕೂ ಅಧಿಕ ಜನರಿಗೆ ಗಾಯಅಫ್ಗಾನಿಸ್ತಾನದ ರಾಜಧಾನಿ ಕಾಬುಲ್ನಲ್ಲಿ ಜನನಿಬಿಡ ಶಾಪಿಂಗ್ ಸ್ಟ್ರೀಟ್ನಲ್ಲಿ ಶನಿವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. |
![]() | ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕನಿಂದ ಬೆದರಿಕೆ: ದೆಹಲಿಗೆ ಹೋಗುತ್ತಿದ್ದ ಇಂಡಿಗೊ ವಿಮಾನ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶತನ್ನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಅಂದರೆ ಗುರುವಾರ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ (ಸಂಖ್ಯೆ 6ಇ 2126) ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. |
![]() | ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ನ 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಇ- ಮೇಲ್!ಬಾಂಬ್ ಬೆದರಿಕೆ ಬಂದಿದ್ದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ನಲ್ಲಿಯೇ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿಯಿಂದಲೇ ಈ ಕೃತ್ಯ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ. |
![]() | ಬೆಂಗಳೂರು: ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ!ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. |
![]() | ಕೆನಡಾ: 1985ರ ಏರ್ ಇಂಡಿಯಾ ಬಾಂಬ್ ದಾಳಿಯ ಶಂಕಿತ ಗುಂಡೇಟಿನಿಂದ ಸಾವು331 ಜನರ ಸಾವಿಗೆ ಕಾರಣವಾದ 1985ರ ಏರ್ ಇಂಡಿಯಾ ಬಾಂಬ್ ಸ್ಫೋಟದಲ್ಲಿ ಖುಲಾಸೆಗೊಂಡ ಶಂಕಿತನನ್ನು ಪಶ್ಚಿಮ ಕೆನಡಾದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. |
![]() | ಕೇರಳದ ಪಯ್ಯನ್ನೂರಿನಲ್ಲಿ ಆರ್ ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿಪುಡಿಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. |
![]() | ಪಾಟ್ನಾ: ಕೋರ್ಟ್ ಆವರಣದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಪೊಲೀಸ್ ಅಧಿಕಾರಿ ಗಾಯಪಾಟ್ನಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. |
![]() | ಕೇರಳ: ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ, ಪರಿಸ್ಥಿತಿ ಉದ್ವಿಗ್ನಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಗುರುವಾರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಸ್ಫೋಟಕ ಎಸೆದಿದ್ದು, ಕೇರಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. |
![]() | ಆಸ್ತಿ ವಿವಾದ: ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರು ತಮ್ಮ ಮನವಿಯನ್ನು ತಿರಸ್ಕರಿಸಿದ ನಂತರ 55 ವರ್ಷದ ವ್ಯಕ್ತಿಯೊಬ್ಬ ಶುಕ್ರವಾರ ಬಾಂಬೆ ಹೈಕೋರ್ಟ್ನ ಕೊಠಡಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. |
![]() | ಕರ್ನಾಟಕ, ಉತ್ತರ ಪ್ರದೇಶ ಆರ್ಎಸ್ಎಸ್ ಕಚೇರಿಗೆ ಬಾಂಬ್ ಬೆದರಿಕೆ: ಆರೋಪಿಗಳ ಬಂಧನಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿನ ಆರ್ಎಸ್ಎಸ್ ಕಚೇರಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದವರನ್ನು ತಮಿಳುನಾಡಿನ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಉತ್ತರ ಪ್ರದೇಶ ಎಟಿಎಸ್ ಮಾಹಿತಿ ನೀಡಿದೆ. |
![]() | ಅಶ್ಲೀಲ ವಿಡಿಯೋ ಪ್ರಕರಣ: ನಟಿ ಪೂನಂ ಪಾಂಡೆ, ಸ್ಯಾಮ್ ಬಾಂಬೆ ವಿರುದ್ಧ ಗೋವಾ ಪೊಲೀಸರಿಂದ ಚಾರ್ಜ್ ಶೀಟ್!ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡೆಲ್-ನಟಿ ಪೂನಂ ಪಾಂಡೆ ಮತ್ತು ಸ್ಯಾಮ್ ಬಾಂಬೆ ವಿರುದ್ಧ ಗೋವಾ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. |
![]() | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ: ವ್ಯಕ್ತಿ ಬಂಧನಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದ ದುಷ್ಕರ್ಮಿಯನ್ನು ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ: ಕೆಲಕಾಲ ಆತಂಕಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು ಶುಕ್ರವಾರ ಮುಂಜಾನೆ ಹುಸಿ ಬಾಂಬ್ ಕರೆ ಮಾಡಿದ್ದು, ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. |
![]() | ಉಕ್ರೇನ್ನಲ್ಲಿ 1,000 ಕ್ಕೂ ಹೆಚ್ಚು ಶಾಲೆಗಳ ಮೇಲೆ ರಷ್ಯಾ ಬಾಂಬ್ ದಾಳಿರಷ್ಯಾ 1,000ಕ್ಕೂ ಹೆಚ್ಚು ಶಾಲೆಗಳ ಮೇಲೆ ಶೆಲ್ ದಾಳಿ ನಡೆಸಿದ್ದು, 95 ಶಾಲೆಗಳನ್ನು ನಾಶಪಡಿಸಿದೆ ಎಂದು ಉಕ್ರೇನಿಯನ್ ಸರ್ಕಾರ ಹೇಳಿದೆ. |