• Tag results for Bomb Blast

ಕಾಬುಲ್‌ನಲ್ಲಿ ಬಾಂಬ್ ಸ್ಫೋಟ: 8 ಜನರು ಸಾವು, 20ಕ್ಕೂ ಅಧಿಕ ಜನರಿಗೆ ಗಾಯ

ಅಫ್ಗಾನಿಸ್ತಾನದ ರಾಜಧಾನಿ ಕಾಬುಲ್‌ನಲ್ಲಿ ಜನನಿಬಿಡ ಶಾಪಿಂಗ್ ಸ್ಟ್ರೀಟ್‌ನಲ್ಲಿ ಶನಿವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

published on : 7th August 2022

ಕರಾಚಿ ವಿಶ್ವವಿದ್ಯಾನಿಲಯದ ಬಳಿ ಸ್ಫೋಟ: ಚೀನಾದ ಶಿಕ್ಷಕರಿಬ್ಬರು ಸೇರಿ ಐವರ ಸಾವು

ಕರಾಚಿ ವಿಶ್ವವಿದ್ಯಾನಿಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿ ನಡೆದ ಸ್ಫೋಟದಲ್ಲಿ ವ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಇಬ್ಬರು ಚೀನಾದ ಶಿಕ್ಷಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

published on : 26th April 2022

ಕಾಬೂಲ್: ಶಾಲೆ ಬಳಿ ತ್ರಿವಳಿ ಸ್ಫೋಟ; 6 ಸಾವು, 14 ಮಂದಿಗೆ ಗಾಯ!

ಪಶ್ಚಿಮ ಕಾಬೂಲ್ ನ ಪ್ರೌಢಶಾಲೆಯೊಂದರಲ್ಲಿ ನಡೆದ ಮೂರು ಸ್ಫೋಟಗಳಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ.

published on : 19th April 2022

ಉಕ್ರೇನ್-ರಷ್ಯಾ ಬಿಕ್ಕಟ್ಟು: ಬಾಂಬ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಯುವಕ ನವೀನ್ ಮೃತದೇಹ ಪತ್ತೆ

ಉಕ್ರೇನ್​ನಲ್ಲಿ ರಷ್ಯಾ ದಾಳಿ ವೇಳೆ ಮೃತಪಟ್ಟ ಹಾವೇರಿ ಮೂಲದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

published on : 2nd March 2022

ಮಣಿಪುರ: ಐಇಡಿ ಸ್ಫೋಟದಲ್ಲಿ ಇಬ್ಬರು ಐಟಿಬಿಪಿ ಸಿಬ್ಬಂದಿಗೆ ಗಾಯ!

ಚುನಾವಣಾ ಕಣದಲ್ಲಿರುವ ಮಣಿಪುರದಲ್ಲಿ ಭಾನುವಾರ ನಡೆದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟದಲ್ಲಿ ಗಡಿ ಕಾವಲು ಪಡೆಯ ಐಟಿಬಿಪಿಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 21st February 2022

2008 ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ; 11 ಮಂದಿಗೆ ಜೀವಾವಧಿ ಶಿಕ್ಷೆ

2008ರಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ  ಸಂಬಂಧಪಟ್ಟಂತೆ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ  ವಿಶೇಷ ಕೋರ್ಟ್ ಮರಣದಂಡನೆ ವಿಧಿಸಲಾಗಿದೆ. 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

published on : 18th February 2022

ಲಾಹೋರ್‌ ಬಾಂಬ್ ಸ್ಫೋಟ: 24 ವರ್ಷಗಳ ಬಳಿಕ ಪಾಕ್ ನಲ್ಲಿ ಆಡಲು ಉತ್ಸುಕವಾಗಿದ್ದ ಆಸೀಸ್ ಇದೀಗ ಥಂಡ ಹೊಡೆದಿದೆ!

ಪಾಕಿಸ್ತಾನದ ಲಾಹೋರ್ ನಗರದಲ್ಲಿ ಭಾರೀ ಬಾಂಬ್ ಸ್ಫೋಟಗೊಂಡಿದ್ದು ಗೊತ್ತೇ ಇದೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿ, ಕನಿಷ್ಠ 30 ಮಂದಿ ಗಾಯಗೊಂಡಿದ್ದರು. ಇದೀಗ ಪಾಕ್ ಪ್ರವಾಸ ಕೈಗೊಳ್ಳಬೇಕಿರುವ ಆಸ್ಟ್ರೇಲಿಯಾ ಈ ದಾಳಿಯಿಂದ ಯೋಚಿಸುವಂತಾಗಿದೆ.

published on : 22nd January 2022

ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ 'ಹೈ' ನಕಾರ

ನಗರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಪ್ರಕರಣ ರದ್ದತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ನಿರಾಕರಿಸಿದೆ.

published on : 28th December 2021

ಪಾಟ್ನಾದ ಗಾಂಧಿ ಮೈದಾನದಲ್ಲಿ 2013ರ ಸರಣಿ ಬಾಂಬ್ ಸ್ಫೋಟ ಪ್ರಕರಣ: 9 ಮಂದಿ ಅಪರಾಧಿಗಳು, ಓರ್ವ ಖುಲಾಸೆ

2013ರ ಗಾಂಧಿ ಮೈದಾನ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 10 ಮಂದಿ ಆರೋಪಿಗಳಲ್ಲಿ 9 ಮಂದಿಯನ್ನು ಅಪರಾಧಿಗಳೆಂದು ತೀರ್ಪು ನೀಡಲಾಗಿದ್ದು ಓರ್ವನನ್ನು ಖುಲಾಸೆಗೊಳಿಸಲಾಗಿದೆ. 

published on : 27th October 2021

ಅಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಅಮೆರಿಕ, ನ್ಯಾಟೋಗೆ ಎಷ್ಟು ಅಪಾಯಕಾರಿ?

ಇಸಿಸ್ ಉಗ್ರ ಸಂಘಟನೆ ಇದೀಗ ಜಗತ್ತಿನ ಅತ್ಯಂತ ಪ್ರಬಲ ಉಗ್ರಗಾಮಿ ಸಂಘಟನೆಗಳಲ್ಲಿ ಒಂದಾಗಿ ಬೆಳೆದಿದ್ದು, ಉಗ್ರ ಸಂಘಟನೆಯ ಈ ಬೆಳವಣಿಗೆ ಜಗತ್ತಿಗೇ... ಪ್ರಮುಖವಾಗಿ ಆಮೆರಿಕ ಮತ್ತು ನ್ಯಾಟೋ ಪಡೆಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

published on : 27th August 2021

ಕಾಬುಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟದ ಮರುದಿನ ಅಫ್ಘಾನಿಸ್ತಾನ ಸ್ಥಳಾಂತರ ಕಾರ್ಯಾಚರಣೆ ಪುನಾರಂಭ!

ಅಫ್ಘಾನಿಸ್ತಾನ ವಿಮಾನ ನಿಲ್ದಾಣದಲ್ಲಿ ಮುಂದೆಯೂ ಉಗ್ರರು ದಾಳಿ ನಡೆಸುವ ಸಾಧ್ಯತೆ ದಟ್ಟವಾಗಿರುವುದಾಗಿ ಅಮೆರಿಕಾಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. 

published on : 27th August 2021

ಅಮೆರಿಕ ತನ್ನ ವಸ್ತುಗಳನ್ನು ನಾಶ ಮಾಡಲೆಂದೇ ಸ್ವಯಂ ದಾಳಿ ನಡೆಸಿದೆ: ತಾಲಿಬಾನ್

ಅಮೆರಿಕ ತನ್ನ ವಸ್ತುಗಳನ್ನು ನಾಶ ಮಾಡಲೆಂದೇ ಸ್ವಯಂ ಬಾಂಬ್ ದಾಳಿ ನಡೆಸಿದೆ ಎಂದು ಆಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿರುವ ತಾಲಿಬಾನ್ ಹೇಳಿದೆ.

published on : 27th August 2021

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಸ್ಫೋಟ: ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್ 

ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ.

published on : 27th August 2021

ಕಾಬೂಲ್ ಅಂತಾರಾಷ್ಟ್ರೀ ವಿಮಾನ ನಿಲ್ದಾಣದ ಬಳಿ ಅವಳಿ ಬಾಂಬ್ ಸ್ಫೋಟ; 13 ಸಾವು

ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ನಿಲ್ದಾಣದ ಹೊರಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ. 

published on : 26th August 2021

ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ಮನೆ ಎದುರು ಕಾರ್ ಬಾಂಬ್ ಸ್ಫೋಟ: ಮೂವರು ಸಾವು! 

ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ನ ಲಾಹೋರ್ ನಲ್ಲಿರುವ ಮನೆ ಎದುರು ಕಾರ್ ಬಾಂಬ್ ಸ್ಫೋಟ ನಡೆದಿದ್ದು ಮೂವರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

published on : 23rd June 2021
1 2 > 

ರಾಶಿ ಭವಿಷ್ಯ