• Tag results for Bomb blast

ಕಾಬೂಲ್‌ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಸೋಮವಾರ 60ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

published on : 10th May 2021

ಕಾಬೂಲ್‌ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 50ಕ್ಕೆ ಏರಿಕೆ

ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಭಾನುವಾರ 50ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

published on : 9th May 2021

ಪಶ್ಚಿಮ ಬಂಗಾಳ: ಬಾಂಬ್ ತಯಾರಿಕೆ ಸ್ಥಳದಲ್ಲಿ ಸ್ಫೋಟ, ಆರು ಮಂದಿ ಗಂಭೀರ ಗಾಯ 

ಪಶ್ಚಿಮ ಬಂಗಾಳದ 24 ಪರ್ಗಾನ್ಸ್ ಜಿಲ್ಲೆಯಲ್ಲಿ ಅಕ್ರಮವಾಗಿ ಬಾಂಬ್ ತಯಾರಿಸುತ್ತಿದ್ದ ಸಮಯದಲ್ಲಿ ಸ್ಫೋಟವುಂಟಾಗಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ.

published on : 6th March 2021

ಬಾಂಬ್ ಸ್ಫೋಟ: ಇಸ್ರೇಲ್ ರಾಯಭಾರ ಕಚೇರಿ ಬಳಿಯ ಸಿಸಿಟಿವಿಯೇ ಕಾರ್ಯ ನಿರ್ವಹಿಸುತ್ತಿಲ್ಲ: ಪೊಲೀಸರು

ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಆಘಾತಕಾರಿ ಮಾಹಿತಿ ಹೊರಹಾಕಿದ್ದು, ಇಸ್ರೇಲ್ ರಾಯಭಾರ ಕಚೇರಿ ಬಳಿ ಇರುವ ಸಿಸಿಟಿವಿಯೇ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

published on : 31st January 2021

ಯೆಮೆನ್ ನಲ್ಲಿ ಭೀಕರ ಬಾಂಬ್ ಸ್ಪೋಟ: ಕನಿಷ್ಠ 26 ಮಂದಿ ಸಾವು, 50 ಮಂದಿಗೆ ಗಾಯ

ಯೆಮೆನ್ ವಿಮಾನ ನಿಲ್ದಾಣದಲ್ಲಿ ಭೀಕರ ಬಾಂಬ್ ಸ್ಪೋಟವಾಗಿದ್ದು, ಘಟನೆಯಲ್ಲಿ ಕನಿಷ್ಠ 26 ಮಂದಿ ಸಾವಿಗೀಡಾಗಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

published on : 31st December 2020

ಆಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ಸ್ಫೋಟ; ಕನಿಷ್ಠ 8 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಭಾನುವಾರ ಉಗ್ರರು ಭೀಕರ ಕಾರ್ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಟ 8 ಮಂದಿ ಸಾವಿಗೀಡಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

published on : 20th December 2020

ಪಾಕಿಸ್ತಾನದ ಪೇಶಾವರದಲ್ಲಿ ಮಸೀದಿ ಪಕ್ಕ ಬಾಂಬ್ ಸ್ಫೋಟ: ಕನಿಷ್ಠ 7 ಸಾವು, 70 ಮಂದಿಗೆ ಗಾಯ

ವಾಯುವ್ಯ ಪಾಕಿಸ್ತಾನ ನಗರ ಪೇಶಾವರದ ಹೊರವಲಯದಲ್ಲಿ ಮಂಗಳವಾರ ಬೆಳಗಿನ ಜಾವ ಪ್ರಬಲ ಬಾಂಬ್ ಸ್ಫೋಟವಾಗಿದ್ದು ಕನಿಷ್ಠ ಏಳು ಮಕ್ಕಳು ಮೃತಪಟ್ಟು 70 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹಾಗೂ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.

published on : 27th October 2020