- Tag results for Bombay HC
![]() | ನಕ್ಸಲ್ ನಂಟು: ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಬಿಡುಗಡೆ ಆದೇಶಕ್ಕೆ 'ಸುಪ್ರೀಂ' ತಡೆ!!ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದ ಮೇರೆಗೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಾಂಬೇ ಹೈಕೋರ್ಟ್ ನಿಂದ ಖುಲಾಸೆಗೊಂಡಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. |
![]() | ಮಾವೋವಾದಿಗಳ ಜತೆ ಸಂಪರ್ಕ ಕೇಸ್: ಜಿಎನ್ ಸಾಯಿಬಾಬಾ ಖುಲಾಸೆ, ಬಾಂಬೈ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರಮಾವೋವಾದಿಗಳ ಜೊತೆ ಸಂಪರ್ಕ ಕೇಸ್ ಗೆ ಸಂಬಂಧಿಸಿದಂತೆ ದೆಹಲಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. |
![]() | ಅರ್ಜಿಯಲ್ಲಿ ಆಕ್ಷೇಪಾರ್ಹ ಫೋಟೋಗಳು: ಅಡ್ವೊಕೇಟ್ ಗೆ ಬಾಂಬೆ ಹೈಕೋರ್ಟ್ ನಿಂದ 25,000 ರೂಪಾಯಿ ದಂಡತನ್ನ ಕಕ್ಷಿದಾರರ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದ ಅರ್ಜಿಯಲ್ಲಿ ಆಕ್ಷೇಪಾರ್ಗ ಫೋಟೊ ಬಳಸಿದ್ದ ಅಡ್ವೊಕೇಟ್ ಗೆ ಬಾಂಬೆ ಹೈಕೋರ್ಟ್ 25,000 ರೂಪಾಯಿ ದಂಡ ವಿಧಿಸಿದೆ |
![]() | ಕೇಂದ್ರ ಸಚಿವ ನಾರಾಯಣ ರಾಣೆಯ ಅಕ್ರಮ ಕಟ್ಟಡ ಕೆಡವಲು ಬಾಂಬೆ ಹೈಕೋರ್ಟ್ ಆದೇಶಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಭಾಗವನ್ನು ಎರಡು ವಾರಗಳಲ್ಲಿ ನೆಲಸಮಗೊಳಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. |
![]() | ಎಫ್ಐಆರ್ ರದ್ದು, ಬಂಧನದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸಚಿವ ರಾಣೆಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಮತ್ತು ಬಂಧನದಿಂದ ರಕ್ಷಣೆ ನೀಡಬೇಕು ಎಂದು ಕೋರಿ... |