- Tag results for Bombay High Court
![]() | ಆಧುನಿಕ ಸಮಾಜದಲ್ಲಿ ಮನೆ ಕೆಲಸದ ಹೊರೆಯನ್ನು ಪತಿ-ಪತ್ನಿ ಸಮಾನವಾಗಿ ಹೊರಬೇಕು: ಹೈಕೋರ್ಟ್ಆಧುನಿಕ ಸಮಾಜದಲ್ಲಿ ಮನೆ ಕೆಲಸದ ಜವಾಬ್ದಾರಿಯನ್ನು ಗಂಡ-ಹೆಂಡತಿ ಸಮಾನವಾಗಿ ಹೊರಬೇಕು ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ. |
![]() | ಕೋರ್ಟ್ ಕಲಾಪದ ವೇಳೆ ಇದ್ದಕ್ಕಿದ್ದಂತೆ ಎಲ್ಲರಿಗೂ ಕ್ಷಮೆಯಾಚಿಸಿ, ರಾಜೀನಾಮೆ ಘೋಷಿಸಿದ ನ್ಯಾಯಮೂರ್ತಿ!ಬಾಂಬೆ ಹೈಕೋರ್ಟ್ ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೈಕೋರ್ಟ್ ನ್ಯಾಯಮೂರ್ತಿಗಳು ಕಲಾಪ ನಡೆಯುತ್ತಿದ್ದಾಗ ಏಕಾಏಕಿ ಕೋರ್ಟಿನಲ್ಲಿ ಹಾಜರಿದ್ದ ಜನರೆಲ್ಲರ ಬಳಿ ಕ್ಷಮೆ ಯಾಚಿಸಿ ಕೆಲಸಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದು ಈ ಮಾತು ಕೇಳಿ ಎಲ್ಲರೂ ಬೆಚ್ಚಿಬಿದ್ದರು. |
![]() | ರಾಖಿ ಸಾವಂತ್‌ಗೆ ಬಲವಂತದ ಚುಂಬನ: ಗಾಯಕ ಮಿಕಾ ಸಿಂಗ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. |
![]() | ತೆರಿಗೆ ಬಾಕಿ ಪಾವತಿ: ಅನುಷ್ಕಾ ಶರ್ಮಗೆ ರಿಲೀಫ್ ಇಲ್ಲ; ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್!ಮಹಾರಾಷ್ಟ್ರ ಮೌಲ್ಯವರ್ಧಿತ ತೆರಿಗೆ ಕಾಯ್ದೆಯಡಿ 2012 ರಿಂದ 2016ರವರೆಗಿನ ಬಾಕಿ ತೆರಿಗೆಯನ್ನು ಪಾವತಿಸುವಂತೆ ರಾಜ್ಯ ಮಾರಾಟ ತೆರಿಗೆ ಇಲಾಖೆ ನೀಡಿರುವ ಆದೇಶ ವಿರುದ್ಧ ಬಾಲಿವುಡ್ ನಟಿ ಅನುಷ್ಕಾ ಶರ್ಮ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. |
![]() | ಸಲ್ಮಾನ್ ಖಾನ್ ವಿರುದ್ಧ ಅನುಚಿತ ವರ್ತನೆ ದೂರು: ಬಾಂಬೆ ಹೈಕೋರ್ಟ್ ರದ್ದು2019 ರಲ್ಲಿ ಪತ್ರಕರ್ತನ ಮೇಲೆ ಹಲ್ಲೆ ಮತ್ತು ಅನುಚಿತ ವರ್ತನೆಯ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ. |
![]() | ನಟ ನವಾಜುದ್ದೀನ್ ಸಿದ್ದಿಕಿ, ಅವರ ಮಾಜಿ ಪತ್ನಿ, ಇಬ್ಬರು ಅಪ್ರಾಪ್ತ ಮಕ್ಕಳಿಗೆ ನ್ಯಾಯಾಲಯದೆದುರು ಹಾಜರಾಗುವಂತೆ ಹೈಕೋರ್ಟ್ ಸೂಚನೆಬಾಂಬೆ ಹೈಕೋರ್ಟ್ ಗುರುವಾರ ಮಕ್ಕಳ ಸಲುವಾಗಿ ತಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಸಾಧ್ಯತೆಯನ್ನು ಅನ್ವೇಷಿಸಲು ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಮಾಜಿ ಪತ್ನಿ ಜೈನಾಬ್ ಸಿದ್ದಿಕಿ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಏಪ್ರಿಲ್ 3 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ. |
![]() | ರಾಷ್ಟ್ರಗೀತೆಗೆ ಅಗೌರವ: ದೂರು ರದ್ದುಗೊಳಿಸುವಂತೆ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ಬಾಂಬೆ ಹೈಕೋರ್ಟ್ ನಲ್ಲಿ ವಜಾ2022ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ದೂರನ್ನು ರದ್ದುಗೊಳಿಸಬೇಕು ಎಂದು ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಧ್ಯೆ ಪ್ರವೇಶಿಸಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ. |
![]() | ಮಾಜಿ ಪತ್ನಿ, ಸಹೋದರನ ವಿರುದ್ಧ ನವಾಜುದ್ದೀನ್ ಸಿದ್ದಿಕಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲುತಮ್ಮ ವಿರುದ್ಧ ಮಾನಹಾನಿಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ತಮ್ಮ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಾಬ್ ಸಿದ್ದಿಕಿ ಮತ್ತು ಅವರ ಸಹೋದರ ಶಮಸುದ್ದೀನ್ ಸಿದ್ದಿಕಿ ವಿರುದ್ಧ 100 ಕೋಟಿ ರೂ. ನಷ್ಟ ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. |
![]() | ಕೆಟ್ಟ ಉದ್ದೇಶವಿಲ್ಲದೆ ಅಪ್ರಾಪ್ತ ಬಾಲಕಿಯ ತಲೆ, ಬೆನ್ನು ಸವರುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್ಯಾವುದೇ ಲೈಂಗಿಕ ಉದ್ದೇಶವಿಲ್ಲದೇ ಬಾಲಕಿಯೊಬ್ಬಳ ಬೆನ್ನು ಸವರಿದರೆ, ತಲೆ ಸವರಿದರೆ ಅದು ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ್ ಪೀಠವು ಹೇಳಿದೆ. |
![]() | ಬುಲೆಟ್ ರೈಲು ಯೋಜನೆ ರಾಷ್ಟ್ರೀಯ ಮಹತ್ವದ್ದು: ಭೂಸ್ವಾಧೀನ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್ಬುಲೆಟ್ ರೈಲು ಯೋಜನೆಯನ್ನು ರಾಷ್ಟ್ರೀಯ ಮಹತ್ವದ ಯೋಜನೆ ಹಾಗೂ ಸಾರ್ವಜನಿಕರ ಹಿತಾಸಕ್ತಿಯ ಯೋಜನೆ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. |
![]() | ಸಾಲ ವಂಚನೆ ಪ್ರಕರಣ: ವೀಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್‌ಗೆ ಮಧ್ಯಂತರ ಜಾಮೀನುಸಾಲ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರ್ಥೂರ್ ರಸ್ತೆ ಜೈಲಿನಿಂದ ಹೊರಗೆ ಬಂದಿದ್ದಾರೆ. |
![]() | ಬೇಬಿ ಪೌಡರ್ ತಯಾರಿ-ಮಾರಾಟಕ್ಕೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಗೆ ಬಾಂಬೇ ಹೈಕೋರ್ಟ್ ಅನುಮತಿಈ ಹಿಂದೆ ಮಹಾರಾಷ್ಟ್ರ ಸರ್ಕಾರದಿಂದ ನಿವಷೇಧಕ್ಕೊಳಗಾಗಿದ್ದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಬೇಬಿ ಪೌಡರ್ ತಯಾರಿಕೆ ಮತ್ತು ಮಾರಾಟಕ್ಕೆ ಬಾಂಬೇ ಹೈಕೋರ್ಟ್ ಅನುಮತಿ ನೀಡಿದೆ. |
![]() | ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಕಾನೂನಿಗೆ ಅನುಗುಣವಾಗಿಲ್ಲ: ಹೈಕೋರ್ಟ್ ಜಾಮೀನುನವದೆಹಲಿ: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಸಿಐಸಿ ಬ್ಯಾಂಕ್ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶ ನೀಡಿದೆ. |