- Tag results for Bombay high court
![]() | ಆಸ್ತಿ ವಿವಾದ: ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರು ತಮ್ಮ ಮನವಿಯನ್ನು ತಿರಸ್ಕರಿಸಿದ ನಂತರ 55 ವರ್ಷದ ವ್ಯಕ್ತಿಯೊಬ್ಬ ಶುಕ್ರವಾರ ಬಾಂಬೆ ಹೈಕೋರ್ಟ್ನ ಕೊಠಡಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. |
![]() | ಎಲ್ಗಾರ್ ಪ್ರಕರಣ: ಡೀಫಾಲ್ಟ್ ಜಾಮೀನು ಕೋರಿ ವರವರರಾವ್, ಮತ್ತಿಬ್ಬರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್ಎಲ್ಗಾರ್ ಪ್ರಕರಣದಲ್ಲಿ ತಮಗೆ ಡಿಫಾಲ್ಟ್ ಜಾಮೀನು ನೀಡಲು ನಿರಾಕರಿಸಿದ್ದ ಹೈಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಭೀಮಾ ಕೋರೆಗಾಂವ್ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. |
![]() | ಪತ್ರಕರ್ತನ ಮೇಲೆ ಹಲ್ಲೆ: ನಟ ಸಲ್ಮಾನ್ ಖಾನ್ಗೆ ನೀಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. 2019 ರಲ್ಲಿ ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಪತ್ರಕರ್ತರೊಬ್ಬರು ನಟ ಸಲ್ಮಾನ್ ಖಾನ್ ವಿರುದ್ಧ ದೂರು ನೀಡಿದ್ದರು. |
![]() | ಮುಂಬೈ: ಆಲಿಯಾ ಭಟ್ ಅಭಿನಯದ 'ಗಂಗೂಬಾಯಿ ಕಥಿಯಾವಾಡಿ' ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಶಾಸಕಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯಿಸಿರುವ ಗಂಗೂಬಾಯಿ ಕಥಿಯಾವಾಡಿ ಸಿನಿಮಾ ಒಂದಲ್ಲಾ ಒಂದು ವಿವಾದಕ್ಕೆ ಸಿಲುಕುತ್ತಲೇ ಇದೆ. ಈ ಹಿಂದೆ ಗಂಗೂಬಾಯಿ ಹೆಸರನ್ನು ಬದಲಾಯಿಸಬೇಕು ಎಂಬ ಕೂಗು ಕೇಳಿ ಬಂದಿತ್ತು. |
![]() | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಿವಾದಿತ ತೀರ್ಪು ನೀಡಿದ್ದ ನ್ಯಾಯಮೂರ್ತಿ ಪುಷ್ಪಾ ರಾಜೀನಾಮೆಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ವಿವಾದಾತ್ಮಕ ವ್ಯಾಖ್ಯಾನ ನೀಡಿದ್ದ ನ್ಯಾಯಮೂರ್ತಿ ಬಾಂಬೆ ಹೈಕೋರ್ಟ್ ನಾಗ್ಪುರ ಪೀಠದ ಹೆಚ್ಚುವರಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ಅವರು ರಾಜೀನಾಮೆ ನೀಡಿದ್ದಾರೆ. |
![]() | ಕೊರೊನಾ ಹೆಚ್ಚಳ ಹಿನ್ನೆಲೆ ವರವರ ರಾವ್ ಸರಂಡರ್ ದಿನಾಂಕ ಮುಂದೂಡಿದ ಹೈಕೋರ್ಟ್ಸರೆಂಡರ್ ದಿನಾಂಕವನ್ನು ಕೇವಲ ಒಂದು ವಾರದ ಮಟ್ಟಿಗೆ ಮುಂದೂಡಬೇಕೆಂದು ಎನ್ ಐ ಎ ಕೋರ್ಟಿಗೆ ಮನವಿ ಮಾಡಿತ್ತು. |
![]() | 'ಅವೈಜ್ಞಾನಿಕ ಕ್ರಮ': ಸಂತ್ರಸ್ತೆ ಗುಪ್ತಾಂಗಕ್ಕೆ ಬೆರಳು ಹಾಕಿ ಪರೀಕ್ಷಿಸುವ ಕ್ರಮಕ್ಕೆ ಅಂತ್ಯ ಹಾಡಿ; ಬಾಂಬೆ ಹೈಕೋರ್ಟ್ಅತ್ಯಾಚಾರ ಸಂತ್ರಸ್ತೆಯ ಗುಪ್ತಾಂಗಕ್ಕೆ ಬೆರಳು ಹಾಕಿ ಪರೀಕ್ಷಿಸುವ ಅವೈಜ್ಞಾನಿಕ ಕ್ರಮಕ್ಕೆ ಅಂತ್ಯ ಹಾಡುವಂತೆ ಬಾಂಬೆ ಹೈಕೋರ್ಟ್ ಹೇಳಿದೆ. |
![]() | ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್, ಇತರ ಇಬ್ಬರಿಗೆ ಬಾಂಬೆ ಹೈಕೋರ್ಟ್ ನಿಂದ ಜಾಮೀನುಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್... |
![]() | ಸಮೀರ್ ವಾಂಖೆಡೆ ಸ್ಥೈರ್ಯಗೆಡಿಸುವ ಪ್ರಯತ್ನ: ಎನ್ ಸಿಬಿ ವಿರುದ್ಧ ನವಾಬ್ ಮಲಿಕ್ ಹೇಳಿಕೆ ನೀಡದಂತೆ ತಡೆಯಲು ಕೋರಿ ಪಿಐಎಲ್ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಬಂಧಿಯಾಗಿರುವ ಡ್ರಗ್ ಕೇಸಿನ ವಿಚಾರದಲ್ಲಿ ಎನ್ ಸಿಬಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಎನ್ ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ತಡೆಯೊಡ್ಡಬೇಕು ಎಂದು ಮುಂಬೈ ನಿವಾಸಿಯೊಬ್ಬರು ಬಾಂಬೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ. |
![]() | ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಇಂದೂ ಜಾಮೀನಿಲ್ಲ, ವಿಚಾರಣೆ ನಾಳೆಗೆ ಮುಂದೂಡಿಕೆಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು... |
![]() | ಡ್ರಗ್ ಕೇಸಿನಲ್ಲಿ ನನ್ನನ್ನು ಸಿಲುಕಿಸಲು ವಾಟ್ಸಾಪ್ ಚಾಟ್ ಅನ್ನು ಎನ್ ಸಿಬಿ ತಪ್ಪಾಗಿ ಅರ್ಥೈಸಿಕೊಂಡಿದೆ: ಆರ್ಯನ್ ಖಾನ್ ವಾದತಮ್ಮ ವಾಟ್ಸಾಪ್ ಚಾಟ್ ನ್ನು ಎನ್ ಸಿಬಿ ತಪ್ಪಾಗಿ ಅರ್ಥೈಸಿಕೊಂಡಿದೆ ಎಂದು ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾನೆ. |
![]() | ಕ್ರೂಸ್ ಡ್ರಗ್ ಕೇಸು: ಮುಂಬೈ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಅಕ್ಟೋಬರ್ 26ರಂದು ನಡೆಸಲಿದೆ. ಮುಂಬೈ ಕಡಲಿನಲ್ಲಿ ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿದ ಆರೋಪದ ಮೇಲೆ ಆರ್ಯನ್ ಖಾನ್ ಹಾಗೂ ಇತರರನ್ನು ಕಳೆದ ಅಕ್ಟೋಬರ್ 2ರಂದು ರಾತ್ರಿ ಬಂಧಿಸಲಾಗಿತ್ತು. |
![]() | ಜಾತಕ ಹೊಂದಾಣಿಕೆಯಾಗುತ್ತಿಲ್ಲ ಎಂಬ ನೆಪವೊಡ್ಡಿ ಮದುವೆಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ: ಮುಂಬೈ ಹೈಕೋರ್ಟ್ಜ್ಯೋತಿಷ್ಯದಲ್ಲಿ ಜಾತಕ ಹೊಂದಿಕೆಯಾಗುವುದಿಲ್ಲ ಎಂದು ಹೇಳಿ ಸಂಬಂಧ ಹೊಂದಿದ್ದ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ 32 ವರ್ಷದ ಯುವಕನ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಕೇಸಿನಿಂದ ಮುಕ್ತಿ ನೀಡಲು ಮುಂಬೈ ಹೈಕೋರ್ಟ್ ನಿರಾಕರಿಸಿದೆ. |
![]() | ಡಿಎಚ್ಎಫ್ಎಲ್ ಪ್ರಕರಣ: ಜಾಮೀನು ಕೋರಿ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಪತ್ನಿ, ಪುತ್ರಿಯರು ಹೈಕೋರ್ಟ್ ಮೊರೆಖಾಸಗಿ ಬ್ಯಾಂಕ್ ಡಿಎಚ್ಎಫ್ಎಲ್ಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರ ಪತ್ನಿ ಬಿಂದು ಮತ್ತು ಪುತ್ರಿಯರಾದ ರೋಷನಿ ಹಾಗೂ ರಾಧಾ ಕಪೂರ್... |
![]() | ಪತ್ರಕರ್ತ ತರುಣ್ ತೇಜ್ ಪಾಲ್ ಪ್ರಕರಣ: ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆಗೋವಾ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ದೇವಿದಾಸ್ ಪಂಗಂ ಮತ್ತು ತೇಜ್ಪಾಲ್ ಪರ ವಕೀಲರು ಮುಂದಿನ ವಿಚಾರಣೆಯ ದಿನಾಂಕವನ್ನು ತಿಳಿಸುವಂತೆ ನ್ಯಾಯಮೂರ್ತಿಗಳಾದ ಎಂ ಎಸ್ ಸೋನಾಕ್ ಮತ್ತು ಎಂ ಎಸ್ ಜಾವಲ್ಕರ್ ಅವರ ಪೀಠವನ್ನು ಕೇಳಿದರು. |