• Tag results for Bommai

ಥಾಮಸ್ ಕಪ್  ಗೆದ್ದ ಕನ್ನಡಿಗ ಲಕ್ಷ್ಯ ಸೇನ್ ಗೆ 5 ಲಕ್ಷ ರೂ. ಬಹುಮಾನ: ಸಿಎಂ ಬೊಮ್ಮಾಯಿ

ಥಾಮಸ್ ಕಪ್  ಗೆದ್ದ ಕನ್ನಡಿಗ ಲಕ್ಷ್ಯ ಸೇನ್ ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 16th May 2022

ಶಾಲಾ ಮಕ್ಕಳಿಗೆ ಶೀಘ್ರದಲ್ಲೇ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು, ಶಾಲೆಗೆ ಆಗಮಿಸಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ.

published on : 16th May 2022

'ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಾಣ'

ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

published on : 16th May 2022

ರಾಜ್ಯಸಭೆ, ಎಂಎಲ್‌ಸಿ ಚುನಾವಣೆಯತ್ತ ಬಿಜೆಪಿ ಗಮನ: ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿ ರಾಜ್ಯಘಟಕ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

published on : 15th May 2022

ಸಂಪುಟ ವಿಸ್ತರಣೆ: ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಚರ್ಚೆ- ಮುಖ್ಯಮಂತ್ರಿ ಬೊಮ್ಮಾಯಿ

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಫೋನ್ ನಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು.

published on : 15th May 2022

ಟಿಸಿಎಸ್​ ವಿಶ್ವ ಪ್ರೀಮಿಯರ್ 10ಕೆ ಓಟಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಟಿಸಿಎಸ್ ಸಂಸ್ಥೆ ಆಯೋಜಿಸಿದ್ದ ವಿಶ್ವ ಪ್ರೀಮಿಯರ್ 10ಕೆ ಓಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಚಾಲನೆ ನೀಡಿದರು.

published on : 15th May 2022

ದಾವೋಸ್ ಶೃಂಗಸಭೆ ಮುಖ್ಯವಾಗಿದ್ದು, ಪಾಲ್ಗೊಳ್ಳುವಿಕೆ ಕುರಿತು ಶೀಘ್ರದಲ್ಲೇ ನಿರ್ಧಾರ : ಸಿಎಂ ಬೊಮ್ಮಾಯಿ

ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ಭಾರತದಿಂದ ನಾನೂ ಸೇರಿದಂತೆ ಇಬ್ಬರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ಬಂದಿದೆ. ಹೀಗಾಗಿ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಮುಖ್ಯವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.

published on : 14th May 2022

ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ರೂ.5 ಲಕ್ಷ ಪರಿಹಾರ ನೀಡಲು ಆದೇಶ: ಸಿಎಂ ಬೊಮ್ಮಾಯಿ

ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದ್ದು, ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

published on : 14th May 2022

ರಾಜ್ಯದ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 12th May 2022

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಇಂದು ಗುರುವಾರ ವಿಧಾನಸೌಧದಲ್ಲಿ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. 

published on : 12th May 2022

2-3 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ ಸುಳಿವು; ಆರಗ ಜ್ಞಾನೇಂದ್ರ-ಸುನೀಲ್ ಖಾತೆ ಅದಲು-ಬದಲು?

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಇನ್ನೂ ಎರಡು ಮೂರು ದಿನಗಳಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

published on : 12th May 2022

ಬೆಳಗಾವಿಯಲ್ಲಿರುವ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರ ಆಶ್ವಾಸನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿಯಲ್ಲಿ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದೆ. ಅದು ರಾಜ್ಯ ಸರ್ಕಾರದ ಜಮೀನು.  ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ

published on : 11th May 2022

ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿಗೆ ಶೌರ್ಯಚಕ್ರ ಪ್ರಶಸ್ತಿ ಪ್ರದಾನ; ಹೆಮ್ಮೆಯ ಸಂಗತಿ ಎಂದ ಸಿಎಂ ಬೊಮ್ಮಾಯಿ

ಕಳೆದ ಜುಲೈನಲ್ಲಿ ಪುಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು...

published on : 11th May 2022

ಬಂಡವಾಳ ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ: ವಿದೇಶಿ ರಾಯಭಾರಿಗಳಿಗೆ ಸಿಎಂ ಬೊಮ್ಮಾಯಿ

ಬಂಡವಾಳ ಹೂಡಿಕೆಗೆ ಕರ್ನಾಟಕ ಅತ್ಯುತ್ತಮ ಕೇಂದ್ರವಾಗಿದೆ ಎಂದು ವಿವಿಧ ದೇಶಗಳ ರಾಯಭಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕರೆ ನೀಡಿದರು.

published on : 11th May 2022

ಸ್ಥಳೀಯ ಸಂಸ್ಥೆ ಚುನಾವಣೆ: ನ್ಯಾಯಾಲಯ ಆದೇಶದ ಅಧ್ಯಯನಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಕಾನೂನು ಇಲಾಖೆ ಹಾಗೂ ಅಡ್ವೊಕೇಟ್ ಜನರಲ್ ಸಂಪೂರ್ಣ ಅಧ್ಯಯನ ಮಾಡುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 11th May 2022
1 2 3 4 5 6 > 

ರಾಶಿ ಭವಿಷ್ಯ