- Tag results for Book
![]() | ಹರ್ ಘರ್ ತಿರಂಗಾ: ಫೇಸ್ಬುಕ್, ಟ್ವೀಟರ್ ಡಿಪಿಗೆ ತ್ರಿವರ್ಣಧ್ವಜ ಹಾಕಿ ಟೀಕಾಕಾರರ ಬಾಯಿ ಮುಚ್ಚಿಸಿದ ಆರ್ಎಸ್ಎಸ್ವಿಪಕ್ಷ ಕಾಂಗ್ರೆಸ್ ನ ತೀವ್ರ ವಿರೋಧದ ಬಳಿಕ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ತನ್ನ ಸಾಮಾಜಿಕ ಖಾತೆಗಳ ಪ್ರೊಫೈಲ್ ಫೋಟೋಗಳನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದೆ. |
![]() | ಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ: ಮಧ್ಯಪ್ರದೇಶದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲುಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯ ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಪ್ರಕರಣ ದಾಖಲಾಗಿದೆ. |
![]() | ರಾಜಸ್ಥಾನ: ಸ್ವಾಮೀಜಿ ಆತ್ಮಹತ್ಯೆ, ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲುರಾಜಸ್ಥಾನದ ಜಲೋರ್ನಲ್ಲಿ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಸಕರು ರೆಸಾರ್ಟ್ ನಿರ್ಮಿಸಲು ಬಯಸಿದ ತಮ್ಮ ಆಶ್ರಮದ ಭೂಮಿಯನ್ನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕರೊಬ್ಬರು ಒತ್ತಡ ಹೇರಿದ್ದ ನಂತರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಉಡುಪಿ: ಶಿರೂರು ಟೋಲ್ ಗೇಟ್ ನಲ್ಲಿ ಭೀಕರ ಅಪಘಾತ, ಆಂಬುಲೆನ್ಸ್ ಚಾಲಕನ ವಿರುದ್ಧ ಪ್ರಕರಣ ದಾಖಲುಶಿರೂರು ಟೋಲ್ ಗೇಟ್ ನಲ್ಲಿ ನಿನ್ನೆ ನಡೆದಿದ್ದ ಭೀಕರ ಅಪಘಾತದಲ್ಲಿ ನಾಲ್ವರನ್ನು ಬಲಿ ಪಡೆದಿದ್ದ ಅಂಬುಲೆನ್ಸ್ ಚಾಲಕನ ವಿರುದ್ಧ ಕೇಸ್ ದಾಖಲಾಗಿದೆ. |
![]() | ಶ್ರೀಲಂಕಾ: ಪ್ರಧಾನಿ ನಿವಾಸದಲ್ಲಿನ 4,000 ಪುಸ್ತಕ, ಪಿಯಾನೋ ಬೆಂಕಿಗೆ ಆಹುತಿ!ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ನೆರೆಯ ದ್ವೀಪರಾಷ್ಟ್ರದಲ್ಲಿ ಸರ್ಕಾರದ ವಿರುದ್ಧ ಜುಲೈ 9 ರಂದು ನಡೆಸಿದ ಪ್ರತಿಭಟನೆಯಲ್ಲಿ ಉದ್ರಿಕ್ತ ಗುಂಪೊಂದು ತಮ್ಮ ಖಾಸಗಿ ನಿವಾಸದಲ್ಲಿ ಬೆಂಕಿ ಹಚ್ಚಿದ್ದರಿಂದ 125 ವರ್ಷ ಹಳೆಯದಾದ ಪಿಯಾನೋ ಹಾಗೂ 4,000 ಪುಸ್ತಕಗಳು ನಾಶವಾಗಿರುವುದಾಗಿ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮ್ ಸಿಂಘೆ ಹೇಳಿದ್ದಾರೆ. |
![]() | ವಿಧಾನಸಭೆ ಚುನಾವಣೆ ಮೇಲೆ ಕಣ್ಣು: ಸಿದ್ದರಾಮಯ್ಯ ಬಣಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ವಿವಾದವೇ ಅಸ್ತ್ರ!ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಚಿಂತಕರ ಚಾವಡಿ ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ವಿವಾದವನ್ನು ಮುಂದಿನ ವರ್ಷದ ವಿಧಾನಸಭೆ ಚುನಾವಣೆಗೆ ನಿರ್ಣಾಯಕ ವಿಷಯವಾಗಿ ತೆಗೆದುಕೊಂಡಿದೆ ಎನ್ನುತ್ತವೆ ರಾಜಕೀಯ ಮೂಲಗಳು. |
![]() | 5 ಲಕ್ಷ ರೈಡ್ ಪೂರೈಸಿದ ಮೆಟ್ರೋ ರೈಡ್ ಇ-ಆಟೋ: ಮೆಟ್ರೋ ಕಾರ್ಡ್ ಟಾಪ್ ಅಪ್ ಸೇರಿದಂತೆ ಹಲವು ಸೌಲಭ್ಯದ ಪ್ರಸ್ತಾವನೆನಮ್ಮ ಮೆಟ್ರೋ ಗ್ರಾಹಕರಿಗೆ ಪ್ರತ್ಯೇಕವಾಗಿ 10 ರೂಪಾಯಿಗಳಲ್ಲಿ ಮೊದಲ ಹಾಗೂ ಕೊನೆಯ ಮೈಲಿ ಸಂಪರ್ಕ ಕಲ್ಪಿಸುವ ಮೆಟ್ರೋ ರೈಡ್ ಇ-ಆಟೋ ಬೆಂಗಳೂರಿನಲ್ಲಿ 5 ಲಕ್ಷ ರೈಡ್ ಗಳನ್ನು ಪೂರೈಸಿದೆ. |
![]() | ಸಿದ್ದರಾಮಯ್ಯ ಪುಸ್ತಕ ಸುಳ್ಳಿನ ಕಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆಮೋದಿ ಅವರು ಪ್ರಧಾನಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಆರೋಪಗಳನ್ನು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. |
![]() | ನಕಲಿ ಫೇಸ್ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶ ರವಾನೆ: ಸೈಬರ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್ಅಪರಿಚಿತ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿ ಮೈಸೂರಿನ ಸೈಬರ್ ಕ್ರೈಂ ಠಾಣೆಗೆ ನಟಿ ಪವಿತ್ರಾ ಲೋಕೇಶ್ ಅವರು ದೂರು ನೀಡಿದ್ದಾರೆ. |
![]() | ವಿಲಕ್ಷಣ ಮನಸ್ಥಿತಿಯವರನ್ನು ಬಿಟ್ಟು, ಅಧ್ಯಯನ ಶೀಲರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ನೇಮಿಸಿ: ನಂಜಾವಧೂತ ಸ್ವಾಮೀಜಿಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗಳಿಗೆ ವಿಲಕ್ಷಣ ವ್ಯಕ್ತಿತ್ವದವರನ್ನು ನೇಮಿಸಬಾರದು. ಲೆಫ್ಟ್, ರೈಟ್ ಅಲ್ಲದ ನೇರ ಮನಸ್ಥಿತಿ ಇರುವರನ್ನು ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದು; ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ!ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ ಕೊನೆಗೂ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಡಿರುವ ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ ಸೂಚಿಸಿದೆ. |
![]() | ಗೂಗಲ್, ಅಮೆಜಾನ್ ಆಫರ್ ತಿರಸ್ಕರಿಸಿ ಫೇಸ್ ಬುಕ್ ಆಫರ್ ಒಪ್ಪಿಕೊಂಡ ಕೋಲ್ಕತಾ ವಿದ್ಯಾರ್ಥಿ ಸಂಬಳ ಎಷ್ಟು ಗೊತ್ತಾ?ಕೋಲ್ಕತ್ತಾದ ಜಾದವ್ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಫೇಸ್ಬುಕ್ನಲ್ಲಿ 1.8 ಕೋಟಿ ರೂ. ವಾರ್ಷಿಕ ವೇತನ ಪ್ಯಾಕೇಜ್ನೊಂದಿಗೆ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಇದು ಈ ವರ್ಷ ವಿಶ್ವವಿದ್ಯಾನಿಲಯದ ಯಾವುದೇ... |
![]() | ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಸುಳ್ಳು ಹೇಳುತ್ತಿದೆ: ಸಿದ್ದರಾಮಯ್ಯಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಚಿಕ್ಕ ಮಕ್ಕಳ ಮನಸನ್ನು ವಿಷಪೂರಿತಗೊಳಿಸುವಲ್ಲಿ ಸಂಘ ಪರಿವಾರ ರಹಸ್ಯವಾಗಿ ವರ್ತಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು. |
![]() | ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಚಕ್ರತೀರ್ಥ ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು: ದೇವೇಗೌಡಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥನಾಗಿ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ. |
![]() | ಪಠ್ಯ ಪುಸ್ತಕ ಪರಿಷ್ಕರಣೆ: ದೇವೇಗೌಡರ ಸಲಹೆ ಗಂಭೀರವಾಗಿ ಪರಿಗಣನೆ – ಸಿಎಂ ಬೊಮ್ಮಾಯಿಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ. |