- Tag results for Books
![]() | ಪಠ್ಯ ಪುಸ್ತಕ ಪರಿಷ್ಕರಣೆ: ದೇವೇಗೌಡರ ಸಲಹೆ ಗಂಭೀರವಾಗಿ ಪರಿಗಣನೆ – ಸಿಎಂ ಬೊಮ್ಮಾಯಿಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ. |
![]() | ಪರಿಷ್ಕೃತ ಪಠ್ಯಪುಸ್ತಕ ಕೈಬಿಡುವ ಪ್ರಶ್ನೆಯೇ ಇಲ್ಲ: ಬಿ.ಸಿ.ನಾಗೇಶ್ಶಾಲಾ ಪಠ್ಯಪುಸ್ತಕ ಬದಲಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಇತರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವಲ್ಲೇ ಪರಿಷ್ಕೃತ ಪಠ್ಯಪುಸ್ತಕಗಳನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶುಕ್ರವಾರ ಹೇಳಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ: ಇಂತಹ ಬೇಜವಾಬ್ದಾರಿ ಸರ್ಕಾರವನ್ನು ಎಲ್ಲಿಯೂ ನೋಡಿಲ್ಲ- ಡಿ.ಕೆ.ಶಿವಕುಮಾರ್ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಸಂಬಂಧ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಪಠ್ಯಪುಸ್ತಕಗಳ ಮರು ಮುದ್ರಣ ಸಾಧ್ಯತೆ ತಳ್ಳಿಹಾಕಿದ ಸಚಿವ ಬಿಸಿ.ನಾಗೇಶ್ಪರಿಷ್ಕೃತ ಪಠ್ಯಪುಸ್ತಕಗಳ ಮುದ್ರಣವನ್ನು ನಿಲ್ಲಿಸುವುದಿಲ್ಲ, ಪಠ್ಯಪುಸ್ತಕಗಳ ಮರುಮುದ್ರಣ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶನಿವಾಸ ಸ್ಪಷ್ಟಪಡಿಸಿದ್ದಾರೆ. |
![]() | ಪಠ್ಯಪುಸ್ತಕಗಳನ್ನು ಪರಿಶೀಲನೆಗಾಗಿ ಬಿಡುಗಡೆ ಮಾಡಿ: ಮುರುಘಾ ಶ್ರೀಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಸಿದ್ಧಪಡಿಸಿರುವ ಹೊಸ ಪಠ್ಯಪುಸ್ತಕ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರು, ಮೊದಲು ಪಠ್ಯಪುಸ್ತಕಗಳನ್ನು ಪರಿಶೀಲನೆಗಾಗಿ... |
![]() | ಪಠ್ಯ ವಾಪಸ್ ಚಳವಳಿ ಟೂಲ್ ಕಿಟ್ನ ಒಂದು ಭಾಗ; ದೇವನೂರರ ಪಠ್ಯವನ್ನು ಈಗಾಗಲೇ ಯುವಕರು ತುಂಬಾ ಓದಿದ್ದಾರೆ: ಪ್ರತಾಪ್ ಸಿಂಹಕಳೆದ ಹದಿನೈದು ವರ್ಷಗಳಿಂದ ಯಾವುದೇ ಸಾಹಿತ್ಯ ಕೃಷಿ ಮಾಡದ ಕಾಂಗ್ರೆಸ್ ಪಕ್ಷದಿಂದ ಉಪಕೃತರಾದ ಸಾಹಿತಿಗಳು ಮಾತ್ರ ತಮ್ಮ ಪಠ್ಯವನ್ನು ಕೈಬಿಡಿ ಎನ್ನುತ್ತಿದ್ದಾರೆ ಎಂದು ಸಾಹಿತಿಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. |
![]() | ಶಾಲಾ ಪಠ್ಯಪುಸ್ತಕಗಳಿಂದ ತಮ್ಮ ಕವನಗಳ ಕೈಬಿಡುವಂತೆ ಶಿಕ್ಷಣ ಸಚಿವರಿಗೆ ಮತ್ತಿಬ್ಬರು ಸಾಹಿತಿಗಳ ಪತ್ರ!ಪಠ್ಯಪರಿಷ್ಕರಣೆ ವಿರುದ್ಧ ಸಾಹಿತಿಗಳ ಸಮರ ಮುಂದುವರೆದಿದ್ದು, ಹಿರಿಯ ಸಾಹಿತಿ ದೇವನೂರ ಮಹಾದೇವರಿಂದ ಆರಂಭಗೊಂಡ ನನ್ನ ಪಠ್ಯ ಕೈಬಿಡಿ ಹೋರಾಟಕ್ಕೆ ಮತ್ತಿಬ್ಬರು ಕವಿಗಳು ಸೇರ್ಪಡೆಗೊಂಡಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಸಚಿವರ ವರದಿ ಆಧರಿಸಿ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ- ಸಿಎಂ ಬೊಮ್ಮಾಯಿಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ... |
![]() | ರಾಮಾಯಣದ ಹೆಸರನ್ನೂ ಸಹಿಸಿಕೊಳ್ಳಲಾಗಲಿಲ್ಲ? ಘಜ್ನಿ, ಘೋರಿಯಂತ ಮತಾಂಧರನ್ನು ವೈಭವೀಕರಿಸಿ ನಾಡಿನ ಕ್ಷಾತ್ರ ಪರಂಪರೆಯನ್ನು ಮರೆಮಾಚಿದ್ದೇಕೆ?ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಒನಕೆ ಓಬವ್ವ ಅವರಂತಹ ಹೆಮ್ಮೆಯ ಕನ್ನಡಿಗರ ಬಗ್ಗೆ ಪಠ್ಯಪುಸ್ತಕದಲ್ಲಿ ಉಲ್ಲೇಖಿಸದಿರುವುದು ಯಾರ ಓಲೈಕೆಗಾಗಿ? ಎಂದು ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನಿಸಿದೆ. |
![]() | ಪುಸ್ತಕಗಳು ಮುದ್ರಣವಾಗಿದ್ದು ಪಾಠ ಬಿಡಲು ಸಾಧ್ಯವಿಲ್ಲ, ದೇವನೂರು ಭೇಟಿಯಾಗಿ ಮನವೊಲಿಸುವೆ: ಸಚಿವ ಬಿ.ಸಿ.ನಾಗೇಶ್ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಸರ್ಕಾರ, ವಿರೋಧ ಪಕ್ಷ ಮತ್ತು ಸಾಹಿತಿಗಳ ನಡುವೆ ನಡೆಯುತ್ತಿರುವ ತಿಕ್ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಾಲಾ ಪಠ್ಯಕ್ಕೆ ನನ್ನ ಪಾಠ ಸೇರಿಸಬೇಡಿ ಎಂಬ ಸಾಹಿತಿ ದೇವನೂರ ಮಹಾದೇವ ಅವರ ಮನವಿಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬುಧವಾರ ತಿರಸ್ಕರಿಸಿದ್ದಾರೆ. |
![]() | ಪಠ್ಯಪುಸ್ತಕಗಳಲ್ಲಿ ಕೇಸರಿಕರಣ ಕಾಂಗ್ರೆಸ್ ಕಣ್ಣಿಗೆ ಮಾತ್ರ ಕಾಣಿಸುತ್ತಿದೆ: ಸಚಿವ ಬಿ.ಸಿ.ನಾಗೇಶ್ಆಡಳಿತಾರೂಢ ಬಿಜೆಪಿ ರಾಜ್ಯ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಮಯಗೊಳಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ವಾಗ್ದಾಳಿ ನಡೆಸಿದ್ದಾರೆ. |
![]() | ವಾಸ್ತವ ಸಂಗತಿ ಹೊರತರುವ ಪ್ರಯತ್ನ: ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡ ಸರ್ಕಾರಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್, ಜನರು ಮತ್ತು ವಿದ್ಯಾರ್ಥಿಗಳಲ್ಲಿ ಅನಗತ್ಯವಾಗಿ ಗೊಂದಲವನ್ನು ಸೃಷ್ಟಿಸಲಾಗುತ್ತಿದೆ, ಜೊತೆಗೆ ಸುಳ್ಳು ಹರಡುವ ಮೂಲಕ ಕೋಮು ದ್ವೇಷವನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಮಕ್ಕಳ ಪಠ್ಯಪುಸ್ತಕದಲ್ಲಿದ್ದ ಕೆಲ ತಪ್ಪುಗಳನ್ನು ಬದಲಿಸಿದ್ದೇವೆ: ತಜ್ಞರುರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಈ ನಡುವಲ್ಲೇ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ವಿರೋಧ ಪಕ್ಷಗಳ ನಾಯಕರು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಲಾಗುತ್ತಿದೆ ಎಂದು ಆರೋಪಿಸುತ್ತಿದ್ದು, ಬಿಜೆಪಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದೆ. |
![]() | ನಾವು ವಿವೇಕಾನಂದರ ವಂಶಸ್ಥರು, ಮೊಘಲರ ವಂಶಸ್ಥರಲ್ಲ: ಯುವ ಜನತೆಗೆ ಬೇಕಿರುವುದು ಮೆಕಾಲೆ ಪ್ರೇರಿತ, ಮೊಘಲರ, ಟಿಪ್ಪು ಸುಲ್ತಾನರ ಇತಿಹಾಸವಲ್ಲ!ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ. ಯಾವ ತಪ್ಪನ್ನು ಕಾಂಗ್ರೆಸ್ ಮಾಡಿತ್ತೋ ಅದನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ. |
![]() | ಹಿಂದೂ ವಿರೋಧಿಗಳಾಗಿದ್ದ ಘಜಿನಿ, ಘೋರಿಗಳನ್ನು ಪಠ್ಯದಲ್ಲಿ ಆರಾಧನೆ ಮಾಡಿದ್ದು, ಯಾರನ್ನು ಓಲೈಸಲು?ಭಗತ್ ಸಿಂಗ್ ಪಠ್ಯವನ್ನು ಪಠ್ಯಪುಸ್ತಕದಿಂದ ಕೈಬಿಟ್ಟ ಕ್ರಮ ಈ ಬಿಜೆಪಿ ಸರ್ಕಾರದ ರಾಷ್ಟ್ರಭಕ್ತಿಯ ಮುಖವಾಡವನ್ನು ಕಳಚಿ ಹಾಕಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. |