- Tag results for Booster Dose
![]() | ರಾಜ್ಯದಲ್ಲಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆದವರ ಸಂಖ್ಯೆ ಶೇ. 17 ಮಾತ್ರ: ಸಚಿವ ಸುಧಾಕರ್ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್(ಬೂಸ್ಟರ್ ಡೋಸ್) ಲಸಿಕೆಯನ್ನು ಶೇ. 17 ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ. ಉತ್ತಮ ಆರೋಗ್ಯಕ್ಕಾಗಿ... |
![]() | 75 ದಿನಗಳ ಉಚಿತ ಬೂಸ್ಟರ್ ಡೋಸ್ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ, ಎಲ್ಲರೂ ಲಸಿಕೆ ಪಡೆಯುವಂತೆ ಮನವಿಕೊರೋನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನದ ಅಂಗವಾಗಿ ಮುಂದಿನ 75 ದಿನಗಳವರೆಗೆ 18 ವರ್ಷ ಮೇಲ್ಪಟ್ಟ ನಾಗರಿಕರು ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ಅಥವಾ ಬೂಸ್ಟರ್ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳಲು... |
![]() | ಇಂದಿನಿಂದ 75 ದಿನಗಳವರೆಗೆ ಎಲ್ಲಾ ವಯಸ್ಕರಿಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್: ವಿಶೇಷ ಅಭಿಯಾನ18ರಿಂದ 59 ವರ್ಷದವರೆಗಿನ ದೇಶದ ಎಲ್ಲಾ ನಾಗರಿಕರಿಗೆ ಕೇಂದ್ರ ಸರ್ಕಾರ ಇಂದು ಜುಲೈ 15 ಶುಕ್ರವಾರದಿಂದ ಉಚಿತ ಬೂಸ್ಟರ್ ಡೋಸ್ ನೀಡಲಿದೆ. ಇದು 75 ದಿನಗಳ ವಿಶೇಷ ಕೋವಿಡ್ ಲಸಿಕೆ ಅಭಿಯಾನದ ಭಾಗವಾಗಿದೆ. |
![]() | ಕೋವಿಡ್-19 ಎರಡನೇ ಡೋಸ್, ಬೂಸ್ಟರ್ ಡೋಸ್ ನಡುವಿನ ಅಂತರ 9 ರಿಂದ 6 ತಿಂಗಳಿಗೆ ಇಳಿಕೆಕೋವಿಡ್-19 ಎರಡನೇ ಹಾಗೂ ಬೂಸ್ಟರ್ ಡೋಸ್ ನಡುವಿನ ಅಂತರವನ್ನು ಈಗಿರುವ 9 ರಿಂದ 12 ತಿಂಗಳಿಗೆ ಕೇಂದ್ರ ಸರ್ಕಾರ ಬುಧವಾರ ಇಳಿಕೆ ಮಾಡಿದೆ. |
![]() | ನಿಧಾನಗತಿಯಲ್ಲಿ ಕೋವಿಡ್ ಲಸಿಕೆ ವಿತರಣೆ: ತ್ವರಿತಗೊಳಿಸಲು ಅಭಿಯಾನ ನಡೆಸುವಂತೆ ಕೇಂದ್ರ ಸೂಚನೆಕೆಲವು ರಾಜ್ಯಗಳಲ್ಲಿ ಕೋವಿಡ್ -19 ಲಸಿಕೆ ನೀಡಿಕೆ ಪ್ರಮಾಣ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರವು ಶುಕ್ರವಾರ ತ್ವರಿತಗತಿಯಲ್ಲಿ ಲಸಿಕೆ ವಿತರಣೆ ಮಾಡಲು ಅಭಿಯಾನ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. |
![]() | ಮಕ್ಕಳಿಗೆ ಲಸಿಕೆ, ಬೂಸ್ಟರ್ ಡೋಸ್ ನಿಂದ ಲಾಕ್ ಡೌನ್ ತಪ್ಪಿಸಲು ನೆರವು- ಡಾ. ಕೆ. ಸುಧಾಕರ್ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ನಿದಾನಗತಿಯಲ್ಲಿ ಏರಿಕೆ ಮತ್ತು ನಾಲ್ಕನೆ ಅಲೆಯ ಭೀತಿಯ ನಡುವೆ ಮುಂದಿನ ಅಲೆಯ ನಿರ್ವಹಣೆ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ದಿ ನ್ಯೂ ಸಂಡೆ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದಾರೆ |
![]() | ಯಾವುದೇ ಕೋವಿಡ್-19 ರೂಪಾಂತರದ ವಿರುದ್ಧ ಹೋರಾಡಲು ಭಾರತ ಈಗ ಉತ್ತಮವಾಗಿ ಸಿದ್ಧವಾಗಿದೆ: ಆಧಾರ್ ಪೂನಾವಾಲಾಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ರೂಪಾಂತರಿ ವೈರಸ್ ವರದಿಯಾಗುತ್ತಿರುವಂತೆಯೇ ಇತ್ತ ಯಾವುದೇ ಕೋವಿಡ್ -19 ರೂಪಾಂತರದ ವಿರುದ್ಧ ಹೋರಾಡಲು ಭಾರತ ಈಗ ಉತ್ತಮವಾಗಿ ಸಿದ್ಧವಾಗಿದೆ ಎಂದು ಸೆರಮ್ ಇನ್ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ ಹೇಳಿದ್ದಾರೆ. |
![]() | ಬೆಂಗಳೂರು: ಮೊದಲ ದಿನ, ದುಬಾರಿ ಬೆಲೆಗೆ ಬೂಸ್ಟರ್ ಡೋಸ್ ಮಾರಾಟರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಿಕೆ ಅಭಿಯಾನ ನಿನ್ನೆಯಿಂದ ಆರಂಭವಾಗಿದೆ. 54 ವರ್ಷದ ಜೀವನ ಭೀಮಾ ನಗರದ ನಿವಾಸಿ ದಯಾ ಭಟ್ ಒಲ್ಡ್ ಏರ್ ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ಮೊದಲ ವ್ಯಕ್ತಿಯಾಗಿ ಕೋವಿಡ್-19 ಬೂಸ್ಟರ್ ಡೋಸ್ ಪಡೆದರು. |
![]() | ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ: ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಕೋವಿಡ್-19 ರೂಪಾಂತರಿ ವೈರಸ್ ವಿರುದ್ಧ ಪರಿಣಾಮಕಾರಿ ಎಂದು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ ಅಭಿಪ್ರಾಯಪಟ್ಟಿದೆ. |
![]() | ರಾಜ್ಯದಲ್ಲಿ ಖಾಸಗಿ ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್: ಡಾ. ಕೆ.ಸುಧಾಕರ್ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ನೀಡುತ್ತಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |
![]() | ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರಇದೇ ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ. |
![]() | ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಬಳಿಕ ಪ್ರತಿಕಾಯಗಳಲ್ಲಿ ಏರಿಕೆ; ರಾಜ್ಯಸಭೆಯಲ್ಲಿ ಐಸಿಎಂಆರ್ ಅಧ್ಯಯನ ಉಲ್ಲೇಖಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆಯ ಬಳಿಕ ಪ್ರತಿಕಾಯಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಐಸಿಎಂಆರ್ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಆರೋಗ್ಯ ಖಾತೆ ರಾಜ್ಯ ಸಚಿವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. |
![]() | ಕೋವಿಡ್ ಬೂಸ್ಟರ್ ಡೋಸ್: ರಾಜ್ಯದ ಅರ್ಹ ಜನಸಂಖ್ಯೆಯ ಶೇ.39.73ರಷ್ಟು ಮಂದಿಗೆ ಲಸಿಕೆ!ಕರ್ನಾಟಕದಲ್ಲಿ ಕೋವಿಡ್ -19 ಬೂಸ್ಟರ್ ಅಥವಾ ಮುನ್ನೆಚ್ಚರಿಕೆ ಡೋಸ್ ಅನ್ನು ಪ್ರಾರಂಭಿಸಿದ ಕೇವಲ 25 ದಿನಗಳಲ್ಲಿ ರಾಜ್ಯವು ಒಟ್ಟು ಅರ್ಹ ಜನಸಂಖ್ಯೆ ಪೈಕಿ ಶೇ.39.73ರಷ್ಟು ಗುರಿ ಸಾಧಿಸಿದೆ. |
![]() | ಶೇ. 63 ರಷ್ಟು ಆರೋಗ್ಯ ಸಿಬ್ಬಂದಿಗೆ, ಶೇ. 58 ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗಿದೆ: ಕೇಂದ್ರಸುಮಾರು ಶೇಕಡಾ 63 ರಷ್ಟು ಅರ್ಹ ಆರೋಗ್ಯ ಕಾರ್ಯಕರ್ತರು, ಶೇಕಡಾ 58 ರಷ್ಟು ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಶೇ.39 ರಷ್ಟು ಜನ ಕೋವಿಡ್-19 ಮುನ್ನೆಚ್ಚರಿಕೆ... |
![]() | 50 ಲಕ್ಷಕ್ಕೂ ಅಧಿಕ ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿಕೆ: ಮನ್ಸುಖ್ ಮಾಂಡವೀಯಾಜನವರಿ 10 ರಿಂದ ಈವರೆಗೂ ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ, ಅದಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆಯ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಮಂಗಳವಾರ ತಿಳಿಸಿದ್ದಾರೆ. |