social_icon
  • Tag results for Border-Gavaskar Trophy

4ನೇ ಟೆಸ್ಟ್: ಕೊಹ್ಲಿ ಶತಕ; 571 ರನ್ ಗಳಿಗೆ ಭಾರತ ಆಲೌಟ್, ಆಸ್ಟ್ರೇಲಿಯಾ ವಿರುದ್ಧ 91 ರನ್ ಮುನ್ನಡೆ!

4ನೇ ಟೆಸ್ಟ್ ನಲ್ಲಿ ಭಾರತ ತಂಡ ನಾಲ್ಕನೇ ದಿನದಾಟದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್ ನಲ್ಲಿ 571 ರನ್ ಗಳಿಗೆ ಆಲೌಟ್ ಆಗಿದೆ.

published on : 12th March 2023

ಬಾರ್ಡರ್ ಗವಾಸ್ಕರ್ ಟ್ರೋಫಿ: 2,000 ರನ್ ಪೂರೈಸಿದ ಚೇತೇಶ್ವರ ಪೂಜಾರ!

ಬಾರ್ಡರ್- ಗವಾಸ್ಕರ್ ಟ್ರೋಫಿ ಇತಿಹಾಸದಲ್ಲಿ 2,000 ರನ್ ಪೂರೈಸಿದ ಖ್ಯಾತಿಗೆ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್ ಚೇತೇಶ್ವರ ಪೂಜಾರ ಪಾತ್ರರಾಗಿದ್ದಾರೆ.

published on : 11th March 2023

4ನೇ ಟೆಸ್ಟ್: 3ನೇ ದಿನದಾಟ ಅಂತ್ಯಕ್ಕೆ ಭಾರತ 289/3, ಆಸ್ಟ್ರೇಲಿಯಾಗೆ 191 ರನ್ ಮುನ್ನಡೆ!

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನ ಮೂರನೇ ದಿನದಾಟದ್ಯಂತಕ್ಕೆ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 289 ರನ್ ಪೇರಿಸಿದೆ.

published on : 11th March 2023

4ನೇ ಟೆಸ್ಟ್: ಶುಭ್ಮನ್ ಗಿಲ್ ಶತಕ, ಸುಸ್ಥಿತಿಯಲ್ಲಿ ಭಾರತ; ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ 188/2

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿದ್ದು ತಂಡ ಸುಸ್ಥಿತಿಯಲ್ಲಿದೆ.

published on : 11th March 2023

ಬಾರ್ಡರ್-ಗವಾಸ್ಕರ್ ಟ್ರೋಫಿ: 4ನೇ ಟೆಸ್ಟ್ ಪಂದ್ಯಕ್ಕೂ ಸ್ಟೀವ್ ಸ್ಮಿತ್ ನಾಯಕ- ಕ್ರಿಕೆಟ್ ಆಸ್ಟ್ರೇಲಿಯಾ

ಟೀಂ ಇಂಡಿಯಾ ವಿರುದ್ಧದ ಬಾರ್ಡರ್‌–ಗಾವಸ್ಕರ್‌ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೂ ಸ್ಟೀವ್‌ ಸ್ಮಿತ್‌ ಅವರೇ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟಪಡಿಸಿದೆ.

published on : 6th March 2023

ಬಾರ್ಡರ್-ಗವಾಸ್ಕರ್ ಟ್ರೋಫಿ: ಕಾಂಗರೂಗಳಿಗೆ ಮತ್ತೊಂದು ಆಘಾತ: ಗಾಯಾಳು ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಔಟ್!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧತೆ ನಡೆಸಿದ್ದು, ಈ ನಡುವೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ.

published on : 21st February 2023

ಕುಟುಂಬ ಸದಸ್ಯರಿಗೆ ಅನಾರೋಗ್ಯ: ಭಾರತ ಪ್ರವಾಸದ ನಡುವೆಯೇ ತವರಿಗೆ ತೆರಳಿದ ಆಸಿಸ್ ನಾಯಕ ಪ್ಯಾಟ್ ಕಮಿನ್ಸ್

ಹಾಲಿ ಭಾರತ ಪ್ರವಾಸದಲ್ಲಿರುವ ಆಸ್ಚ್ರೇಲಿಯಾ ಕ್ರಿಕೆಟ್ ಆಟಗಾರ ಪ್ಯಾಟ್ ಕಮಿನ್ಸ್ ಅನಿವಾರ್ಯ ಕಾರಣಗಳಿಂದಾಗಿ ಪ್ರವಾಸದ ನಡುವೆಯೇ ತವರಿಗೆ ವಾಪಸ್ ಆಗಿದ್ದಾರೆ.

published on : 20th February 2023

ಭಾರತದ ಸರಣಿಗೂ ಮುನ್ನವೇ ಆಸ್ಟ್ರೇಲಿಯಾಗೆ ಡಬಲ್ ಆಘಾತ: ಸ್ಟಾರ್ಕ್ ಬಳಿಕ ಮತ್ತೊಬ್ಬ ಸ್ಟಾರ್ ವೇಗಿ ಟೆಸ್ಟ್‌ನಿಂದ ಹೊರಕ್ಕೆ

ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬಂದಿಳಿದಿದೆ. ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ತಂಡ ತಯಾರಿ ಆರಂಭಿಸಿದೆ.

published on : 6th February 2023

ಬಾರ್ಡರ್-ಗವಾಸ್ಕರ್ ಟ್ರೋಫಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಶ್ರೇಯಸ್ ಅಯ್ಯರ್ ಔಟ್

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದಾರೆ.

published on : 2nd February 2023

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ: ಬೆಂಗಳೂರಿನ ಅಲೂರಿನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತರಬೇತಿ

 ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಆಗಮಿಸಲಿದೆ. ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಗೂ ಮುನ್ನಾ ಬೆಂಗಳೂರಿಗೆ ಆಗಮಿಸಲಿರುವ ಪ್ಯಾಟ್ ಕಮಿನ್ಸ್ ಪಡೆ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ತರಬೇತಿ ಪಡೆಯಲಿದೆ.

published on : 31st January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9