social_icon
  • Tag results for Box Office Collection

ರಜಿನಿಕಾಂತ್-ಶಿವರಾಜ್‌ಕುಮಾರ್-ಮೋಹನ್‌ಲಾಲ್ ಅಭಿನಯದ ಜೈಲರ್ ಸಿನಿಮಾ ಮೊದಲ ವಾರ ಗಳಿಸಿದ್ದೆಷ್ಟು?

ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅಭಿನಯದ ತಮಿಳು ಚಿತ್ರ ಜೈಲರ್, ಮೊದಲ ವಾರದಲ್ಲಿ ಬಾಕ್ಸ್ ಆಫೀಸ್‌ನಲ್ಲಿ 375.40 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಚಿತ್ರತಂಡ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ. 

published on : 17th August 2023

ಅಕ್ಷಯ್ ಕುಮಾರ್-ಪಂಕಜ್ ತ್ರಿಪಾಠಿ ಅಭಿನಯದ 'OMG 2' ಎರಡು ದಿನದಲ್ಲಿ 25.56 ಕೋಟಿ ರೂ. ಗಳಿಕೆ!

ಅಕ್ಷಯ್ ಕುಮಾರ್ ಮತ್ತು ಪಂಕಜ್ ತ್ರಿಪಾಠಿ ಅಭಿನಯದ 'OMG 2' ಸಿನಿಮಾ ಎರಡು ದಿನಗಳಲ್ಲಿ ಗಲ್ಲಾಪೆಟ್ಟಿಗೆಯಲ್ಲಿ 15.30 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಚಿತ್ರತಂಡ ಭಾನುವಾರ ತಿಳಿಸಿದೆ.

published on : 13th August 2023

100 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್, ಆಲಿಯಾ ಭಟ್ ಅಭಿನಯದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ'!

ಕರಣ್ ಜೋಹರ್ ನಿರ್ದೇಶನದ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ನಟಿಸಿರುವ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಗಲ್ಲಾಪೆಟ್ಟಿಗೆಯಲ್ಲಿ 105.08 ಕೋಟಿ ರೂ. ಸಂಗ್ರಹಿಸಿದೆ ಎಂದು ಧರ್ಮ ಪ್ರೊಡಕ್ಷನ್ಸ್ ಸೋಮವಾರ ಪ್ರಕಟಿಸಿದೆ.

published on : 7th August 2023

ರಣವೀರ್ ಸಿಂಗ್, ಆಲಿಯಾ ಭಟ್ ಅಭಿನಯದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ವಾರದಲ್ಲಿ 46 ಕೋಟಿ ರೂ. ಗಳಿಕೆ!

ನಟ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ನಿರ್ದೇಶಕ ಕರಣ್ ಜೋಹರ್ ಅವರ ಇತ್ತೀಚಿನ ಚಿತ್ರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಬಿಡುಗಡೆಗೊಂಡ ಮೊದಲ ವಾರದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ45.90 ಕೋಟಿ ರೂ. ಸಂಗ್ರಹಿಸಿದೆ ಎಂದು ಚಿತ್ರತಂಡ ತಿಳಿಸಿದೆ.

published on : 2nd August 2023

ವಿಶ್ವದಾದ್ಯಂತ ರಿಲೀಸ್ ಆದ ಮೊದಲ ದಿನ 54 ಕೋಟಿ ರೂ.ಕಲೆಕ್ಷನ್ ಮಾಡಿದ ಕಬ್ಜ, 2ನೇ ದಿನಕ್ಕೆ 100 ಕೋಟಿ!

ಕಳೆದ ಶುಕ್ರವಾರ ಬಿಡುಗಡೆಯಾದ ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಶಿವಣ್ಣ ಅಭಿನಯದ ಮಲ್ಟಿ ಸ್ಟಾರರ್ ಸಿನಿಮಾ ಕಬ್ಜ ವಿಶ್ವದಾದ್ಯಂತ ಬಿಡುಗಡೆಯಾದ ಮೊದಲ ದಿನವೇ 54 ಕೋಟಿ ರೂ. ಕಲೆಕ್ಷನ್ ಮಾಡಿದ್ದು, ಎರಡನೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದೆ.

published on : 19th March 2023

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ 'ಪಠಾಣ್': ಮೂರೇ ದಿನದಲ್ಲಿ 300 ಕೋಟಿ ಕಲೆಕ್ಷನ್

ಬಾಲಿವುಡ್ ಸೂಪರ್‌ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್' ಚಿತ್ರ ಜನವರಿ 25ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಚಿತ್ರ ತೆರೆಕಂಡ ಮೂರೇ ದಿನಕ್ಕೆ 300 ಕೋಟಿ ರೂಪಾಯಿ ಬಾಚಿದೆ.

published on : 28th January 2023

ಬರೋಬ್ಬರಿ 250 ಕೋಟಿ ರೂ. ಗಳಿಸಿದ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ವಾರಿಸು'

ನಟ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಇತ್ತೀಚೆಗೆ ಬಿಡುಗಡೆಯಾದ ಚಿತ್ರ ವಾರಿಸು, ಬಿಡುಗಡೆಯಾದ 11 ದಿನಗಳಲ್ಲಿಯೇ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 250 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಚಿತ್ರದ ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ.

published on : 26th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9