- Tag results for Boxer
![]() | ಏಷ್ಯನ್ ಗೇಮ್ಸ್: ಬಾಕ್ಸರ್ ಲೊವ್ಲಿನಾಗೆ ಬೆಳ್ಳಿ, ಕಂಚಿಗೆ ತೃಪ್ತಿಪಟ್ಟ ಪರ್ವೀನ್ ಹೂಡಾಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ. |
![]() | ಮೆಕ್ಸಿಕೋದಿಂದ ಬಂಧಿಸಿ ಕರೆತರಲಾಗಿದ್ದ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ದೀಪಕ್ ಬಾಕ್ಸರ್ 8 ದಿನಗಳ ಪೊಲೀಸ್ ಕಸ್ಟಡಿಗೆದೆಹಲಿ ನ್ಯಾಯಾಲಯವು ಬುಧವಾರ ಗ್ಯಾಂಗ್‌ಸ್ಟರ್ ದೀಪಕ್ ಬಾಕ್ಸರ್‌ನನ್ನು ಎಂಟು ದಿನಗಳ ದೆಹಲಿ ಪೊಲೀಸರ ವಿಶೇಷ ಸೆಲ್ ಕಸ್ಟಡಿಗೆ ನೀಡಿದೆ. ಭದ್ರತಾ ಕಾರಣಗಳಿಗಾಗಿ ಗ್ಯಾಂಗ್‌ಸ್ಟರ್‌ನನ್ನು ನೇರವಾಗಿ ಲಾಕಪ್‌ನಿಂದ ವರ್ಚುಯಲ್ ಆಗಿ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರುಪಡಿಸಲಾಯಿತು. |
![]() | ಮೆಕ್ಸಿಕೋದಲ್ಲಿ ದೆಹಲಿ ಪೊಲೀಸ್ ಕಾರ್ಯಾಚರಣೆ: 'ಲಾರೆನ್ಸ್ ಬಿಷ್ಣೋಯ್' ಗಾಂಗ್ ನ 'ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್' ದೀಪಕ್ ಬಾಕ್ಸರ್ ಬಂಧನದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ಟೊಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಭಾರತಕ್ಕೆ ಲಭಿಸುತ್ತಿರುವ ಮೂರನೇ ಪದಕವಾಗಿದೆ. |
![]() | ಕೊರೋನಾ ಗೆದ್ದರೂ ಕ್ಯಾನ್ಸರ್ ವಿರುದ್ಧ ಸೋಲು: ಏಷ್ಯನ್ ಗೇಮ್ಸ್ ಪದಕ ವಿಜೇತ ಡಿಂಕೊ ಸಿಂಗ್ ನಿಧನಏಷ್ಯನ್ ಗೇಮ್ಸ್ ಪದಕ ವಿಜೇತ. ಪದ್ಮಶ್ರೀ ವಿಜೇತ ಬಾಕ್ಸರ್ ಡಿಂಕೊ ಸಿಂಗ್ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. |