- Tag results for Boyfriend Adesh
![]() | ಬೆಂಗಳೂರಿನಲ್ಲಿ ಗಗನಸಖಿ ಅರ್ಚನಾ ಸಾವಿನ ಪ್ರಕರಣಕ್ಕೆ ತಿರುವು: ಪ್ರಿಯಕರ ಆದೇಶ್ ಬಂಧನ, ಕೇಸು ದಾಖಲುನಗರದ ಕೋರಮಂಗಲದಲ್ಲಿ ಹಿಮಾಚಲ ಪ್ರದೇಶ ಮೂಲದ ಗಗನ ಸಖಿ ಅರ್ಚನಾ(28ವ) ಬಹು ಮಹಡಿ ಅಪಾರ್ಟ್ ಮೆಂಟಿನಿಂದ ಬಿದ್ದು ಮೃತಪಟ್ಟ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅರ್ಚನಾಳ ಪ್ರಿಯಕರ ಕಾಸರಗೋಡು ಮೂಲದ ಆದೇಶ್ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಲಾಗಿದ್ದು ಆತನನ್ನು ಬಂಧಿಸಲಾಗಿದೆ. |