- Tag results for Brazil
![]() | ಏರೋ ಇಂಡಿಯಾ 2023: ಮೊದಲ ಬಾರಿಗೆ ಬ್ರೆಜಿಲ್ ಮೂಲದ ಸಿ-390 ಎಂಬ್ರೇಯರ್ ಭಾಗಿವಿಶ್ವದ ಅತ್ಯಂತ ಕಿರಿಯ ಬಹು-ಕಾರ್ಯಾಚರಣೆಯ ಯುದ್ಧತಂತ್ರದ ವಿಮಾನಗಳಲ್ಲಿ ಒಂದಾದ ಸಿ-390 ಮಿಲೇನಿಯಮ್ ತನ್ನ ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸುವ ಸಲುವಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋದಲ್ಲಿ ಮೊಟ್ಟಮೊದಲ ಬಾರಿಗೆ ಪ್ರದರ್ಶನ ಕಾಣುತ್ತಿದೆ. |
![]() | ಬ್ರೆಜಿಲ್: ವಿಶ್ವದ ದೊಡ್ಡ ಏಸು ಪ್ರತಿಮೆಗೆ ಬಡಿದ ಸಿಡಿಲು, ಫೋಟೋ ವೈರಲ್!ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿರುವ ಬ್ರೆಜಿಲ್'ನ ರಿಯೋ ಡಿ ಜನೈರೋದ ಮೇಲಿರುವ ಪ್ರಪಂಚದ ಅತಿ ದೊಡ್ಡ ಏಸುಕ್ರಿಸ್ತನ ಪ್ರತಿಮೆಗೆ ಸಿಡಿಲು ಬಡಿದಿದ್ದು, ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. |
![]() | ಬ್ರೆಜಿಲ್ ಗಲಭೆ: ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಬಂಧನಸರ್ಕಾರಿ ಕಟ್ಟಡಗಳ ಮೇಲಿನ ದಾಳಿ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರನ್ನು ಬಂಧಿಸಲಾಗಿದೆ. ಬೋಲ್ಸನಾರೊ ಅಮೆರಿಕಾದಿಂದ ಭ್ರಸಿಲಿಯಾಕ್ಕೆ ಬರುತ್ತಿದ್ದಂತೆಯೇ ಅವರನ್ನು ಬಂಧಿಸಲಾಗಿದೆ. |
![]() | ಫುಟ್ ಬಾಲ್ ದಂತಕತೆ 'ಪೆಲೆ' ಇನ್ನಿಲ್ಲ: ಕ್ಯಾನ್ಸರ್‌ಗೆ ಬಲಿಯಾದ ಬ್ರೆಜಿಲ್ ದೈತ್ಯಫುಟ್ಬಾಲ್ ದಂತಕಥೆ ಬ್ರೆಝಿಲಿಯನ್ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಪೆಲೆ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. |
![]() | ಪೆನಾಲ್ಟಿ ಶೂಟೌಟ್‌ನಲ್ಲಿ ಬಲಿಷ್ಠ ಬ್ರೆಜಿಲ್ ಅನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕ್ರೊವೇಷಿಯಾಫೀಫಾ ವಿಶ್ವಕಪ್ ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡವನ್ನು ಪೆನಾಲ್ಟಿಯಲ್ಲಿ 4-2 ಗೋಲುಗಳಿಂದ ಮಣಿಸಿ ಕ್ರೊವೇಷಿಯಾ ಆಘಾತ ನೀಡಿದೆ. |
![]() | 'ವಿಶ್ವದ ಏಕಾಂಗಿ ವ್ಯಕ್ತಿ' ಬ್ರೆಜಿಲ್ ನ ಅಮೇಜಾನ್ ಕಾಡಿನಲ್ಲಿ ನಿಧನ!ವಿಶ್ವದ ಏಕಾಂಗಿ ವ್ಯಕ್ತಿ' ಎಂದೇ ಕರೆಯಲಾಗುತ್ತಿದ್ದ ಜಗತ್ತಿನ ಅತ್ಯಂತ ದಟ್ಟು ಕಾಡು ಅಮೇಜಾನ್ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿದ್ದ ಬುಡಕಟ್ಟು ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಎರಡು ತಿಂಗಳಿಂದ ಪ್ರಜ್ಞಾಹೀನ: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ನಿಧನಟಾನ್ಸಿಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ಮೆದುಳಿನ ರಕ್ತಸ್ರಾವ ಮತ್ತು ಹೃದಯಾಘಾತದಿಂದ ಚಿಕ್ಕವಯಸ್ಸಿನಲ್ಲೇ ನಿಧನರಾಗಿದ್ದಾರೆ. |
![]() | ತನ್ನ 9 ಹೆಂಡತಿಯರನ್ನು ಖುಷಿಪಡಿಸಲು 'ಸೆಕ್ಸ್ ರೋಸ್ಟರ್' ಸಿದ್ಧಪಡಿಸಿದ ಬ್ರೆಜಿಲ್ ಮಾಡೆಲ್!ತನಗೆ ಬಹುಪತ್ನಿತ್ವ ಇಷ್ಟ ಎಂದು 2011ರಲ್ಲಿ 9 ಯುವತಿಯರನ್ನು ಏಕಕಾಲಕ್ಕೆ ಮದುವೆಯಾಗಿ ಸುದ್ದಿಯಾಗಿದ್ದ ಬ್ರೆಜಿಲ್ ಮಾಡೆಲ್, ಈಗ ಆ ಒಂಬತ್ತು ಹೆಂಡತಿಯರನ್ನು ಹೇಗೆ ಖುಷಿಪಡಿಸುತ್ತಿದ್ದೇನೆ ಎಂಬ ವಿಚಾರ ಬಹಿರಂಗಪಡಿಸುವ ಮೂಲಕ... |
![]() | ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಆಸ್ಪತ್ರೆಗೆ ದಾಖಲುಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಸಂವಹನ ಸಚಿವ ಫ್ಯಾಬಿಯೊ ಫರಿಯಾ ಉಲ್ಲೇಖಿಸಿ ಜಿ1 ನ್ಯೂಸ್ ಪೋರ್ಟಲ್ ವರದಿ ಮಾಡಿದೆ. |
![]() | ಭೀಕರ ವಿಡಿಯೋ: ಜಾಲಿ ಮೂಡ್ ನಲ್ಲಿ ಬೋಟಿಂಗ್ ಮಾಡುತ್ತಿದ್ದ ಬೋಟ್ ಗಳ ಮೇಲೆ ಬಿದ್ದ ಬೃಹತ್ ಬಂಡೆ, 7 ಸಾವು, 20 ಮಂದಿ ನಾಪತ್ತೆಜಾಲಿ ಮೂಡ್ ನಲ್ಲಿ ಬೋಟಿಂಗ್ ಮಾಡುತ್ತಿದ್ದ ಬೋಟ್ ಗಳ ಮೇಲೆ ದೈತ್ಯಾಕಾರದ ಬೃಹತ್ ಬಂಡೆಯೊಂದು ಉರುಳಿದ್ದು, 2 ಬೋಟ್ ಗಳಲ್ಲಿದ್ದ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿದ್ದಾರೆ. |
![]() | 'ಬೇಸರಪಟ್ಟು ಕೂರುವ ಸಮಯ ಇದಲ್ಲ, ಕಂಚಿನ ಪದಕ ಪಂದ್ಯದತ್ತ ಗಮನಹರಿಸೋಣ': ಹಾಕಿ ತಂಡದ ನಾಯಕ ಮನ್ ಪ್ರೀತ್ ಕಿವಿಮಾತುಇದು ಬೇಸರಪಟ್ಟುಕೊಂಡು ಕೂರುವ, ಸಮಯ ಹಾಳು ಮಾಡುವ ಸಮಯವಲ್ಲ, ಗುರುವಾರ ನಡೆಯುವ ಪ್ಲೇ ಆಫ್ ಕಂಚಿನ ಪದಕದ ಹೋರಾಟಕ್ಕೆ ಅಣಿಯಾಗಬೇಕೆಂದು ತಂಡದ ಸಹ ಆಟಗಾರರಿಗೆ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ಮುಖ್ಯ ಉಸ್ತುವಾರಿ ಪಿ ಆರ್ ಸ್ರೀಜೇಶ್ ಹೇಳಿದ್ದಾರೆ. |