- Tag results for Bride Shot Dead
![]() | ಮದುವೆ ಮಂಟಪದಲ್ಲಿ ವಧುವನ್ನು ಗುಂಡಿಕ್ಕಿ ಕೊಂದ ಪಾಗಲ್ ಪ್ರೇಮಿ!ವಧುವಿನ ಪ್ರೇಮ ಪ್ರಕರಣ ಮದುವೆಯ ಮಂಟಪದಲ್ಲಿ ಆಕೆಯ ಹತ್ಯೆಯ ಮೂಲಕ ಅಂತ್ಯಗೊಂಡ ನೋವಿನ ಘಟನೆ ನೌಜಿಲ್ ಪ್ರದೇಶದ ಮಥುರಾದ ಮುಬಾರಿಕ್ಪುರ ಗ್ರಾಮದಲ್ಲಿ ನಡೆದಿದ್ದು, ಮದುವೆ ಸಮಾರಂಭದಲ್ಲಿ ನೆರೆದಿದ್ದ ಮಂದಿಯನ್ನು ಬೆಚ್ಚಿಬೀಳಿಸಿದೆ. |