- Tag results for Brij Bhushan Sharan Singh
![]() | ಕುಸ್ತಿಪಟುಗಳ ಪ್ರತಿಭಟನೆ; ತನಿಖೆ ಮುಗಿದ ನಂತರ ಕ್ರಮ: ಕೇಂದ್ರ ಸಚಿವ ರಾಜನಾಥ್ ಸಿಂಗ್ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ. |
![]() | ಲೈಂಗಿಕ ಕಿರುಕುಳ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. |
![]() | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ: ಮೇಣದ ಬತ್ತಿ ಹಿಡಿದು ಕುಸ್ತಿಪಟುಗಳ ಪ್ರತಿಭಟನೆಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯ ಇಂಡಿಯಾ ಗೇಟ್‌ನಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು. |
![]() | ಜಾಗತಿಕ ಹಂತಕ್ಕೆ ಕೊಂಡೊಯ್ಯಲು ಮುಂದಾದ ಕುಸ್ತಿಪಟುಗಳು: ವಿದೇಶಿ ಒಲಿಂಪಿಯನ್‌ಗಳ ಸಂಪರ್ಕಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ಬಂಧಿಸುವಂತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಒಲಿಂಪಿಕ್ ಪದಕ ವಿಜೇತರು ಮತ್ತು ವಿದೇಶಗಳ ಕ್ರೀಡಾಪಟುಗಳನ್ನು ಸಂಪರ್ಕಿಸಿ ತಮ್ಮ ಆಂದೋಲವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. |
![]() | ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು ವಿಧಿಸಿದ ಖಾಪ್ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ 15 ದಿನದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಖಾಪ್ ಗಳು ಗಡುವು... |
![]() | ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಯಾವುದೇ ತನಿಖೆ ಮಾಡುತ್ತಿಲ್ಲ: 'ಸುಪ್ರೀಂ'ಗೆ ಕುಸ್ತಿಪಟುಗಳ ಹೇಳಿಕೆಜಂತರ್ ಮಂತರ್‌ನಲ್ಲಿ ಕುಸ್ತಿ ಫೆಡರೇಷನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪದ ತನಿಖೆಗೆ ದೆಹಲಿ ಪೊಲೀಸರು 'ಸಂಪೂರ್ಣವಾಗಿ ಏನೂ ಮಾಡುತ್ತಿಲ್ಲ' ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. |
![]() | ಪೋಕ್ಸೋ ಅಡಿ ಕೇಸ್ ದಾಖಲಿಸಿದರೂ ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ಏಕೆ ಬಂಧಿಸುತ್ತಿಲ್ಲ?: ಕುಸ್ತಿಪಟುಗಳಿಗೆ ಸಿಧು ಬೆಂಬಲಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್... |
![]() | ಮೀಡಿಯಾಗಳು ಆಟಗಾರರ ಬದಲಿಗೆ ಬ್ರಿಜ್ ಭೂಷಣ್ ರನ್ನು ಬೆಂಬಲಿಸುತ್ತಿವೆ: ಪ್ರತಿಭಟನಾ ಕುಸ್ತಿಪಟುಗಳು!ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆರೋಪಿಸಿದ್ದಾರೆ. ಮಾಧ್ಯಮಗಳು ಬ್ರಿಜ್ ಭೂಷಣ್ ಸಿಂಗ್‌ಗೆ ಮಾತನಾಡಲು ವೇದಿಕೆ ನೀಡಬಾರದು ಎಂದು ಹೇಳಿದೆ. |
![]() | 8ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: ಕುಸ್ತಿಪಟುಗಳಿಗೆ ಧೈರ್ಯ ತುಂಬಿದ ಚಂದ್ರಶೇಖರ್ ಆಜಾದ್, ರಾಬರ್ಟ್ ವಾದ್ರಾಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು ರಾಜಕಾರಣಿಗಳ ಬೆಂಬಲ ನೀಡುತ್ತಿದ್ದಾರೆ. |
![]() | ಎಷ್ಟೇ ಶಕ್ತಿವಂತರಾದರೂ ಆರೋಪಿಗೆ ಕಠಿಣ ಶಿಕ್ಷೆ: ಕುಸ್ತಿಪಟುಗಳ ಪ್ರತಿಭಟನೆಗೆ ಕೇಜ್ರಿವಾಲ್ ಬೆಂಬಲಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಗಳು ಎಷ್ಟೇ ಶಕ್ತಿವಂತರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. |
![]() | ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಇಂದು ಎಫ್‌ಐಆರ್ ದಾಖಲಿಸುತ್ತೇವೆ: ಸುಪ್ರೀಂ ಕೋರ್ಟ್ ಗೆ ದೆಹಲಿ ಪೊಲೀಸರು!ಭಾರತೀಯ ರೆಸ್ಲಿಂಗ್ ಫೆಡರೇಶನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳ ಆರೋಪದ ಸಂಬಂಧ ಇಂದು ಎಫ್‌ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. |
![]() | ಮಹಿಳಾ ರೆಸ್ಲರ್'ಗೆ ಲೈಂಗಿಕ ಕಿರುಕುಳ: ಬಿಜೆಪಿ ಸಂಸದನ ವಿರುದ್ಧ ಕ್ರಮಕ್ಕೆ ಆಗ್ರಹ, ತಮ್ಮೊಂದಿಗೆ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಿಗೆ ಕುಸ್ತಿಪಟುಗಳ ಕರೆಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತದ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ತಮ್ಮೊಂದಿಗೆ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಿಕೆ ಕರೆ ನೀಡಿದ್ದಾರೆ. |
![]() | 'ಜಂತರ್ ಮಂತರ್‌ನಿಂದ ಕದಲುವುದಿಲ್ಲ': ಡಬ್ಲ್ಯುಎಫ್‌ಐ ಅಧ್ಯಕ್ಷರ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳಿಂದ ಪ್ರತಿಭಟನೆಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಭಾರತದ ಖ್ಯಾತ ಕುಸ್ತಿಪಟುಗಳು ದೆಹಲಿಯ ಜಂತರ್... |
![]() | ಲೈಂಗಿಕ ದೌರ್ಜನ್ಯ ಆರೋಪ: WFI ಅಧ್ಯಕ್ಷ ಬ್ರಿಜ್ ಭೂಷಣ್ ಗೆ ಕ್ಲೀನ್ ಚಿಟ್ ಸಾಧ್ಯತೆ!ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗುವ ಸಾಧ್ಯತೆಯಿದೆ ಎಂದು ವರದಿಗಳು ಸೂಚಿಸುತ್ತವೆ. |
![]() | ಕ್ರೀಡಾಪಟುಗಳ ಪ್ರತಿಭಟನೆ ಒಂದು ಪಿತೂರಿ: ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಿರಸ್ಕರಿಸಿದ ಡಬ್ಲ್ಯುಎಫ್ಐಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್‌ಐ ತಿರಸ್ಕರಿಸಿದೆ. |