- Tag results for Britain PM
![]() | ಸೀಟ್ ಬೆಲ್ಟ್ ಧರಿಸದೆ ಕಾರು ಪ್ರಯಾಣ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೂ ದಂಡ ಹಾಕಿದ ಪೊಲೀಸರುಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಲಂಕಾಶೈರ್ ಪೊಲೀಸರು ದಂಡ ವಿಧಿಸಿದ್ದಾರೆ. |
![]() | ಬ್ರಿಟನ್ ಪ್ರಧಾನಿ ಸುನಕ್ ಸಂಪುಟ ರಚನೆ; ನಿಯಮ ಉಲ್ಲಂಘಿಸಿ ಸಚಿವ ಸ್ಥಾನ ಕಳೆದುಕೊಂಡಿದ್ದ ಬ್ರಾವರ್ಮನ್ ಗೃಹ ಸಚಿವೆ!ಬ್ರಿಟನ್ ಪ್ರಧಾನಿಯಾಗಿ ಅ.25 ರಂದು ಅಧಿಕಾರ ಸ್ವೀಕರಿಸಿದ ರಿಷಿ ಸುನಕ್, ಸಚಿವರನ್ನು ನೇಮಕ ಮಾಡಿದ್ದು, ವಿವಾದಿತ ಸುಯೆಲ್ಲಾ ಬ್ರಾವರ್ಮನ್ ಸುನಕ್ ನೇತೃತ್ವದ ಸರ್ಕಾರದಲ್ಲಿ ಗೃಹ ಕಾರ್ಯದರ್ಶಿ (ಗೃಹ ಸಚಿವ)ರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. |
![]() | ಬ್ರಿಟನ್ ನ ನಿಯೋಜಿತ ಪ್ರಧಾನಿ ರಿಷಿ ಸುನಕ್ ಗೆ ಪ್ರಧಾನಿ ಮೋದಿ, ಮಾಜಿ ಸಿಎಂ ಕುಮಾರಸ್ವಾಮಿ ಶುಭಾಶಯಬ್ರಿಟನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಭಾರತ ಮೂಲದ ರಿಷಿ ಸುನಕ್ ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ. |
![]() | ಕನ್ಸರ್ವೇಟೀವ್ ಪಕ್ಷದ ನಾಯಕತ್ವದ ಚುನಾವಣೆಯ ಮೊದಲ ಸುತ್ತಿನಲ್ಲಿ ರಿಷಿ ಸುನಕ್ ಗೆ ಗೆಲುವುಬ್ರಿಟನ್ ಪ್ರಧಾನಿ ಅಭ್ಯರ್ಥಿ ರೇಸ್ ನಲ್ಲಿ ಮಾಜಿ ಚಾನ್ಸಿಲರ್ ರಿಷಿ ಸುನಕ್ ಅವರು ಮೊದಲ ಸುತ್ತಿನ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. |
![]() | ಭಾರತೀಯ ಮೂಲದ ಬಾಲಕಿಗೆ ಬ್ರಿಟನ್ ಪ್ರಧಾನಿ ಪ್ರಶಸ್ತಿ: ಹವಾಮಾನ ಬದಲಾವಣೆ ಜಾಗೃತಿಗೆ ಸಂದ ಗೌರವಆಟವಾಡುವ ಸಮಯದಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತವಾಗಿರುವ 6 ವರ್ಷದ ಅಲೀಶಾ ಸಾಧನೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. |