- Tag results for Bs yediyurappa
![]() | ಲಿಂಗಾಯತ ಸಮುದಾಯದವರು ಮೂರ್ಖರಲ್ಲ; ಯಡಿಯೂರಪ್ಪ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಲಿ: ಕಾಂಗ್ರೆಸ್ ಸವಾಲುರಾಜ್ಯದಲ್ಲಿ ಬಿಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ. |
![]() | ಸೇವೆ ಸಲ್ಲಿಸುವ ಗೌರವಕ್ಕೆ ಆಭಾರಿ: ಪ್ರಧಾನಿ ಮೋದಿ, ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ ಬಿಎಸ್ ವೈಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷದ ಹೈಕಮಾಂಡ್ ಗೆ ಧನ್ಯವಾದ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು!ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವ ಹೇಳಿಕೆ ನೀಡಿದ್ದಾರೆ. |
![]() | ಯಡಿಯೂರಪ್ಪ ಕೋಪ ತಣಿಸಲು, ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಸಾಧ್ಯತೆಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆಯಿದೆ. |
![]() | ನನ್ನ ರಾಜಿನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ: ಬಿ.ಎಸ್ ಯಡಿಯೂರಪ್ಪನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. |
![]() | ನನಗೆ ಶಕ್ತಿ ಇದೆ, ತಾಕತ್ತು ಇದೆ ಅನಿಸಿದ್ರೆ ಜವಾಬ್ದಾರಿ ಕೊಡ್ತಾರೆ: ಬಿ.ವೈ. ವಿಜಯೇಂದ್ರನನಗೆ ಶಕ್ತಿ ಇದೆ, ತಾಕತ್ತು ಇದೆ.. ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಬಿಜೆಪಿ ಹೈಕಮಾಂಡ್ ಗೆ ಅನ್ನಿಸಿದರೆ ಅವರೇ ಜವಾಬ್ದಾರಿ ನೀಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಹೇಳಿದ್ದಾರೆ. |
![]() | ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ: ಸಿಎಂ ಬೊಮ್ಮಾಯಿ, ಆರ್. ಅಶೋಕ್ಬಿವೈ ವಿಜಯೇಂದ್ರ ಬಗ್ಗೆ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಟಿಕೆಟ್ ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀರ್ಮಾನ ಮಾಡ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... |
![]() | ಶಿಕಾರಿಪುರಕ್ಕೆ ವಿಜಯೇಂದ್ರ ಹುರಿಯಾಳು: ಸೇಫ್ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಕಣ್ಣು ವರುಣಾ ಮೇಲೆ?ಸಿದ್ದರಾಮಯ್ಯ ಅವರು ‘ಸುರಕ್ಷಿತ’ ವಿಧಾನಸಭಾ ಸ್ಥಾನಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ಬಿಎಸ್ವೈ ನಿರ್ಧರಿಸಿದ್ದಾರೆ. |
![]() | ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. |
![]() | ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ: ಪುತ್ರನಿಗಾಗಿ ಯಡಿಯೂರಪ್ಪ ಕ್ಷೇತ್ರ ತ್ಯಾಗ; ಬಿಎಸ್ ವೈ ಹಠಾತ್ ನಿರ್ಧಾರ ಚರ್ಚೆಗೆ ಗ್ರಾಸ!ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ. |
![]() | ಕಾಂಗ್ರೆಸ್ ನವರು ಸಿಎಂ ಆಗಲು ಬಿಡುವುದಿಲ್ಲ, ಮುಂದಿನ ಬಾರಿಯೂ ಬಿಜೆಪಿಗೆ ಅಧಿಕಾರ: ಬಿ.ಎಸ್ ಯಡಿಯೂರಪ್ಪಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. |
![]() | ಮೀಸಲಾತಿ ಹೆಚ್ಚಳ ಬೇಡಿಕೆ: ಎಷ್ಟು ಸಲ ನೀನು ರಾಜೀನಾಮೆ ಕೊಡ್ತಿಯಾ? – ರಾಮುಲುಗೆ ಬಿಎಸ್ವೈ ಬುದ್ಧಿವಾದ!ಸಚಿವ ಬಿ. ಶ್ರೀರಾಮುಲು ಅವರು ಎಸ್ ಟಿ ಮೀಸಲಾತಿ ಹೆಚ್ಚಳ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಪದೇ ಪದೇ ಹೇಳುತ್ತಿರುವುದಕ್ಕೆ ಶುಕ್ರವಾರ ನಡೆದ ಬಿಜೆಪಿ ಚಿಂತನಾ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. |
![]() | ಕುತೂಹಲ ಕೆರಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಎಸ್ ಯಡಿಯೂರಪ್ಪ ಭೇಟಿಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬುಧವಾರ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. |
![]() | ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್: ಸಿಎಂ ಬೊಮ್ಮಾಯಿ ಭೇಟಿ, ಚರ್ಚೆಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. |
![]() | 'ಟ್ರಾವೆಲಿಂಗ್ ಮೋಡ್' ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ: ಕುಟುಂಬ ಸಮೇತ ವಿದೇಶ ಪ್ರವಾಸದಲ್ಲಿ ಬಿಎಸ್ ವೈ!ಬಿಡುವಿಲ್ಲದ ರಾಜಕೀಯದ ನಡುವೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸದ್ಯ ಪ್ರವಾಸದ ಮೂಡ್ ನಲ್ಲಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ನೀಡಿದ ನಂತರ ಬಿಎಸ್ ವೈ ಕಳೆದ 10 ತಿಂಗಳಲ್ಲಿ ಹಲವು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. |