- Tag results for Buddhist
![]() | ಬುದ್ಧ ಪೂರ್ಣಿಮೆ: ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬೌದ್ಧ ಸಂಸ್ಕೃತಿ ಕೇಂದ್ರಕ್ಕೆ ಶಂಕುಸ್ಥಾಪನೆನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ. |
![]() | ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಬುದ್ಧ ಪೂರ್ಣಿಮೆ ಹಬ್ಬಕ್ಕೆ ಕರ್ಫ್ಯೂ ತೆರವುತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಬೌದ್ಧರ ಪ್ರಮುಖ ಹಬ್ಬ ಬುದ್ಧ ಪೂರ್ಣಿಮೆಗಾಗಿ ಭಾನುವಾರ ರಾಷ್ಟ್ರವ್ಯಾಪಿ ಕರ್ಫ್ಯೂ ಅನ್ನು ತೆರವುಗೊಳಿಸಲಾಗಿದೆ. |
![]() | ಮಧ್ಯಂತರ ಸರ್ಕಾರಕ್ಕೆ ದಾರಿ ಮಾಡಿಕೊಡಲು ರಾಜಪಕ್ಸ ರಾಜೀನಾಮೆಗೆ ಬೌದ್ಧ ಧರ್ಮಗುರುಗಳ ಸಮ್ಮೇಳನದ ಆಗ್ರಹ!ಶ್ರೀಲಂಕಾದಲ್ಲಿ ರಾಜಕೀಯ- ಆರ್ಥಿಕ ಬಿಕ್ಕಟ್ಟು ಮುಂದುವರೆದಿದ್ದು, ರಾಜಪಕ್ಸ ಕುಟುಂಬದ ಅಧಿಕಾರದ ವಿರುದ್ಧ ಬೌದ್ಧ ಧರ್ಮಗುರುಗಳು ಧ್ವನಿ ಎತ್ತಿದ್ದಾರೆ. |
![]() | ಪಾಕಿಸ್ತಾನದಲ್ಲಿ 2300 ವರ್ಷಗಳಷ್ಟು ಹಳೇಯ ಬುದ್ಧನ ದೇವಾಲಯ ಪತ್ತೆಪಾಕಿಸ್ತಾನದಲ್ಲಿ ಉತ್ಖನನ ಸಂದರ್ಭದಲ್ಲಿ 2300 ವರ್ಷಗಳಷ್ಟು ಹಳೆಯದಾದ ಬುದ್ಧನ ದೇವಾಲಯ ಹಾಗೂ ಉಂಗುರ ಮತ್ತು ನಾಣ್ಯದ ನಿಧಿ ಬೆಳಕಿಗೆ ಬಂದಿದೆ. ಇದು ಸ್ಥಳೀಯ ಜನರು ಅಚ್ಚರಿಗೊಳಗಾಗುವಂತೆ ಮಾಡಿದೆ. |