social_icon
  • Tag results for Budgam

ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. 

published on : 17th January 2023

ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 15th January 2023

'ಕಾಶ್ಮೀರಿಯತ್‌' ಹೆಸರಿನಲ್ಲಿ ನಮ್ಮ ರಾಷ್ಟ್ರ ಕಂಡ ಭಯೋತ್ಪಾದನೆ, ರಕ್ತಪಾತ ವ್ಯಾಖ್ಯಾನಿಸಲು ಅಸಾಧ್ಯ: ರಾಜನಾಥ್ ಸಿಂಗ್

'ಕಾಶ್ಮೀರಿಯತ್‌'  ಹೆಸರಿನಲ್ಲಿ ರಾಷ್ಟ್ರ ಕಂಡ ಭಯೋತ್ಪಾದನೆ ಮತ್ತು ರಕ್ತಪಾತವನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದು  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.  

published on : 27th October 2022

ಬುದ್ಗಾಮ್‌ ಎನ್‌ಕೌಂಟರ್‌: ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ಆರೋಪಿ ಸೇರಿ ಮೂವರು ಎಲ್‌ಇಟಿ ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರರನ್ನು ಹೊಡೆದುರುಳಿಸಲಾಗದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 10th August 2022

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮೃತ ಎಸ್‌ಪಿಒ ಸಹೋದರ ಸಾವು!

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಗಾಯಗೊಂಡಿದ್ದ ವಿಶೇಷ ಪೊಲೀಸ್ ಅಧಿಕಾರಿಯ(ಎಸ್‌ಪಿಒ) ಸಹೋದರ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

published on : 27th March 2022

ಬುದ್ಗಾಂನಲ್ಲಿ ಎನ್ಕೌಂಟರ್: 3 ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

published on : 7th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9