- Tag results for Budget
![]() | ಉತ್ತರ ಪ್ರದೇಶ ಸರ್ಕಾರದಿಂದ 6.15 ಲಕ್ಷ ಕೋಟಿ ರೂ. ಬಜೆಟ್ ಮಂಡನೆ; ಇದು 5 ವರ್ಷದ ವಿಷನ್ ಎಂದ ಸಿಎಂ ಯೋಗಿಯೋಗಿ ಆದಿತ್ಯನಾಥ್ ಸರ್ಕಾರದ ಎರಡನೇ ಅವಧಿಯ ಮೊದಲ ಬಜೆಟ್ ಅನ್ನು ಗುರುವಾರ ವಿಧಾನಸಭೆಯಲ್ಲಿ ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಖನ್ನಾ ಅವರು ಮಂಡಿಸಿದರು. 2022-23ನೇ ಹಣಕಾಸು ವರ್ಷಕ್ಕೆ 6.15 ಲಕ್ಷ ಕೋಟಿ... |
![]() | 2022-23ನೇ ಸಾಲಿನ ಬಿಬಿಎಂಪಿ ಬಜೆಟ್'ಗೆ ರಾಜ್ಯ ಸರ್ಕಾರ ಅನುಮೋದನೆ2022-23ನೇ ಸಾಲಿನ ಬಿಬಿಎಂಪಿ ಬಜೆಟ್'ಗೆ ರಾಜ್ಯ ಸರ್ಕಾರ ಶನಿವಾರ ಅನುಮೋದನೆ ನೀಡಿದ್ದು, ಬಜೆಟ್ ಗಾತ್ರವನ್ನು ರೂ.10,480 ಕೋಟಿಯಿಂದ ರೂ.10,858 ಕೋಟಿಗೆ ಹೆಚ್ಚಳ ಮಾಡಿ ಆದೇಶಿಸಿದೆ. |
![]() | ಗಡುವಿಗೆ ಬದ್ಧತೆ ತೋರಿಸಿ, ಬಜೆಟ್ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆಬಜೆಟ್ನಲ್ಲಿ ಘೋಷಿಸಲಾದ ಶೇ 80 ರಷ್ಟು ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರಿ ಆದೇಶಗಳನ್ನು ನೀಡಲಾಗಿದ್ದು, ಬಜೆಟ್ ಘೋಷಣೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ತಂದು, ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. |
![]() | ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀತಿಯನ್ನು ಸಾಕಾರಗೊಳಿಸಿರುವ ಬಜೆಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ನೀತಿಯಂತೆ ರಾಜ್ಯ ಕಟ್ಟುವ ಕೆಲಸ ಮಾಡಲಾಗುತ್ತಿದೆ. ಇದೇ ನೀತಿಯ ಆಧಾರದ ಮೇಲೆ ಬಜೆಟ್ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಏ.5ಕ್ಕೆ ದೆಹಲಿಗೆ ಸಿಎಂ: ರಾಜ್ಯ ಬಜೆಟ್ ಕುರಿತು ವರಿಷ್ಠರಿಗೆ ವಿವರಿಸಲಿರುವ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 5 ರಂದು ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಬಿಜೆಪಿ ವರಿಷ್ಠರಿಗೆ ರಾಜ್ಯ ಬಜೆಟ್ ಕುರಿತು ಸಂಕ್ಷಿಪ್ತವಾಗಿ ವಿವರಣೆ ನೀಡಲಿದ್ದಾರೆಂದು ತಿಳಿದುಬಂದಿದೆ. |
![]() | ಬೆಂಗಳೂರು: ಅಧಿಕೃತ ಮಂಡನೆಗೂ ಮೊದಲೇ ವೆಬ್ ಸೈಟ್ ನಲ್ಲಿ ಬಿಬಿಎಂಪಿ ಬಜೆಟ್ ಅಪ್ಲೋಡ್!!ಇದೇ ಮೊದಲ ಬಾರಿಗೆ ಎನ್ನುವಂತೆ ಅಧಿಕೃತ ಮಂಡನೆಗೂ ಮೊದಲೇ ವೆಬ್ ಸೈಟ್ ನಲ್ಲಿ ಬಿಬಿಎಂಪಿ ಬಜೆಟ್ ಅಪ್ಲೋಡ್ ಆಗಿದ್ದು, ಜನಪ್ರತಿನಿಧಿಗಳ ಹುಬ್ಬೇರುವಂತೆ ಮಾಡಿದೆ. |
![]() | ಬಜೆಟ್ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಶೀಘ್ರದಲ್ಲಿಯೇ ಸಮಿತಿ ರಚನೆ: ಸಿಎಂ ಬೊಮ್ಮಾಯಿಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ. |
![]() | ದೆಹಲಿ: 75,800 ಕೋಟಿ ರೂ. ಬಜೆಟ್ ಮಂಡಿಸಿದ ಸಿಸೋಡಿಯ; 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಭರವಸೆಕಳೆದ ವರ್ಷ ಸಿಸೋಡಿಯ ಅವರು 69,000 ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದರು. ಈ ಬಾರಿಯ ಬಜೆಟ್ ಅನ್ನು ಆಮ್ ಆದ್ಮಿ ಪಾರ್ಟಿ 'ರೋಜ್ ಗಾರ್ ಬಜೆಟ್' ಎಂದು ಕರೆದುಕೊಂಡಿದೆ. |
![]() | ರಾಜ್ಯ ಬಜೆಟ್ ಆರ್ಥಿಕತೆಯನ್ನು ಬೆಳವಣಿಗೆಯ ಹಾದಿಗೆ ತರುತ್ತದೆ: ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಮಂಡಿಸಿದ ಬಜೆಟ್ನಲ್ಲಿ ಆರ್ಥಿಕತೆಯನ್ನು ಮರಳಿ ಹಳಿಗೆ ತರಲು ಒತ್ತು ನೀಡಲಾಗಿದೆ ಎಂದು ಶುಕ್ರವಾರ ಹೇಳಿದ್ದಾರೆ. |
![]() | ದೇಶದ ರಕ್ಷಣಾ ಪಡೆಗಳಿಗೆ ತಮ್ಮ ಬಜೆಟ್ ಅಗತ್ಯಕ್ಕಿಂತ ಸಿಕ್ಕಿದ್ದು 63,000 ಕೋಟಿ ರೂ. ಕಡಿಮೆ: ಸಮಿತಿ ವರದಿನೆರೆ ದೇಶಗಳೊಂದಿಗೆ ಬಿಗುವಿನ ಆತಂಕ ವಾತಾವರಣ ಮಧ್ಯೆ ಕೇಂದ್ರ ಸರ್ಕಾರ ವಾರ್ಷಿಕ ಬಜೆಟ್ ನಲ್ಲಿ ದೇಶದ ಭದ್ರತೆಗೆ, ಮಿಲಿಟರಿಗೆ ಎಷ್ಟು ಹಣ ಬಿಡುಗಡೆ ಮಾಡುತ್ತದೆ ಎಂದು ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ. |
![]() | ಸೋಮವಾರದಿಂದ ಏಪ್ರಿಲ್ 8ರ ವರೆಗೆ 2ನೇ ಹಂತದ ಬಜೆಟ್ ಅಧಿವೇಶನಸೋಮವಾರದಿಂದ ಎರಡನೇ ಹಂತದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಏಪ್ರಿಲ್ 8ರ ವರೆಗೆ ಅಧಿವೇಶನ ನಡೆಯಲಿದೆ. |
![]() | ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ನಾಳೆ ಆರಂಭ: ಕಾಂಗ್ರೆಸ್ ನಾಯಕರಿಂದ ಕಾರ್ಯತಂತ್ರ ಸಭೆಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ನಾಳೆ ಮಾರ್ಚ್ 14ರಂದು ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ಕಾರ್ಯತಂತ್ರ ಬಗ್ಗೆ ಚರ್ಚಿಸಲು ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಸಭೆ ಸೇರಿದ್ದಾರೆ. |
![]() | ರಾಜ್ಯ ಸರ್ಕಾರದ್ದು ಜನ ವಿರೋಧಿ ಬಜೆಟ್: ಹರಿಪ್ರಸಾದ್ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ರೈತರು, ಕಾರ್ಮಿಕರು, ಮಹಿಳೆಯರು ಮತ್ತು ವಿದ್ಯಾರ್ಥಿಗಳ ವಿರುದ್ಧವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಅವರು ಬುಧವಾರ ಹೇಳಿದ್ದಾರೆ. |
![]() | ಸರ್ಕಾರದ ಆಡಳಿತ ಕುರಿತು ವಿಧಾನಸಭೆಯಲ್ಲಿ ಸಿದ್ದರಾಮಯ್ಯ- ಸಿಎಂ ಬೊಮ್ಮಾಯಿ ನಡುವೆ ತೀವ್ರ ವಾಗ್ವಾದಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ರಾಜ್ಯ ವಿಧಾನಸಭೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. |
![]() | ಬೊಮ್ಮಾಯಿ ಚೊಚ್ಚಲ ಬಜೆಟ್ ನಲ್ಲಿ ಆರ್ ಎಸ್ ಎಸ್ ಪ್ರಭಾವ: ಸಿದ್ದರಾಮಯ್ಯ ಅಸಮಾಧಾನಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ದೂರದೃಷ್ಟಿಯಿಲ್ಲದ ಬಜೆಟ್ ಎಂದು ಸೋಮವಾರ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |