- Tag results for Budget 2021
![]() | 9291 ಕೋಟಿ ರೂ. ಮೊತ್ತದ ಬಿಬಿಎಂಪಿ ಬಜೆಟ್ ಮಂಡನೆ: ಶಿಕ್ಷಣ, ಪರಿಸರ ರಕ್ಷಣೆ, ಆರೋಗ್ಯಕ್ಕೆ ಆದ್ಯತೆಆರೋಗ್ಯ, ಶಿಕ್ಷಣ, ಪರಿಸರ, ಮೂಲ ಸೌಕರ್ಯ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಬೆಂಗಳೂರು ಮಹಾನಗರ ಪಾಲಿಕೆಯ 2021-22ನೇ ಸಾಲಿನ 9291.33 ಕೋಟಿ ಮೊತ್ತದ ಬಜೆಟ್ನ್ನು ಮಂಡಿಸಲಾಗಿದೆ. |
![]() | ಕರ್ನಾಟಕ ಬಜೆಟ್ 2021: ನೀರಾವರಿ ಕ್ಷೇತ್ರಕ್ಕೆ ದಕ್ಕಿದ್ದೆಷ್ಟು?ಜಲಸಂಪನ್ಮೂಲ, ನೀರಾವರಿ ಇಲಾಖೆಗೆ ಕರ್ನಾಟಕ ವಿಕಾಸ ಪತ್ರ 2021ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. |
![]() | ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು?ಸೋಮವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮಂಡಿಸಿರುವ ಕರ್ನಾಟಕ ಬಜೆಟ್-2021ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳು ಪ್ರಕಟವಾಗಿವೆ. |
![]() | ಹೊಸ ತೆರಿಗೆ ಇಲ್ಲ, ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಇಲ್ಲ: ಸಿಎಂ ಯಡಿಯೂರಪ್ಪಕಳೆದ ವರ್ಷವಿಡೀ ರಾಜ್ಯದ ಜನತೆ ಕೋವಿಡ್-19 ಸಂಕಷ್ಟದಿಂದ ಆರ್ಥಿಕವಾಗಿ ಬಹಳ ನೊಂದು ಬೆಂದು ಹೋಗಿದ್ದಾರೆ, ಹೀಗಾಗಿ ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ ಬಜೆಟ್ ನಲ್ಲಿ ಘೋಷಿಸಿದ್ದಾರೆ. |
![]() | ವಿಪಕ್ಷಗಳ ಗದ್ದಲದ ನಡುವೆಯೂ ಸಿಎಂ ಯಡಿಯೂರಪ್ಪ 2021-2022ನೇ ಸಾಲಿನ ಬಜೆಟ್ ಮಂಡನೆವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದ್ದಾರೆ. |
![]() | ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಲು ಕಾಂಗ್ರೆಸ್ ನಿರ್ಧಾರರಾಜ್ಯ ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. |
![]() | ಬಿ.ಎಸ್. ಯಡಿಯೂರಪ್ಪ 8ನೇ ತಾರೀಖು 8ನೇ ಬಜೆಟ್ ಮಂಡನೆ ಕಾಕತಾಳಿಯವೇ?ರಾಜ್ಯದ ಬಹು ನಿರೀಕ್ಷೆಯ 2021-22 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಮಂಡಿಸುತ್ತಿದ್ದಾರೆ. |
![]() | ಸಾಲು ಸಾಲು ಸವಾಲುಗಳ ನಡುವೆಯೇ ಸಿಎಂ ಯಡಿಯೂರಪ್ಪರಿಂದ ಇಂದು 8ನೇ ಬಜೆಟ್ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಎದುರಾದ ಆರ್ಥಿಕ ಸಂಕಷ್ಟ ಸೇರಿದಂತೆ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ 8ನೇ ಬಜೆಟ್ ಮಂಡನೆ ಮಾಡಲಿದ್ದಾರೆ. |
![]() | ಅಭಿವೃದ್ಧಿಯ ದಾಖಲೆಯಾಗಲಿದೆ ಈ ಬಾರಿಯ ರಾಜ್ಯ ಬಜೆಟ್: ಸಿಎಂ ಯಡಿಯೂರಪ್ಪಕೇಂದ್ರದಿಂದ ರಾಜ್ಯಕ್ಕೆ ಬಾರದ ಜಿಎಸ್'ಟಿ ಪರಿಹಾರ, ಬಜೆಟ್ ಗಾಂತ್ರಕ್ಕಿಂತಲೂ ಹೆಚ್ಚಾಗಿರುವ ಸಾಲ ಮತ್ತು ಕೊರೋನಾದಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟದಂತಹ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-2022ನೇ ಸಾಲಿನ ರಾಜ್ಯ ಬಜೆಟ್'ನ್ನು ಮಂಡನೆ ಮಾಡಲಿದ್ದಾರೆ. |
![]() | ಕರ್ನಾಟಕ ಬಜೆಟ್ 2021: ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು(ಮಾರ್ಚ್ 8) ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ. |
![]() | ಮಹಿಳೆಯರ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ ಹೆಚ್ಚಿನ ಒತ್ತು: ಸಿಎಂ ಯಡಿಯೂರಪ್ಪಮಾರ್ಚ್ 8ರಂದು 2021-22ನೇ ಸಾಲಿನ ಬಜೆಟ್ ಮಂಡಿಸಲು ಮುಖ್ಯಮತ್ರಿ ಬಿ ಎಸ್ ಯಡಿಯೂರಪ್ಪ ಸಜ್ಜಾಗಿದ್ದಾರೆ. ಅಂದು ಅಂತಾರಾಷ್ಟ್ರೀಯ ಮಹಿಳಾ ದಿನವಾಗಿರುವುದರಿಂದ ಬಜೆಟ್ ನಲ್ಲಿ ಮಹಿಳೆಯರ ಪರವಾದ ಅನೇಕ ಯೋಜನೆಗಳನ್ನು ಪ್ರಕಟಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ. |
![]() | ಭಾರತದ ದೀರ್ಘಾವಧಿಯ ಬೆಳವಣಿಗೆಗೆ ಸುಧಾರಣಾ ಕ್ರಮ ತೆಗೆದುಕೊಳ್ಳಲು ಕೋವಿಡ್-19 ಅಡ್ಡಿಯಾಗಲಿಲ್ಲ: ನಿರ್ಮಲಾ ಸೀತಾರಾಮನ್ಕೋವಿಡ್-19 ಸಾಂಕ್ರಾಮಿಕದಂತಹ ಕಠಿಣ ಸವಾಲುಗಳು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುವುದರಿಂದ ಸರ್ಕಾರವನ್ನು ಹಿಂದೆ ಸರಿಯುವಂತೆ ಮಾಡಿಲ್ಲ. ದೇಶ ದೀರ್ಘಾವಧಿಯವರೆಗೆ ಉಳಿದು ಬೆಳೆಯಲು ಅಗತ್ಯ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ವಿಪಕ್ಷದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ವಿರೋಧಿಸಬೇಕು ಎಂದು ಭಾವಿಸಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿವಿಪಕ್ಷದಲ್ಲಿರುವ ಕಾಂಗ್ರೆಸ್ ಪಕ್ಷ ಸರ್ಕಾರದ ಪ್ರತೀ ಕೆಲಸವನ್ನೂ ವಿರೋಧಿಸಬೇಕು ಎಂದು ಭಾವಿಸಿದಂತಿದೆ ಎಂದು ಹೇಳಿದರು. |
![]() | 2021ರ ಡಿಸೆಂಬರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ: ನಿರ್ಮಲಾ ಸೀತಾರಾಮನ್2021ರ ಡಿಸೆಂಬರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಯೋಜನೆ ಆರಂಭವಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ ಬಗ್ಗೆ ಶೇ.45 ಜನರಿಗೆ ಸಮಾಧಾನವಿಲ್ಲ!2021-22 ರ ಬಜೆಟ್ ಮಂಡನೆಯ ನಂತರ ಷೇರುಪೇಟೆಯ ಗ್ರಾಫ್ ಪುಟಿದೆದ್ದಿತ್ತು. ಆದರೆ ಜನಸಾಮಾನ್ಯರ ದೃಷ್ಟಿಯಿಯಲ್ಲಿ ಇದು ಸಮಾಧಾನಕರ ಬಜೆಟ್ ಆಗಿಲ್ಲ ಎನ್ನುತ್ತಿದೆ ಐಎಎನ್ಎಸ್ ಸಿ-ವೋಟರ್ ಬಜೆಟ್ ಸಮೀಕ್ಷೆ |