- Tag results for Budget Session
![]() | ವಿಪಕ್ಷ ಸಂಸದರ ಗದ್ದಲ: ಮಧ್ಯಾಹ್ನ 2 ವರೆಗೆ ಉಭಯ ಸದನ ಕಲಾಪ ಮುಂದೂಡಿಕೆ, ರಾಹುಲ್ ಗಾಂಧಿ ಭಾಷಣ ಸಾಧ್ಯತೆಸಂಸತ್ ನಲ್ಲಿ ವಿಪಕ್ಷಗಳು ಅದಾನಿ ವಿಷಯವಾಗಿ ಗದ್ದಲವನ್ನು ಮುಂದುವರೆಸಿದ್ದು, ಗುರುವಾರದ ಕಲಾಪ ಆರಂಭವಾಗುತ್ತಿದಂತೆಯೇ ಗದ್ದಲದ ಪರಿಣಾಮ ಮಧ್ಯಾಹ್ನ 2 ವರೆಗೂ ಕಲಾಪವನ್ನು ಮುಂದೂಡಲಾಗಿದೆ. |
![]() | ಬಜೆಟ್ ಅಧಿವೇಶನದ 2ನೇ ಹಂತ: ಕಾರ್ಯತಂತ್ರ ರೂಪಿಸಲು ನಾಳೆ ಪ್ರತಿಪಕ್ಷಗಳ ಸಭೆನಾಳೆಯಿಂದ ಪುನರಾರಂಭಗೊಳ್ಳಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಸರ್ಕಾರವನ್ನು ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ನಾಳೆ ಬೆಳಿಗ್ಗೆ ಸಂಸತ್ ಸಂಕೀರ್ಣದಲ್ಲಿ ಸಭೆ ಸೇರಲಿವೆ. |
![]() | ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ: ಇಂದು ಶಾಸಕಾಂಗ ಪಕ್ಷ ಸಭೆ ಕರೆದ ಬಿಜೆಪಿನಾಡಿದ್ದು, ಇದೇ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದಾರೆ. |
![]() | ಬಜೆಟ್ ಅಧಿವೇಶನ: ನಾಳೆ ಪ್ರತಿಪಕ್ಷಗಳ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಸಮಾನ ಮನಸ್ಕ ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ. |
![]() | ರಾಜ್ಯಪಾಲರ ಭಾಷಣದಲ್ಲಿ ಹೊಸದೇನೂ ಇಲ್ಲ; ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್ಶುಕ್ರವಾರ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ಅಧಿವೇಶನದ ಮೊದಲ ದಿನವೇ ಸಿದ್ದರಾಮಯ್ಯ ಗೈರು; ತರಾಟೆಗೆ ತೆಗೆದುಕೊಂಡ ಬಿಜೆಪಿಯ ಎನ್ ರವಿಕುಮಾರ್ಬಜೆಟ್ ಅಧಿವೇಶನದ ಮೊದಲ ದಿನಕ್ಕೆ ಗೈರಾಗಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ವಿಧಾನಸಭೆ ಕಲಾಪವನ್ನು ಪ್ರತಿಪಕ್ಷದ ನಾಯಕರು ಹೇಗೆ ಗೌರವಿಸುತ್ತಾರೆ ಎಂಬುದು ಇದರಿಂದ ತಿಳಿಯುತ್ತದೆ ಎಂದಿದ್ದಾರೆ. |
![]() | ರಾಜ್ಯಸಭೆ ಕಲಾಪ ವಿಡಿಯೋ ಮಾಡಿದ ಕಾಂಗ್ರೆಸ್ ಸಂಸದೆ ಬಜೆಟ್ ಅಧಿವೇಶನದಿಂದ ಅಮಾನತುರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಅಶೋಕರಾವ್ ಪಾಟೀಲ್ ಅವರನ್ನು ಪ್ರಸ್ತುತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಶುಕ್ರವಾರ ಅಮಾನತುಗೊಳಿಸಿದ್ದಾರೆ. |
![]() | ವಿಧಾನಮಂಡಲ ಅಧಿವೇಶನ: ಮೊದಲ ದಿನವೇ ವಿಪಕ್ಷದ ಹಲವು ನಾಯಕರು ಗೈರುರಾಜ್ಯ ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ವಿರೋಧ ಪಕ್ಷಗಳ ಹಲವು ನಾಯಕರು ಗೈರು ಹಾಜರಾಗಿರುವುದು ಕಂಡು ಬಂದಿದೆ. |
![]() | ವಿಧಾನಮಂಡಲ ಅಧಿವೇಶನ: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದರು. |
![]() | ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ: ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ; ಶಕ್ತಿ ಸೌಧದ ಸುತ್ತಮುತ್ತ ಬಿಗಿ ಭದ್ರತೆಪ್ರಸಕ್ತ ಅವಧಿಯ ವಿಧಾನಮಂಡಲದ ಅಂತಿಮ ಹಾಗೂ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ 3 ರಾಜಕೀಯ ಪಕ್ಷಗಳ ವಾಕ್ಸಮರಕ್ಕೆ ಈ ಅಧಿವೇಶನ ಮಹತ್ವದ ವೇದಿಕೆಯಾಗಲಿದೆ. |
![]() | ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. |
![]() | ನಾಳೆಯಿಂದ ಫೆ.24ರವರೆಗೆ ವಿಧಾನಮಂಡಲ ಬಜೆಟ್ ಅಧಿವೇಶನ, ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ನಾಳೆ ಆರಂಭವಾಗಲಿದೆ. ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. |
![]() | 'ತೃಪ್ತಿ ಪಟ್ಟುಕೊಂಡು ಸುಮ್ಮನೆ ಕೂರಬೇಡಿ, ಬಜೆಟ್ ಅನ್ನು ಜನರ ಬಳಿ ಕೊಂಡೊಯ್ಯಿರಿ': ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಸಲಹೆಕೆಲಸದ ವಿಚಾರ, ಸಮಾಜಸೇವೆಯಲ್ಲಿ ಆತ್ಮತೃಪ್ತಿ ಪಟ್ಟುಕೊಳ್ಳದೆ ತಳಮಟ್ಟದಲ್ಲಿ ಜನರಿಗೆ ತಲುಪಬೇಕು ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ. |
![]() | ಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸ ಹೆಚ್ಚಾಗಿದೆ, ಭಾರತದೆಡೆಗೆ ವಿಶ್ವದ ದೃಷ್ಟಿಕೋನ ಬದಲಾಗಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮುಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸವು ಹೆಚ್ಚಾಗಿರುವುದು ದೇಶದಲ್ಲಿ ಆಗಿರುವ ಬಹಳ ದೊಡ್ಡ ಬದಲಾವಣೆ, ಭಾರತದ ಕಡೆಗೆ ಪ್ರಪಂಚದ ದೃಷ್ಟಿಕೋನವು ಬದಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. |
![]() | 'ಭಾರತ ಮೊದಲು, ಪ್ರಜೆಗಳು ಮೊದಲು ಮನೋಭಾವನೆಯಲ್ಲಿ ಬಜೆಟ್ ಅಧಿವೇಶನ ಸಾಗಲಿದೆ, ಇಡೀ ಜಗತ್ತು ಭಾರತದ ಬಜೆಟ್ ನತ್ತ ದೃಷ್ಟಿ ಹರಿಸಿದೆ': ಪ್ರಧಾನಿ ಮೋದಿಇಂದು ಜನವರಿ 31, ಮಂಗಳವಾರ ದೆಹಲಿಯ ಸಂಸತ್ ಭವನದಲ್ಲಿ ಬಜೆಟ್ ಅಧಿವೇಶನ ಆರಂಭಗೊಂಡಿದೆ. ಸಂಪ್ರದಾಯದಂತೆ ಪ್ರಧಾನಿ ನರೇಂದ್ರ ಮೋದಿ ಅಧಿವೇಶನ ಆರಂಭಕ್ಕೆ ಮುನ್ನ ಸಂಸತ್ತಿನ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. |