• Tag results for Budget session

ಸಂಸತ್ತಿನ ಬಜೆಟ್ ಅಧಿವೇಶನ ಭಾಗ 1: ಬೆಳಗ್ಗೆ ರಾಜ್ಯಸಭೆ, ಸಂಜೆ ಲೋಕಸಭೆ ಕಲಾಪ; ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ದೇಶದಲ್ಲಿ ಕೋವಿಡ್ 3ನೇ ಅಲೆ ಮತ್ತು ಓಮಿಕ್ರಾನ್ ಸೋಂಕಿನ ಏರಿಕೆ ಮಧ್ಯೆ ಬಜೆಟ್ ಅಧಿವೇಶನ ಇದೇ 31ರಂದು ಆರಂಭವಾಗುತ್ತಿದೆ. ಸಂಸತ್ತಿನ ಹಲವು ಸಿಬ್ಬಂದಿಗೆ, ಸದಸ್ಯರಿಗೆ ಈಗಾಗಲೇ ಕೊರೋನಾ ಸೋಂಕು ವಕ್ಕರಿಸಿದೆ. 

published on : 25th January 2022

ಜನವರಿ 31ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ

ಇದೇ ಜನವರಿ 31ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ.

published on : 14th January 2022

Union Budget session 2022: ಸಂಸತ್ತಿನ ಬಜೆಟ್ ಅಧಿವೇಶನ ಜ.31ರಿಂದ; ಫೆ.1ರಂದು ಕೇಂದ್ರ ಬಜೆಟ್ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ(Union Budget session 2022) ಜನವರಿ 31ರಂದು ರಾಷ್ಟ್ರಪತಿಗಳು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗಿ ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದೆ. 

published on : 14th January 2022

ಕೊರೋನಾ ಹೆಚ್ಚಳ: ಸಂಸತ್ ಬಜೆಟ್ ಅಧಿವೇಶನ; ಎರಡು ಸದನಗಳು ಪಾಳಿಯಲ್ಲಿ ಕಾರ್ಯನಿರ್ವಹಣೆ ಸಾಧ್ಯತೆ!

ಕೊರೋನಾ ಹೆಚ್ಚಳದಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ದೆಹಲಿಯಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳ ಮತ್ತು 400ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಬಂದಿರುವುದರಿಂದ ಮುಂಬರುವ...

published on : 12th January 2022

ಸಂಸತ್ ಬಜೆಟ್ ಅಧಿವೇಶನ ಅಂತ್ಯ, ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಪ್ರತಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗದ ನಡುವೆಯೇ ಸಂಸತ್ ಬಜೆಟ್ ಅಧಿವೇಶನ ಗುರುವಾರ ಅಂತ್ಯವಾಗಿದ್ದು, ಸಂಸತ್ ನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

published on : 25th March 2021

ಬಜೆಟ್ ಅಧಿವೇಶನ ಅಂತ್ಯ: ಈಗ ರಾಜಕೀಯ ನಾಯಕರು ಉಪಚುನಾವಣೆ ಅಖಾಡಕ್ಕೆ!

ಕರ್ನಾಟಕ ರಾಜ್ಯ ವಿಧಾನಸಭೆ ಬಜೆಟ್ ಅಧಿವೇಶನ ಮುಕ್ತಾಯಗೊಂಡಿದ್ದು ಮೂರು ರಾಜಕೀಯ ಪಕ್ಷಗಳು ಉಪ ಚುನಾವಣೆಯತ್ತ ತಮ್ಮ ಗಮನ ಕೇಂದ್ರೀಕರಿಸುತ್ತಿದ್ದಾರೆ.

published on : 25th March 2021

ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷಾಚಾರ: ವಿಧಾನಸಭೆಯಲ್ಲಿ ಕೆಲಕಾಲ ಗಭೀರ ಚರ್ಚೆ ನಡೆಸಿದ ಶಾಸಕರು

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಪಕ್ಷಭೇದ ಮರೆತ ಶಾಸಕರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ಕುರಿತು ಗಂಭೀರ ಸ್ವರೂಪದ ಚರ್ಚೆ ನಡೆಸಿದರು.

published on : 20th March 2021

ಮೊದಲ ಹಂತದ ಆಸೆಂಬ್ಲಿ ಚುನಾವಣೆಗೂ ಮುನ್ನ ಸಂಸತ್ ಬಜೆಟ್ ಅಧಿವೇಶನ ಮೊಟಕು ಸಾಧ್ಯತೆ: ಮೂಲಗಳು

ಮಂಗಳವಾರದಿಂದ ಬೆಳಗ್ಗೆ 11 ಗಂಟೆಗೆ ಉಭಯ ಸದನಗಳು ಪುನರ್ ಆರಂಭಗೊಳ್ಳುತ್ತಿರುವಂತೆಯೇ, ಮೊದಲ ಹಂತದ ವಿಧಾನಸಭಾ ಚುನಾವಣೆ ಆರಂಭಕ್ಕೂ ಮುಂಚಿತವಾಗಿ ಸಂಸತ್ತಿನ ಬಜೆಟ್ ಅಧಿವೇಶನ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

published on : 8th March 2021

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೆ ಭಾಗ ಇಂದು ಆರಂಭ: ಹಲವು ಮಸೂದೆಗಳು ಅನುಮೋದನೆ ಸಾಧ್ಯತೆ 

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರ ಆರಂಭವಾಗುತ್ತಿದೆ.ಮುಂದಿನ ತಿಂಗಳು 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಬಹುತೇಕ ರಾಜಕಾರಣಿಗಳು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವುದರಿಂದ ಈ ಬಾರಿ ಸಂಸತ್ತಿನ ಕಲಾಪ ಅವಧಿಯನ್ನು ಮೊಟಕುಗೊಳಿಸಲಾಗುತ್ತದೆ.

published on : 8th March 2021

ನಿಲ್ಲದ ಕಾಂಗ್ರೆಸ್ ಸದಸ್ಯರ ಧರಣಿ: ವಿಧಾನಸಭೆ ಕಲಾಪ 2ನೇ ಬಾರಿ ಮುಂದೂಡಿಕೆ

ವಿಧಾನಸಭೆಯ 2 ನೇ ದಿನದ ಕಲಾಪದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ (ಒಂದು ದೇಶ ಒಂದು ಚುನಾವಣೆ) ವಿಷಯವಾಗಿ ಗದ್ದಲ ಉಂಟಾದ ಪರಿಣಾಮ ಭೋಜನ ವಿರಾಮಕ್ಕೂ ಮುನ್ನ 2 ನೇ ಬಾರಿಗೆ ಕಲಾಪವನ್ನು ಮುಂದೂಡಲಾಯಿತು.

published on : 5th March 2021

ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ: ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆಗೆ ಪ್ರತಿಪಕ್ಷಗಳ ವಿರೋಧ

ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಗುರುವಾರ ಆರಂಭಗೊಂಡಿದ್ದು, ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

published on : 4th March 2021

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಒಂದು ದೇಶ, ಒಂದು ಚುನಾವಣೆ ಬಗ್ಗೆ ಚರ್ಚೆ, ಸರ್ಕಾರದ ತರಾಟೆಗೆ ವಿಪಕ್ಷಗಳು ಸಜ್ಜು

ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಗುರುವಾರದಿಂದ ಆರಂಭವಾಗುತ್ತಿದ್ದು. ಈ ಬಾರಿ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಯಲಿದ್ದು, ಮಾರ್ಚ್ 8 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-2022 ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

published on : 4th March 2021

ಬಜೆಟ್ ಅಧಿವೇಶನ: ಬೆಲೆ ಏರಿಕೆ, ಸೆಕ್ಸ್ ಸಿಡಿ, ಮೀಸಲಾತಿ ವಿಚಾರಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷ ಸಜ್ಜು

ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟ, ಎಲ್ಲಾ ಸಮುದಾಯಗಳನ್ನು ಸಂತೃಪ್ತಿಪಡಿಸುವ ಸವಾಲುಗಳ ನಡುವೆ ಗುರುವಾರದಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದೆ.

published on : 3rd March 2021

ಹಣಕಾಸು ಸಚಿವರು 2020ರಲ್ಲಿ ನಾಲ್ಕೈ ದು ಮಿನಿ ಬಜೆಟ್ ಕೊಟ್ಟಿದ್ದರು, ಈ ಬಾರಿ ಅದರ ಮುಂದುವರಿದ ಭಾಗ: ಪ್ರಧಾನಿ ಮೋದಿ 

ಈ ದಶಕದ ಮೊದಲ ಸಂಸತ್ತು ಅಧಿವೇಶನ ಆರಂಭವಾಗುತ್ತಿದೆ. ಭವ್ಯ ಭಾರತದ ಭವಿಷ್ಯಕ್ಕೆ ಈ ಶತಮಾನ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸನ್ನು ಈಡೇರಿಸಲು ದೇಶದ ನಾಗರಿಕರ ಮುಂದೆ ಒಂದು ಸುವರ್ಣ ಅವಕಾಶ ಸಿಕ್ಕಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 29th January 2021

ಸಂಸತ್ತಿನ ಬಜೆಟ್ ಅಧಿವೇಶನ: ರಾಷ್ಟ್ರಪತಿ ಭಾಷಣ ಬಹಿಷ್ಕಾರಕ್ಕೆ ಕಾಂಗ್ರೆಸ್ ಸೇರಿ 16 ವಿಪಕ್ಷ ನಾಯಕರ ತೀರ್ಮಾನ!

ಶುಕ್ರವಾರದಿಂದ ಸಂಸತ್ತಿನ ಬಜೆಟ್ ಆರಂಭವಾಗಲಿದ್ದು, ರಾಷ್ಟ್ರಪತಿ ಜಂಟಿ ಭಾಷಣದ ಕಲಾಪ ಬಹಿಷ್ಕರಿಸಲು 16 ವಿಪಕ್ಷಗಳು ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

published on : 28th January 2021
1 2 > 

ರಾಶಿ ಭವಿಷ್ಯ