social_icon
  • Tag results for Building Collapse

ವಿಶಾಖಪಟ್ಟಣ: ಕಟ್ಟಡ ಕುಸಿತ, ಮೂವರ ಸಾವು; ಹುಟ್ಟುಹಬ್ಬದ ಸಂಭ್ರಮದಲ್ಲಿದ್ದವರಿಗೆ ಕಾದಿತ್ತು ಆಘಾತ!

ಮಹಾರಾಣಿಪೇಟೆಯ ರಾಮಜೋಗಿಪೇಟೆಯಲ್ಲಿ ಗುರುವಾರ ಮುಂಜಾನೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ

published on : 23rd March 2023

ಲಖನೌನಲ್ಲಿ ಕಟ್ಟಡ ಕುಸಿತ: ಸಮಾಜವಾದಿ ಪಕ್ಷದ ಶಾಸಕರ ಪುತ್ರನ ಬಂಧನ

ಲಖನೌನಲ್ಲಿ ಮಂಗಳವಾರ ರಾತ್ರಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಮಾಜವಾದಿ ಪಕ್ಷ(ಎಸ್‌ಪಿ)ದ ಶಾಸಕರ...

published on : 25th January 2023

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣ

ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 24th January 2023

ಬೆಂಗಳೂರು: ಕಟ್ಟಡದ ಸೀಲಿಂಗ್ ಕುಸಿದು ಇಬ್ಬರ ಸಾವು, 3 ಕಾರ್ಮಿಕರಿಗೆ ಗಾಯ

ಕಟ್ಟಡವೊಂದರ ಸೀಲಿಂಗ್ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.

published on : 11th October 2022

ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಅದೃಷ್ಣವಶಾತ್ ಪ್ರಾಣಹಾನಿ ಇಲ್ಲ!

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು, ಅದೃಷ್ಣವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

published on : 19th August 2022

ಮುಂಬೈ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಮೃತರ ಸಂಖ್ಯೆ 19ಕ್ಕೆ ಏರಿಕೆ, ಎಫ್ಐಆರ್ ದಾಖಲು

ವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

published on : 29th June 2022

ಮುಂಬೈನ ಕುರ್ಲ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಮೂವರು ಸಾವು, 12 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆ

ವಾಣಿಜ್ಯ ನಗರಿ ಮುಂಬೈಯ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಕಳೆದ ಮಧ್ಯರಾತ್ರಿ ಕುಸಿದು ಬಿದ್ದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

published on : 28th June 2022

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಭಾಗ ಕುಸಿತ; ನಾಲ್ಕು ಕಾರ್ಮಿಕರ ರಕ್ಷಣೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಭಾಗವೊಂದು ಕುಸಿದಿದ್ದು, ಪರಿಣಾಮ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.

published on : 31st May 2022

ಆಂಧ್ರ ಪ್ರದೇಶ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆಯ ಗೋಡೆ ಕುಸಿತ; ನಾಲ್ವರ ಸಾವು, ಇಬ್ಬರಿಗೆ ಗಾಯ

ಅಡುಗೆ ಮನೆಯಲ್ಲಿದ್ದ ಎಲ್'ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿ, ಇಬ್ಬರಿಗೆ ಗಾಯವಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಲಕಲೇಡು ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.   

published on : 28th May 2022

ಹಾಸನ: ಭಾರಿ ಮಳೆಗೆ ಓರ್ವ ವ್ಯಕ್ತಿ ಸಾವು, ಜನಜೀವನ ಅಸ್ತವ್ಯಸ್ಥ

24 ಗಂಟೆಗಳ ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಾಸನ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಸಂಬಂಧಿತ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 

published on : 18th May 2022

ಗುರುಗ್ರಾಮದಲ್ಲಿ ಕಟ್ಟಡದ ಭಾಗ ಕುಸಿತ: ಓರ್ವ ಸಾವು 

ಗುರುಗ್ರಾಮದಲ್ಲಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದಿದ್ದು ಅವಶೇಷಗಳಡಿಯಲ್ಲಿ ಇಬ್ಬರು ಸಿಲುಕಿಕೊಂಡಿದ್ದರೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

published on : 11th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9