- Tag results for Buisness
![]() | ರಾಜ್ಯದ ಉದ್ಯಮಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್: 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಕ್ಕೆ ದಾಳಿ, ತೆರಿಗೆ ವಂಚನೆ ಆರೋಪಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಬಳಿಕ ಇದೀಗ ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಇಂದು ಬುಧವಾರ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಳ್ಳಂಬೆಳಗ್ಗೆಯೇ ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನಲ್ಲೇ 35ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಲಾಗಿದೆ. |
![]() | ಪುಣೆಯ ಉದ್ಯಮಿ ಸುರೇಶ್ ಕಾಟೇಗಾಂವ್ ಬಳಿ ಆಶ್ರಯ ಪಡೆದಿದ್ದ ದಿವ್ಯಾ ಹಾಗರಗಿಪಿಎಸ್ಐ ನೇಮಕಾತಿ ಅಕ್ರಮದ ಮೂಲ ಕಿಂಗ್ಪಿನ್ ಆಗಿರುವ ದಿವ್ಯಾ ಹಾಗರಗಿ ಕಳೆದ ಹದಿನೈದು ದಿನಗಳಿಂದ ಮಹಾರಾಷ್ಟ್ರದ ಪುಣೆಯ ಉದ್ಯಮಿ ಸುರೇಶ್ ಕಾಟೇಗಾಂವ್ ಬಳಿ ಆಶ್ರಯದಲ್ಲಿದ್ದಳು ಎಂದು ಮಾಹಿತಿ ತಿಳಿದುಬಂದಿದೆ. |
![]() | ಭಾರತಕ್ಕೆ ಮಹಿಳಾ ಹಣಕಾಸು ಸಚಿವರಿದ್ದು ಅವರು ಪ್ರಗತಿಪರ ಬಜೆಟ್ ಮಂಡಿಸಿದ್ದಾರೆ: ಮಹಿಳಾ ದಿನಾಚರಣೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿಇಂದು ಮಾರ್ಚ್ 8, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶದ ಅಪೂರ್ವ ಸಾಧಕರನ್ನು ಗುರುತಿಸಿ ನಾರಿ ಶಕ್ತಿ ಪುರಸ್ಕಾರ ನೀಡಿ ಗೌರವಿಸುತ್ತದೆ. ನಾಡಿನ ಅನೇಕ ಗಣ್ಯರು, ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮಹಿಳಾ ದಿನಾಚರಣೆ ಅಂಗವಾಗಿ ಶುಭಾಶಯ ತಿಳಿಸುತ್ತಿದ್ದಾರೆ. |
![]() | ಕೋವಿಡ್ ನಿರ್ಬಂಧಗಳಿಗಿಂತ ಹೆಚ್ಚಾಗಿ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕೈಗಾರಿಕೆಗಳ ಮೇಲೆ ಪರಿಣಾಮ ಬೀರಿದೆ: ಎಫ್ ಕೆಸಿಸಿಐ ಅಧ್ಯಕ್ಷಕೊರೋನಾ ಲಾಕ್ ಡೌನ್ ನಿರ್ಬಂಧ ತೆರವು ಮಾಡಲಾಗಿದೆ. ಆದರೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳು, ಉದ್ಯಮಗಳು ಕಾರ್ಯನಿರ್ವಹಣೆಗೆ ಕಷ್ಟಪಡುತ್ತಿವೆ. ಇನ್ನು ಕೆಲವು ಮುಚ್ಚಿದ್ದರೆ ಮತ್ತೆ ಕೆಲವು ಮುಚ್ಚುವ ಹಂತಕ್ಕೆ ಬಂದಿವೆ. ಕೊರೋನಾ ಸಾಂಕ್ರಾಮಿಕದ ಜೊತೆಗೆ ಕೈಗಾರಿಕೆಗಳಿಗೆ ಪೂರೈಕೆಯಾಗುವ ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ ಕೂಡ ಇದಕ್ಕೆ ಕಾರಣವಾಗಿದೆ. |
![]() | ಕಾರಿನ ಉತ್ಪಾದನಾ ದೋಷ: ಬೆಂಗಳೂರಿನ ಉದ್ಯಮಿಗೆ ಪರಿಹಾರ ಹಣ ನೀಡುವಂತೆ ಫೋರ್ಡ್ ಇಂಡಿಯಾಗೆ ಗ್ರಾಹಕ ವೇದಿಕೆ ಆದೇಶತಯಾರಿಕೆಯಲ್ಲಿ ದೋಷವಿದ್ದ ಕಾರನ್ನು ಗ್ರಾಹಕನಿಗೆ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಖರೀದಿಸಿದ ಕಾರಿನ ವೆಚ್ಚವನ್ನು ಹಿಂತಿರುಗಿಸುವುದರ ಜೊತೆಗೆ ಪರಿಹಾರವನ್ನು ನೀಡುವಂತೆ ಕಾರು ತಯಾರಿಕಾ ಕಂಪೆನಿ ಫೋರ್ಡ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಗೆ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ. |
![]() | ಸೆಲೆಬ್ರಿಟಿಗಳು, ಉದ್ಯಮಿಗಳ 'ನಶೆ ನಂಟು': ಮತ್ತೊಬ್ಬ ಸ್ಯಾಂಡಲ್ ವುಡ್ ನಟಿ ಮನೆ ಮೇಲೆ ಪೊಲೀಸರ ದಾಳಿಕೋವಿಡ್-19 ಮಧ್ಯೆ ಕಳೆದ ವರ್ಷ ತಲ್ಲಣ ಮೂಡಿಸಿದ್ದ ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ, ಪೂರೈಕೆ ಮತ್ತು ಬಳಕೆ ದಂಧೆ ಮತ್ತಷ್ಟು ವ್ಯಾಪಕವಾಗಿ ಹಬ್ಬಿದೆ ಎಂದು ತಿಳಿದುಬರುತ್ತಿದೆ. |
![]() | 2021ರಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಸಂಪತ್ತು ಗಳಿಸಿದ ಉದ್ಯಮಿ ಗೌತಮ್ ಅದಾನಿ!ಕೋವಿಡ್-19 ಸಾಂಕ್ರಾಮಿಕ ನಡುವೆ ಅದಾನಿ ಗ್ರೂಪ್ ಅಧ್ಯಕ್ಷ ಉದ್ಯಮಿ ಗೌತಮ್ ಅದಾನಿ ಮೈಲಿಗಲ್ಲು ಸಾಧಿಸಿದ್ದು, ಬ್ಲೂಮ್ ಬರ್ಗ್ ಬಿಲಿಯನೇರ್ ಸೂಚ್ಯಂಕದಲ್ಲಿ ವಿಶ್ವದಲ್ಲಿ ಅತ್ಯಧಿಕ ಸಂಪತ್ತಿನ ವ್ಯಕ್ತಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. |