• Tag results for Bulli Bai App

ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತ ಸೇರಿ 3 ಆರೋಪಗಳಿಗೆ ಜಾಮೀನು

ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರನ್ನು ಹರಾಜು ಹಾಕುತ್ತಿದ್ದ ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಮತ್ತು ಇತರ ಇಬ್ಬರು ಆರೋಪಿಗಳಿಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 22nd June 2022

ಬುಲ್ಲಿ ಬಾಯ್ ಆಪ್ ಪ್ರಕರಣ: ತಿಳುವಳಿಕೆ ಇಲ್ಲದ ವಯಸ್ಸಿನ ದುರ್ಬಳಕೆ ಆಧಾರ ಮೇಲೆ ಮೂವರಿಗೆ ಜಾಮೀನು ಮಂಜೂರು! 

ಮುಸ್ಲಿಮ್ ಮಹಿಳೆಯರನ್ನು ಅವಹೇಳನ ಮಾಡುವುದಕ್ಕಾಗಿಯೆ ಸೃಷ್ಟಿಸಲಾಗಿದ್ದ ಬುಲ್ಲಿಬಾಯ್ ಆಪ್ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

published on : 19th April 2022

‘ಬುಲ್ಲಿ ಬಾಯಿ’ ಆ್ಯಪ್ ಪ್ರಕರಣ: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

‘ಬುಲ್ಲಿ ಬಾಯಿ’ ಆ್ಯಪ್ ಪ್ರಕರಣದ ಇಬ್ಬರು ಆರೋಪಿಗಳಾದ ಮಯಾಂಕ್ ರಾವತ್ ಮತ್ತು ಶ್ವೇತಾ ಸಿಂಗ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

published on : 14th January 2022

ಭಾರತದಲ್ಲಿ ಎಲ್ಲಾ ಧರ್ಮಗಳ ದ್ವೇಷದ ಮಾತೃ ಸಂಸ್ಥೆ ಯಾವುದು? ಆರ್ ಎಸ್ ಎಸ್ ದ್ವೇಷಕ್ಕೆ ಸಿಲುಕಿ ಯುವಕರ ಒದ್ದಾಟ!

ಬುಲ್ಲಿ ಬಾಯ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ ಎಸ್ ಮತ್ತು ಬಿಜೆಪಿ ದ್ವೇಷದ ವಾತಾವಾರಣ  ಸೃಷ್ಟಿಸುತ್ತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

published on : 6th January 2022

'ಬುಲ್ಲಿ ಬಾಯ್' ಆ್ಯಪ್ ಪ್ರಕರಣ: ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

'ಬುಲ್ಲಿ ಬಾಯ್' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಸೈಬರ್ ಸೆಲ್ ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದೆ.

published on : 4th January 2022

ರಾಶಿ ಭವಿಷ್ಯ