- Tag results for Bus
![]() | ಜೆಡಿಎಸ್ ಶಾಸಕಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲುರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಕರಿಯಮ್ಮ ಜಿ.ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಖಾಸಗಿ ಬಸ್ಸುಗಳ ನಿಲುಗಡೆ: ಧಾರವಾಡ ನಗರ ನಿವಾಸಿಗಳಿಗೆ ಸಂಚಾರ ದಟ್ಟಣೆ ಸಮಸ್ಯೆಧಾರವಾಡ ನಗರ ನಿವಾಸಿಗಳಿಗೆ ಮತ್ತೆ ಸಂಚಾರ ದಟ್ಟಣ ಸಮಸ್ಯೆ ಎದುರಾಗಿದೆ. ಖಾಸಗಿ ಬಸ್‌ಗಳ ಪಾರ್ಕಿಂಗ್ ಸ್ಥಳ ಕೋರ್ಟ್ ಸರ್ಕಲ್ ನಿಂದ ಇತರ ಸ್ಥಳಗಳಿಗೆ ಸ್ಥಳಾಂತರಗೊಂಡ ನಂತರ ಕೆಲ ತಿಂಗಳು ಬಿಡುವು ಸಿಕ್ಕಿತ್ತು. ಆದರೆ, ಈಗ ಮತ್ತೆ ಹಳೆಯ ಜಾಗಕ್ಕೆ ಬಂದಿದ್ದು ನಿವಾಸಿಗಳಿಗೆ ಸಂಚಾರ ದಟ್ಟಣೆ ಕಿರಿಕಿರಿ ಉಂಟಾಗಿದೆ. |
![]() | ಕೆಎಸ್ಆರ್ ಟಿಸಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಅರ್ಜಿ ಸಲ್ಲಿಸುವುದು ಹೇಗೆ?ಜೂನ್ 11 ರಿಂದ ಜಾರಿಗೆ ಬರಲಿರುವ ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. |
![]() | ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣನಗರದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ. |
![]() | ಮಂಡ್ಯ: KSRTC ಬಸ್ನಲ್ಲಿ ಕಿರುಕುಳ, ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿKSRTC ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಕಿರುಕುಳ ನೀಡಿದ ಯುವಕನಿಗೆ ಯುವತಿಯೋರ್ವಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಸರ್ಕಾರದ ನಡೆಗೆ ಬೆಂಗಳೂರಿಗರು ಸಂತಸ!ಕೊಟ್ಚ ಮಾತಿನಂತೆಯೇ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಶುಕ್ರವಾರ ಘೋಷಣೆ ಮಾಡಿದ್ದು, ಸರ್ಕಾರದ ನಡೆಯನ್ನು ಬೆಂಗಳೂರಿಗರು ಸ್ವಾಗತಿಸಿದ್ದಾರೆ. |
![]() | ಇಂದು ಸಚಿವ ಸಂಪುಟ ಸಭೆ: ಉಚಿತ ಪ್ರಯಾಣ ಸೇರಿ 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ, ಬಸ್ ಪಾಸ್ ಖರೀದಿಗೆ ಮಹಿಳೆಯರು ಮೀನಾಮೇಷ!ರಾಜ್ಯಾದ್ಯಂತ ಜನರು ಕಾತುರದಿಂದ ಕಾಯುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಶುಕ್ರವಾರ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಉಚಿತ ಪ್ರಯಾಣ ಸೇರಿದಂತೆ 5 ಯೋಜನೆಗಳ ಅಧಿಕೃತ ಆರಂಭ ಕುರಿತು ಘೋಷಣೆ ಹೊರಬೀಳುವ ನಿರೀಕ್ಷೆಗಳಿವೆ. |
![]() | ವಿದ್ಯಾರ್ಥಿಗಳ ಹಳೆ ಬಸ್ ಪಾಸ್ ಅವಧಿ ವಿಸ್ತರಣೆ: ಎಲ್ಲಿಯವರೆಗೆ? ವಿವರ ಇಲ್ಲಿದೆ...ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. |
![]() | ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ ಬಸ್ ನಿರ್ವಾಹಕಿ ವಸಂತಮ್ಮ ಅವರ ನಡೆಗೆ ಮೆಚ್ಚುಗೆ ವ್ಯಕ್ತವಾಗತೊಡಗಿದೆ. |
![]() | ವರ್ಲ್ಡ್ ಫೇಮಸ್ ಆದ ಬೆಂಗಳೂರು ಟ್ರಾಫಿಕ್ ಜಾಮ್; ಬಸ್ ನಲ್ಲೇ ಊಟ ಮುಗಿಸಿದ BMTC ಚಾಲಕ, ವಿಡಿಯೋ ವೈರಲ್!ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. |
![]() | ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. |
![]() | ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ (ಸಂದರ್ಶನ)ಮಹಿಳೆಯರಿಗೆ ಎಲ್ಲಾ ಸರ್ಕಾರಿ, ನಾನ್ ಎಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡುವ ಭರವಸೆಯನ್ನು ಚುನಾವಣೆ ಕಾಂಗ್ರೆಸ್ ನೀಡಿತ್ತು. ಇದರಂತೆ ಅಧಿಕಾರಕ್ಕೆ ಬಂದ ಬಳಿಕ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 5 ಗ್ಯಾರಂಟಿಗಳ ಅನುಷ್ಠಾನಕ್ಕೆ ಮೊದಲ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆಯನ್ನೂ ನೀಡಿತ್ತು. |
![]() | ಜಮ್ಮು-ಕಾಶ್ಮೀರ: ಸೇತುವೆ ಮೇಲಿಂದ ಕಂದರಕ್ಕೆ ಬಿದ್ದ ಬಸ್, 10 ಪ್ರಯಾಣಿಕರು ದುರ್ಮರಣಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್ ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ. |
![]() | ಕೆಎಸ್‌ಆರ್‌ಟಿಸಿ-ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಂದ 2000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಸೂಚನೆ!ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹೊಸಕೋಟೆ ಡಿಪೋ ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸದಂತೆ ಆದೇಶ ಹೊರಡಿಸಿದ ನಂತರ, ಬಿಎಂಟಿಸಿ ಕೇಂದ್ರ ಕಚೇರಿ ಸಿಬ್ಬಂದಿಗೆ ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ನಿಗಮವು ಭಾನುವಾರ ಸ್ಪಷ್ಟಪಡಿಸಿದೆ. |
![]() | ಮಂಗಳೂರು: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ. |